ಟ್ರಿಪೋಲಿ: ಲಿಬಿಯಾದ ರಾಜಧಾನಿ ಟ್ರಿಪೋಲಿಯಲ್ಲಿ ಎರಡು ಸಶಸ್ತ್ರ ಬಣಗಳ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ತುರ್ತು ಸೇವೆಗಳ ಹೇಳಿಕೆಯನ್ನು ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ. ಮಂಗಳವಾರ ಬಿಡುಗಡೆಯಾದ ಹೇಳಿಕೆಯಲ್ಲಿ, ಒಟ್ಟು 106 ಜನರು ಗಾಯ...
ಬೆಂಗಳೂರು, ಆ .16: ಪಕ್ಷ ಬಿಟ್ಟು ಹೋದವರು ಮತ್ತೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರ...
ಬೆಂಗಳೂರು:ಲೋಕಸಭೆ, ಬಿಬಿಎಂಪಿ ಚುನಾವಣೆ ಮುನ್ನ ಆಪರೇಷನ್ ಹಸ್ತ ನಡೆಯುತ್ತಿದೆ. ಕೈ ಪಾಳಯದ ನಾಯಕರು ಬಿಜೆಪಿಯ ಕೆಲ ಶಾಸಕರ ಸಂಪರ್ಕದಲ್ಲಿದ್ದಾರೆ. ಪ್ರಭಾವಿ ಸಮುದಾಯಗಳ ಶಾಸಕರು, ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ. ಕೆಲ ಕ್ಷೇತ್ರಗಳ ಶಾಸಕರ ಬೆಂಬಲಿಗರಿಗೆ ಆಪರೇಷನ್ ಹಸ್ತ ಯಶಸ್ವಿಯಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿಂದು ಬೆಂಗಳೂ...
ಬೆಂಗಳೂರು: ಹೆಂಡತಿಯೊಬ್ಬಳು ಸಲಿಂಗಿ ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. .ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದು ಕಂಡುಬಂದಿದೆ. ಗಂಡ ದಿಗಂತ್ನಿಂದ ಮೋಸ ಹೋದ ಮಹಿಳೆ ಟೆಕ್ಕಿಯಾಗಿದ್ದಾರೆ. ಮಗನ ವಿಚಾರ ಗೊತ್ತಿದ್ದೂ ಆತನ ಪೋಷಕರು ಮದುವೆ ಮಾಡಿಸಿದ್ದರು. ಹೆಣ್ಣಿನ ಮನೆಯವರಿಂದ 160 ಗ್ರಾಂ ಚಿನ್ನಾಭರಣ ಹಾಗೂ ನಗ...
ಬೆಂಗಳೂರು:"ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರು...
ಬೆಂಗಳೂರು: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರ...
ಬೆಂಗಳೂರು: "ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬ...
ಚಿಕ್ಕಮಗಳೂರು: ಮೋದಿ ಮಣಿಪುರದ ಬಗ್ಗೆ ಏನೂ ಮಾತನಾಡ್ತಿಲ್ಲ, ಮೌನ ವೃತ ತೆಗೆದುಕೊಂಡಿದ್ದಾರೆ, 2 ಗಂಟೆ 13 ನಿಮಿಷಲ್ಲಿ 4 ಮಿನಿಟ್ ಮಣಿಪುರದ ಬಗ್ಗೆ ಮಾತನಾಡಿದ್ದಾರೆ. ಏನು ಹೇಳಿದ್ದಾರೆ, ಮಣಿಪುರ್ ಮೇ ಶಾಂತಿ ಆಯೇಗಿ, ಅದು ಎಲ್ಲರಿಗೂ ಗೊತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಕೇಂದ್ರ ಸಚಿವ ಜೈರಾಂ ರಮೇಶ್ ವಾಗ್ದಾಳಿ ನಡೆಸಿದ್ರು....
ಚಿಕ್ಕಮಗಳೂರು : ಪಾರ್ಲಿಮೆಂಟ್ ಚುನಾವಣೆ ಹಾಸುಪಾಸಿನಲ್ಲಿ ಸರ್ಕಾರ ಬೀಳಬಹುದು ಎಂದು ಮಾಜಿ ಶಾಸಕ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ನನಗೆ ಭವಿಷ್ಯ ಹೇಳಲು ಬರಲ್ಲ, ಯತ್ನಾಳ್ ಅವರಿಗೆ ನಿಖರ ಮಾಹಿತಿ ಇರಬಹುದು. ಒಳ ಆಕ್ರೋಶ ಸ್ಫೋಟಗೊಂಡು ಸರ್ಕಾರ ಬಿದ್ದರೂ ಬೀಳಬಹುದು. ಅಸಹನೆಯ ಆಕ್ರೋಶಕ್ಕೆ ತುತ್ತಾಗಿ ಸರ್ಕಾರ ಬಿದ್ದರೂ ...
ಚಿಕ್ಕಮಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಇಂಧನ ಸಚಿವ ಜಾರ್ಜ್ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ನಮಗೆ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯ್ತು, ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳು ಸರ್ವೀಸ್ ಮಾಡ್ತಾರೆ, ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯ್ತು, ಈಗ ಥರ್ಮಲ್ ಪ್ಲಾಂಟ್ ಜಾಸ್ತಿ ಮ...