ಬೆಂಗಳೂರು, ಸೆ.2: ಮೈಸೂರಿನಲ್ಲಿರುವ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬೆಂಗಳೂರು ಹೊರ ವಲಯ ಬನ್ನೇರುಘಟ್ಟದಲ್ಲಿರುವ ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಮಹಾ ಯೋಜನೆ (ಮಾಸ್ಟರ್ ಪ್ಲಾನ್) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮ ಕಚೇರಿ...
ಬೆಂಗಳೂರು, ಸೆ.2: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದರೂ, ಅದರ ಸಮರ್ಪಕ ಬಳಕೆ ಆಗಿಲ್ಲ, ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೊಸ ನೀತಿ ತರುವ ಅಗತ್ಯವಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ಬೆಂಗಳೂರಿನ ತಮ್ಮ ...
ಬೆಂಗಳೂರು ಸೆ 2 ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಭೇಟಿ ನೀಡಿ ರಾಜ್ಯದ ಹಾವಾಮಾನ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ನಿಖರ ಮಾಹಿತಿ ಪಡೆದರು. ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ವಿಜ್ಞಾನಿಗಳು ,ತಜ್ಞರೊಂದಿಗೆ ಚರ್ಚಿಸಿದ ಸಚಿವರು ಮುಂದಿನ ದಿ...
ಭಾರತೀಯ ರೆಡ್ ಕ್ರಾಸ್ ಉಡುಪಿ ಘಟಕದ ನೂತನ ಗೌರವ ಕಾರ್ಯದರ್ಶಿ ನಿವೃತ್ತ ರಾಜ್ಯ ಎನ್. ಎಸ್, ಎಸ್ ಅಧಿಕಾರಿ ಮತ್ತು ಸರಕಾರದ ಜಂಟಿ ಕಾರ್ಯದರ್ಶಿಯಾಗಿದ್ದ ಡಾ. ಗಣನಾಥ ಎಕ್ಕಾರು ಅವರನ್ನು ನೇಮಿಸಲಾಗಿದೆ. ಉಡುಪಿ ಅವರು ಗೌರವ ಕಾರ್ಯದರ್ಶಿಯಾಗಿ ದಿನಾಂಕ 01.09.2023 ರಿಂದ ಅಧಿಕಾರ ಸ್ವೀಕರಿಸಿದ್ದಾರೆ ಹಾಗೂ ಜಿಲ್ಲಾ ವಿಕಲ ಚೇತನರ ಪುನರ್ವಸತಿ ...
ಮಂಗಳೂರು ನಗರದ ಪಡುಪಣಂಬೂರು ಬೆಳ್ಳ್ಳಾಯೂರು ಗ್ರಾಮದ ಕೊರ್ದಬ್ಬು ದೇವಸ್ಥಾನದ ಬಳಿ ವಾಸವಾಗಿದ್ದ ಹಸೀನಾ (25 ವರ್ಷ) ಮತ್ತು ಆಕೆಯ ಜೊತೆಗಿದ್ದ ಅಪ್ರಾಪ್ತ ವಯಸ್ಸಿನ ರಾಜಸ್ಥಾನ ಮೂಲದ ಅಪ್ರಾಪ್ತ ವಯಸ್ಸಿನ ಹುಡುಗಿ (17 ವರ್ಷ) ಆ.30ರಂದು ಕಾಣೆಯಾಗಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಸೀನಾ ಚಹರೆ: ಎತ್...
ಬೆಂಗಳೂರು: ಕಾಮಗಾರಿ ಮಾಡಿಸಿಕೊಡುತ್ತೇನೆಂದು ಸುಳ್ಳು ಹೇಳಿ ಹಣ ಲಪಟಾಯಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸಚಿವರ ಬಳಿ ಕಾಮಗಾರಿ ಮಾಡಿಕೊಡಿಸುವುದಾಗಿ ಹಣ ಲಪಾಟಾಯಿಸಿದ ದೂರು ಇದಾಗಿದೆ. 2020-21ರಲ್ಲಿ ರಾಜಾ ನಾಯ್ಕ್ ದಾವಣಗೆರೆ ಜಿಲ್ಲೆಯ ಶ್ರೀರಾಮ ನಗರ ಗ್ರಾ...
ಬೆಂಗಳೂರು: ಚಿನ್ನಾಭರಣ ಹಾಗೂ ವಜ್ರದ ಆಭರಣಗಳನ್ನು ಕಳವು ಮಾಡಿದ್ದ ಖಾಸಗಿ ಕ್ಯಾಬ್ ಚಾಲಕನನ್ನು ಈಶಾನ್ಯ ವಿಭಾಗದ ಯಲಹಂಕ ಉಪನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 30 ಲಕ್ಷ ರೂ ಮೌಲ್ಯದ ಆಭರಣ ವಶಪಡಿಸಿಕೊಂಡಿದ್ದಾರೆ. ಸಂಬಂಧಿಕರ ಮದುವೆಗೆಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದವರ ಸೂಟ್ ಕೇಸ್ ನಲ್ಲಿದ್ದ ಚಿನ್ನಾಭರಣ ...
ಬೆಂಗಳೂರು: "ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?" ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು...
ಚಾಮರಾಜನಗರ: ಚಂದ್ರನ ಬಳಿಕ ಈಗ ಇಸ್ರೋ ಸೂರ್ಯ ಅಧ್ಯಯನ ನಡೆಸಲು ಆದಿತ್ಯ-L1 ಉಪಗ್ರಹ ಉಡಾವಣೆ ಮಾಡುತ್ತಿದ್ದು ಈ ಸಂಶೋಧನಾ ಕಾರ್ಯ ಯಶಸ್ವಿಯಾಗಲೆಂದು ಚಾಮರಾಜನಗರದಲ್ಲಿ ಯೋಗಪಟುಗಳು ಸೂರ್ಯ ನಮಸ್ಕಾರ ಮಾಡಿ ಹಾರೈಸಿದ್ದಾರೆ. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಭಾರತಾಂಬೆ ಭಾವಚಿತ್ರ ಹಾಗೂ ಆದಿತ್ಯ ಉಪಗ್ರಹದ ಪ್ರತಿಕ...
ಚಾಮರಾಜನಗರ: ಚಿತ್ರನಟ ಗಣೇಶ್ ಅವರಿಗೆ ಮನೆ ಕಟ್ಟಲು ಹೈಕೋರ್ಟ್ ಅನುಮತಿಯನ್ನು ಕೊಟ್ಟಿದ್ದು ಸದ್ಯ ಗೋಲ್ಡನ್ ಸ್ಟಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಪರಿಸರ ಸೂಕ್ಷ ವಲಯಕ್ಕೆ ಒಳಪಡುವ ಜಕ್ಕಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡುತ್ತಿರುವ ಮನೆ ಕಾಮಗಾರಿಯನ್ನು ಮುಂದುವರೆಸಲು ನ್ಯಾ.ಕೃಷ್ಣ ದೀಕ್ಷಿತ...