ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ, ಅದರ ಮುಖ್ಯಸ್ಥರು ಹಾಗೂ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ವೀಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಯುಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ದಾವೆ ದಾಖಲಿಸಲಾಗಿದೆ. ಡಿ. ನಿಶ್ಚಲ್ ಮತ್ತು ಡಿ....
ಉಳ್ಳಾಲ: ಕೊಲ್ಯ ಕನೀರುತೋಟ ಸಮೀಪದ ಶೇಂದಿ ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಕೊಲ್ಯ ಕನೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯಶೋಧರ್ ಅವರು ಶುಕ್ರವಾರ ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರ ಬಳಿ ಮೂರ್ತೆದ...
ಬೆಂಗಳೂರು: ಕಾಂಗ್ರೆಸ್ ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. `ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ ಹಾಗೂ ಅಂಬೇಡ್ಕರರ ಜನ್ಮದಿ...
ಬೆಂಗಳೂರು: ಇನ್ನು ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಿರಲು ತೀರ್ಮಾನಿಸಿರುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇಂದು ಬೆಳಗ್ಗೆ ತಮ್ಮ ನಿವಾಸದ ಮುಂದೆ ಸಚಿವರ ಹೇಳಿಕೆಗಾಗಿ ಕಾಯುತ್ತಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇನ್ಮುಂದೆ ನಾನು ಮೀಡಿಯಾ ಅಡ್ರೆಸ್ ಮಾಡಲ್ಲ ಎಂದಿದ್ದಾರೆ. ಇನ್ಮುಂದೆ ನಾನು ಮೀಡಿಯಾ ಅಡ್ರೆಸ್...
ಬೆಂಗಳೂರು: ಹಿಂದೂ ಯುವಕ ಹಾಗೂ ಮುಸ್ಲಿಮ್ ಯುವತಿಯ ಮೇಲೆ ಅನೈತಿಕ ಗೂಂಡಾಗಿರಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಯುವಕ ಸೇರಿದಂತೆ ಐವರನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಮಹೀಮ್, ಅಫ್ರೀದಿ, ವಾಸೀಮ್, ಅಂಜುಮ್ ಬಂಧಿತ ಆರೋಪಿಗಳು ಎಂದು ತ...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದ್ದು, ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಮೂವರು ಸಿಡಿಲು ಬಡಿದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಕೊಪ್ಪಳದ ಸಿಂದೋಗಿಯಲ್ಲಿ ಕೆಲಸ ಮಾಡಲು ಹೊಲಕ್ಕೆ ಹೋಗಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಗುರುವಾಡ ನಡೆದಿದೆ. ಕೊಪ್ಪಳದ ಗೌರಿ ಅಂಗ...
ಚಿತ್ರದುರ್ಗ: ಮುಂಜಾನೆ ಸಾಮಾನ್ಯವಾಗಿ ನಾಯಿಯನ್ನು ಕರೆದುಕೊಂಡು ವಾಕಿಂಗ್ ಗೆ ಹೋಗುವವರನ್ನು ನೀವು ನೋಡಿರಬಹುದು. ಆದ್ರೆ ಇಲ್ಲೊಬ್ಬರು ತಮ್ಮ ಪ್ರೀತಿ ಪಾತ್ರವಾದ ಹುಂಜವನ್ನು ವಾಕಿಂಗ್ ಗೆ ಕರೆದೊಯ್ದಿದ್ದು, ಇದೀಗ ಈ ವಿಡಿಯೋ ಸಖತ್ ವೈರಲ್ ಆಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಡಿ.ಸುಧಾಕರ್ ಕ್ರೀಡಾಂಗಣಕ್ಕೆ ಪ್ರತಿ ನಿತ್ಯ ನೂರಾರ...
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಎರಡು ಬಾರಿ ಮುಂದೂಡಿಕೆಯಾಗಿತ್ತು. ಇದೀಗ ಏಪ್ರಿಲ್ 24 ಕ್ಕೆ ಮತ್ತೆ ಸಚಿವ ಸಂಪುಟ ಸಭೆ ನಿಗದಿಪಡಿಸಲಾಗಿದೆ. ಹಳೆಯ ಮೈಸೂರು ಪ್ರದೇಶಕ್ಕೆ ಹೆಚ್ಚಿನ ಗಮನ ಸೆಳೆಯುವ ನಿರೀಕ್ಷೆಯಿದ್ದ ಈ ಸಚಿವ ಸಂಪುಟ ಸಭೆಯನ್ನು ಆರಂಭದಲ್ಲಿ ಫೆಬ್ರವರಿ 15 ರಂದು ನಡೆಸಲು ಯೋಜಿಸಲಾಗಿತ...
ಅಹಮದಾಬಾದ್: ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗದವರು ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಅಹಮದಾಬಾದ್ನಲ್ಲಿ ಬುಧವಾರ ಪೂರ್ಣಗೊಂಡ ಎರಡು ದಿನಗಳ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡುತ್ತಿದ್ದರು. ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯಲ್ಲಿ ಜಿಲ್ಲಾ...
ಬೆಂಗಳೂರು: ಪ್ರತಿಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬರುತ್ತಿದ್ದಂತೆಯೇ ಸಾಧಕರ ಪಟ್ಟಿ ನೋಡಿ ಸಂಭ್ರಮಿಸುವ ಸಂದರ್ಭದಲ್ಲೇ ಪರೀಕ್ಷೆ ಫಲಿತಾಂಶದಿಂದ ನೊಂದು ಸಾವಿಗೀಡಾಗುವ ವಿದ್ಯಾರ್ಥಿಗಳ ಪಟ್ಟಿ ನೋಡುವುದು ಸಂಕಟ ಉಂಟು ಮಾಡುತ್ತದೆ. ಕೆಲವು ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದ ಅಂಕ ಬರಲಿಲ್ಲಿ ಎಂದು ನೊಂದುಕೊಂಡರೆ, ಇನ್ನು ಕೆಲವು...