ಬೆಂಗಳೂರು, ಸೆಪ್ಟೆಂಬರ್ 05: ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಕೇಂದ್ರ ಸರ್ಕಾರ ದೇಶಕ್ಕೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ಸುದ...
ಕನಕಪುರ:"ನಾನು ಮಾತ್ರ ಮಂತ್ರಿಯಾಗಿ, ಶಾಸಕರುಗಳು ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೆ ಸಿಗುತ್ತದೆ. ನಿಗಮ ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕನಕಪುರದಲ್ಲಿ ಮಾಧ್ಯಮಗಳು 'ನಿಗಮ ಮಂಡಲಿ ನೇಮಕಾತಿ ಹಾಗೂ ಯಾರಿಗೆಲ್ಲಾ...
ಮೂಡಿಗೆರೆ: ತಹಶೀಲ್ದಾರ್ ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕೊಟ್ಟಿಗೆಹಾರ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ...
ಹಾಸನ: ಸೇಬು ಹಾಗೂ ಮೂಸಂಬಿ ಹಣ್ಣಿನ ಒಳಗೆ ಗಾಂಜಾ ಇಟ್ಟು ಕೈದಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ತಬ್ರೇಜ್(28), ವಾಸಿಂ(21) ಹಾಗೂ ರಕೀಬ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಸೇಬು ಹಾಗೂ ಮೂಸಂಬಿ ಹಣ್ಣನ್ನು ಕೊರೆದು ಅದರೊಳಗೆ ಗಾಂ...
ಬೆಂಗಳೂರು ಸೆ 5: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವ...
ಚಾಮರಾಜನಗರ: ಪ್ರೀತಿಸಿ ಮದುವೆಯಾಗಿದ್ದೇ ಈ ದಂಪತಿಗಳ ಬಾಳಿಗೆ ಮುಳ್ಳಾಗಿ ಪರಿಣಮಿಸಿದ್ದು ಗಂಡನ ಮನೆಯವರು ನಿರಂತರ ಕಿರುಕುಳ ಕೊಡುತ್ತಿದ್ದಾರೆಂದು ಗಂಡ-ಹೆಂಡತಿ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ. ಹೌದು..., ಕೊಳ್ಳೇಗಾಲ ತಾಲ್ಲೂಕು ಜಕ್ಕಳ್ಳಿ ಗ್ರಾಮದ ಲ್ಯಾನ್ಸಿ ಲೀನಾ ಹಾಗು ಅರುಳ್ ಸೆಲ್ವ ಎಂಬು ದಂಪತಿ ದಯಾಮರಣಕ್ಕೆ ಜಿಲ್ಲಾಧಿಕಾರಿಗೆ ಅರ್...
ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ವ್ಯಕ್ತಿಯೋರ್ವನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದ್ದು, ಆರೋಪಿಯ ವಿರುದ್ಧ ಸಾರ್ವಜನಿಕರ ಸುರಕ್ಷತೆಗೆ ದಕ್ಕೆ(ಸೆ.336) ಮತ್ತು ವಿಮಾನ ನಿಯಮಗಳ ಉಲ್ಲಂಘನೆಯಡಿ ದೂರು ದಾಖಲಿಸಲಾಗಿದೆ. ಭಾನುವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ...
ಬೆಂಗಳೂರು: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ರವರು ತಮ್ಮ ಹೇಳಿಕೆ ಮೂಲಕ ಐಎನ್ಡಿಐಎ ಹಿಡನ್ ಅಜೆಂಡವನ್ನು ಅನಾವರಣಗೊಳಿಸಿದ್ದಾರೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿಂದೂಗಳನ್ನು ಅವಹೇಳನ ಮಾಡ...
ಬೆಂಗಳೂರು: ನಿನ್ನೆ ಉದಯನಿಧಿ ಸ್ಟಾಲಿನ್ ಅವರು ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸನಾತನ, ಹಿಂದೂ ಧರ...
ಬೆಂಗಳೂರು: ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರುವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯ...