ಮೈಸೂರು: ಹುಲಿ ದಾಳಿಗೆ 7 ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿಯಲ್ಲಿ ನಡೆದಿದೆ. ಇಲ್ಲಿನ ಕಲ್ಲಹಟ್ಟಿ ಗ್ರಾಮದ ಚರಣ್(7) ಮೃತಪಟ್ಟ ಬಾಲಕನಾಗಿದ್ದಾನೆ. ಜಮೀನಿನ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ಹಾಡಹಗಲೇ ಹುಲಿ ದಾಳಿ ನಡೆಸಿದ್ದು, ಬಾಲಕನ ದೇಹವನ್ನು ಹುಲಿ ತಿಂದು ...
ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕು.ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದ...
ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು, ಮತ್ತೊಂದೆಡೆ ವಾಹನ ಸವಾರರು ಪರದಾಡುವಂತಾಗಿದೆ. ಕಳೆದೆರಡು ದಿನಗಳಿಂದ ಯೆಲ್ಲೋ ಅಲಾರ್ಟ್ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆಯಬ್ಬರ ಮುಂದುವರಿದಿದೆ. ಸೇಡಂಪಟ್ಟಣದ ಎಸಿ ಕಚೇರಿ ಬಳಿ ಇರುವ ಪೊಲೀಸ್ ಠಾಣೆಗೆ ಮಳೆ ನೀರು ನುಗ್ಗಿದ್ದು, ದಾಖಲಾತಿಗಳನ್ನು ಟೇಬಲ್ ಮೇಲಿಟ್...
ಚಾಮರಾಜನಗರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈಗ ಪ್ರತಿಭಟನೆ ಮಾಡುತ್ತಿರುವವದು ಮೇಕೆದಾಟು ಪಾದಯಾತ್ರೆಗೆ ಏಕೆ ಬರಲಿಲ್ಲ..? ಎಂಬ ಡಿಕೆಶಿ ಹೇಳಿಕೆ ವಿರುದ್ಧ ಆಕ್ರೋಶಗೊಂಡ ರೈತರು, ಡಿಕೆಶಿ ...
ಚೆನ್ನೈ: ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿರುವುದು ಬ್ರಾಹ್ಮಣ್ಯಪರ ವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಈ ಬಗ್ಗೆ ನಟ ಪ್ರಕಾಶ್ ರಾಜ್ ಕೂಡ ಟ್ವೀಟ್ ಮಾಡಿದ್ದಾರೆ. ಹಿಂದೂಗಳು ತನಾತನಿಸ್ ಅಲ್ಲ, ತನಾತನಿಸ್ ಗಳು ಮಾನವ ವಿರೋಧಿಗಳು ಎಂದು ಸನಾತನ ಪದ ...
ರಾಮನಗರ: ಜ್ಯೂಸ್ ಎಂದು ಭಾವಿಸಿ ಕೀಟನಾಶವನ್ನು ಕುಡಿದ 2 ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಷ್ಪ ಹಾಗೂ ಹನುಮಂತ ಎಂಬವರ ಪತ್ರ ಯಶ್ವಿಕ್(2) ಮೃತಪಟ್ಟ ಮಗುವಾಗಿದೆ. ಬೆಳೆಗೆ ಕೀಟನಾಶಕ ಸಿಂಪಡಿಸಲು ಹನುಮಂತ ಅವರು ದ್ರಾವಕ ತಂದಿದ್ದರು. ಇದರಲ್ಲಿ ಉಳಿದಿದ್ದ...
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮತ್ತೊಂದು ಸಾಧನೆ ಮಾಡಿದ್ದು, ತಾನಿದ್ದ ಪ್ರದೇಶದಿಂದ ಸುಮಾರು ಹಾರಿ, 30 - 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. ಚಂದ್ರಯಾನ-3 ಲ್ಯಾಂಡರ್ ಹಾಪ್ ಪರೀಕ್ಷೆ ( ಇದ್ದ ಜಾಗದಿಂದ ಮತ್ತೊಂದು ಕಡೆಗೆ ಜಿಗಿತ) ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂ...
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ ಎನ್ ಡಿ ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ, ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್...
ಬೆಂಗಳೂರು: ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿ ತೋರಿಸುತ್ತದೆ. ಚುನಾವಣೆಯಲ್ಲಿ ಒಂದು ವರ್ಗವನ್ನು ಸೆಳೆಯಲು ಈ ರೀತಿ ಮಾಡುತ್ತಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉದಯನಿಧಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮ...
ಚೆನ್ನೈ: ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ಸಿದ್ಧ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ, ಕೊರೊನಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯ ಬಗ್ಗೆ ಸ್ಪಷ್ಟಪಡಿಸಿರುವ ಅವರು, ನಾನು ನನ್ನ ಹೇಳ...