ಬೆಂಗಳೂರು: ಕಾವೇರಿ ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂ ಕೊರ್ಟ್ ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೀಗದ ಕೈ ನಮ್ಮ ಕಡೆ ಇಲ್...
ಬೆಂಗಳೂರು: ಕಲ್ಬುರ್ಗಿ ಅವರ ಪ್ರಕರಣ ನಮ್ಮ ಮುಂದೆಯೇ ಇದೆ.ಇನ್ನು ಗೌರಿ ಲಂಕೇಶ್ ಹತ್ಯೆ ಆಗಿದ್ದು ನಾವು ಮರೆತಿಲ್ಲ. ಇಂತಹ ಸಮಯದಲ್ಲಿ ಸಾಹಿತಿಗಳಿಗೆ ಬೆದರಿಕೆ ಬಂದಿದೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸಾಹಿತಿಗಳಿಗೆ ಬೆದರಿಕೆ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವ...
ಬೆಂಗಳೂರು: ಬೆಂಗಳೂರಿನ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿ ಇಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದುಕೊಂಡು ಹೋಗಿರುವ ಘಟನೆ ಆಗಸ್ಟ್ 7ರಂದು ಮುಂಜಾನೆ ಕಳ್ಳತನ ನಡೆದಿರುವುದು ವರದಿಯಾಗಿದೆ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಮಾಲೀಕ ಸಲೀ...
ಬೆಂಗಳೂರು: ಮನೆ ಮಾಲಿಕ ಸಾಲ ಮಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಿದ್ದು, ಮನೆಗೆ ಬೀಗ ಹಾಕುವ ವೇಳೆ ಮನೆಯನ್ನು ಬಾಡಿಗೆ ಪಡೆದು ವಾಸಿಸುತ್ತಿದ್ದ ವ್ಯಕ್ತಿ ಮನೆಯೊಳಗಿದ್ದರೂ, ಗಮನಿಸದೇ ಆತನನ್ನು ಒಳಗೆಯೇ ಬಿಟ್ಟು ಸೀಝ್ ಮಾಡಿದ ಘಟನೆ ಕೆಂಗೇರಿ ಉಪನಗರದಲ್ಲಿ ನಡೆದಿದೆ. ಮನೆ ಮಾಲಿಕನು ತುಮಕೂರಿನ ವೀರಶೈವ ಕೋ ಆಪರೇಟಿವ್ ಬ್ಯಾಂಕ...
ಬೆಂಗಳೂರು: “ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ" ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಹಮ್ಮಿಕೊಂಡಿದ್ದ ಇಂಡಿಯನ್ ಇನ್ನೋವೇಷನ್ ಸಮಿಟ್ ಸಿಐಐ ಇಂಡಿಯಾ ಇನ್ನೋವೇಷನ್...
ಬೆಂಗಳೂರು: “ಪ್ರತಿನಿತ್ಯ 10,000 ಕಿಸೆಕ್ಸ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೃಷ್ಣ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು, "...
ಚಾಮರಾಜನಗರ: ಮನೆ ನಿರ್ಮಾಣದ ಉದ್ದೇಶದಿಂದ ಬಂಡಿಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಬೃಹತ್ ಗಾತ್ರದ ಕಟ್ಟಡಕ್ಕೆ ಅಡಿಪಾಯ ಹಾಕಲು ಯತ್ನಿಸಿದ್ದ ಘಟನೆಗೆ ಸಂಬಂಧಿಸಿದಂತೆ ಮಹಾನಾಯಕ.ಇನ್ ವರದಿ ಬೆನ್ನಲ್ಲೇ ನಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಬಂಡಿಪುರ ಸೂಕ್ಷ್ಮ ವಲಯ ಪರಿಸರ ಸಮಿತಿ...
ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುಜಾತ ಯೋಗೀಶ್ ಶೆಟ್ಟಿ ಅಂಬಲಪಾಡಿ ಮತ್ತು ಉಪಾಧ್ಯಕ್ಷರಾಗಿ ಸುಜಾತ ಸುಧಾಕರ್ ಕಪ್ಪೆಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 19 ಸದಸ್ಯ ಬಲ ಹೊಂದಿರುವ ಅಂಬಲಪಾಡಿ ಗ್ರಾಮ ಪಂಚಾಯತ್ 17 ಬಿಜೆಪಿ ಬೆಂಬಲಿತ ಹಾಗೂ 2 ಕಾಂಗ್ರೆಸ್ ಬೆಂಬಲಿತ ಸದಸ...
ಬಾವಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರಶಾಂತ್ ಅವರ ದೊಡ್ಡಮ್ಮ ವಾರಗಳ ಹಿಂದೆ ತೀರಿಕೊಂಡಿದ್ದು, ಅವರ ಉತ್ತರಕ್ರಿಯೆ ಕಾರ್ಯಕ್ರಮ ಬುಧವಾರ ಅವರ ಮನೆಯಲ್ಲಿ ನಡೆದಿ...
ಸಾಧ್ಯವಿಲ್ಲದ ಭಯಾನಕ ಘಟನೆಯೊಂದು ನಡೆದಿದೆ. ಇನ್ನೂ ಮಕ್ಕಳು ಎಂದು ನಾವೆಲ್ಲ ಪರಿಗಣಿಸುವ 9 ಮತ್ತು 10ನೇ ಕ್ಲಾಸಿನ ವಿದ್ಯಾರ್ಥಿಗಳು ತಮ್ಮದೇ ಗೆಳೆಯನೊಬ್ಬನನ್ನು ಸಲಿಂಗ ಕಾಮಕ್ಕೆ ಒತ್ತಾಯಿಸಿ ಚಿತ್ರಹಿಂಸೆ ನೀಡಿದ ಕ್ರೌರ್ಯವಿದು. ಇದು ನಡೆದಿರುವುದು ಎಲ್ಲೋ ದೂರದಲ್ಲಿ ಅಲ್ಲ ನಮ್ಮದೇ ರಾಜ್ಯದ ತುಮಕೂರಿನ ಕೆಂಪೇಗೌಡ ವಸತಿ ಶಾಲೆಯಲ್ಲಿ. ಇಲ್ಲಿ...