ಉಡುಪಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರಕಾರ ಹೆಚ್ಚಿನ ಮಹತ್ವ ನೀಡಲಿದೆ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡುವ, ಸೌಹಾರ್ದ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಸಮಾಜದಲ್ಲಿ ಹದಗೆಟ್...
ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸೇವಾದಳ ಜಂಟಿಯಾಗಿ ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್ ಗಾಂಧಿ ಚೌಕದಲ್ಲಿ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರುˌ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುˌ ಕೆಪಿಸಿಸಿ ಪ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಕ್ರಮ ಕೈಗೊಳ್ಳಲಾಗಿದೆ. ಹಿಂಸಾತ್ಮಕ ರೀತಿಯಲ್ಲಿ ಕಾನೂನುಬಾಹಿರವಾಗಿ ನಡೆದುಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಆಗಿದೆ. ಕಾನೂನು ಪ್ರಕಾರವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ರು....
ಜಾಮಿಯಾ ಮಸೀದಿ ಉಡುಪಿಯಲ್ಲಿ ಇಂದು ಬೆಳಿಗ್ಗೆ 7 ಗಂಟೆಗೆ ಧ್ವಜರೋಹಣದ ಮೂಲಕ 77ನೇಯ ಸ್ವಾತಂತ್ರ್ಯಾಚರಣೆ ನಡೆಯಿತು. ಮಸೀದಿಯ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾದ ಜನಾಬ್. ರಿಯಾಝ್ ಅಹ್ಮದ್ರವರು ಧ್ವಜರೋಹಣ ಗೈದರು. ಉಪಾಧ್ಯಕ್ಷರಾದ ಜನಾಬ್. ವಿ. ಎಸ್. ಉಮರ್ ಸ್ವಾಗತಿಸಿದರು. ಮಸೀದಿಯ ಇಮಾಮರಾದ ಮೌಲಾನಾ ರಶೀದ್ ಅಹಮದ್ ಉಮ್ರಿ ನದ್ವಿ ಸ್ವಾತಂತ್ರ...
ಬಂಟ್ವಾಳ ಆ15 : ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ " ಫ್ಯಾಶಿಸ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯ ವನ್ನು ರಕ್ಷಿಸೋಣ" ಘೋಷವಾಕ್ಯದೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕ್ಷೇತ್ರ ಸಮಿತಿ ಕಛೇರಿ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ...
ರಾಷ್ಟ್ರಧ್ವಜದ ಆರೋಹಣದ ಈ ಸಂದರ್ಭ ರಾಷ್ಟ್ರದ ಐಕ್ಯತೆ ಹಾಗೂ ಸಾಮರಸ್ಯವನ್ನ ಕಾಪಾಡಿಕೊಂಡು ಹೋಗುವುದೇ ಸ್ವಾತಂತ್ರ್ಯದ ಸಂಕೇತ. ಧ್ವಜದಲ್ಲಿನ ಮೂರು ಬಣ್ಣ ಭಾವ್ಯಕ್ಯತೆಯ ಸಂಕೇತ. ಮಧ್ಯದ ಚಕ್ರ ಅಹಿಂಸೆಯನ್ನ ತೋರುತ್ತಿದೆ. ದೇಶದ ಭದ್ರತೆ ಹಾಗೂ ಸುಭ್ರದತೆಯ ಹಿತದೃಷ್ಟಿಯಿಂದ ರಾಷ್ಟ್ರದ ಎಲ್ಲರೂ ಒಂದಾಗಿ-ಒಗ್ಗಟ್ಟಿನಿಂದ ಶ್ರಮಿಸಬೇಕಾಗಿರುವುದು ಅಗತ್...
ಕೆನರಾ ಬ್ಯಾಂಕ್ ಅಧಿಕಾರಿಯಾದ ವಿಜಯ್ ಕುಮಾರ್ ಬೆಸ್ಕೂರ್ ರವರು ಧ್ವಜಾರೋಹಣವನ್ನು ನೆರವೇರಿಸಿ ನಾವು ನಮ್ಮ ನಡುವೆ ಮತ್ತು ನೆರೆಹೊರೆಯವರೊಂದಿಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಉತ್ತೇಜಿಸಬೇಕು. ನಮ್ಮ ಸಮಾಜದಿಂದ ಬಡತನ, ಅನಕ್ಷರತೆ, ಭ್ರಷ್ಟಾಚಾರ, ಹಿಂಸೆ ಮತ್ತು ತಾರತಮ್ಯವನ್ನು ತೊಡೆದುಹಾಕಲು ನಾವು ಶ್ರಮಿಸಬೇಕು. ರಾಷ್ಟ್ರ ಮತ್ತು ಜನರ ಅಭಿವ...
ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಇಂದು ಬೆಳಿಗ್ಗೆ ಗಂಟೆಗೆ ವಿಧಾನಸೌಧ ಪೂರ್ವ ಭಾಗದ ಭವ್ಯ ಮೆ...
ಬೆಂಗಳೂರು, ಆ15: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್...
ಬೆಂಗಳೂರು:ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು. ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು,ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ ಎಂಬು...