ಚಾಮರಾಜನಗರ: ಗಾದೆ ಮಾತಿನ ನೆಪದಲ್ಲಿ ಜಾತಿ ನಿಂದನೆ ಮಾಡಿದ ಚಿತ್ರ ನಟ ಉಪೇಂದ್ರ ವಿರುದ್ಧ ಮಾಜಿ ಸಚಿವ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದು, ಉಪೇಂದ್ರ ಈಡಿಯಟ್ಸ್ ಅನ್ಸುತ್ತೆ ಎಂದಿದ್ದಾರೆ. ಯಾವ ಸಂದರ್ಭದಲ್ಲಿ ಏನು ಮಾತಾಡ್ಬೇಕು ಅಂತ ಗೊತ್ತಿರಬೇಕು. ಉಪೇಂದ್ರನನ್ನ ಬುದ್ದಿವಂತ ಅನ್ಕೊಂಡಿದ್ದೆ, ಆದ್ರೆ ಈಗ ತಿಳಿಯಿತು ಆತ ಬುದ್ದಿ ಇಲ್ಲದ...
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ. ಪಣಂಬೂರು ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತನನ್ನು ಕಸ್ಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಸರ್ಫರಾಝ್ ಯಾನೆ ಚಪ್ಪು (22) ಎಂದು ಪೊಲೀಸರು ಮಾಹಿ...
ಬೆಂಗಳೂರು:ಸ್ಯಾಂಡಲ್ವುಡ್ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು,ಉಪೇಂದ್ರಂಗೆ ಸದ್ಯ ರಿಲೀಫ್ ಸಿಕ್ಕಂತಾಗಿದೆ. ಇತ್ತೀಚೆಗೆ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಹೊಲಗೇರಿ ಶಬ್ದ ಬಳಕೆ ಮಾಡಿದ್ದರು. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ...
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಇರುವ ಗುಣನಿಯಂತ್ರಣ ಪ್ರಯೋಗಾಲಯಕ್ಕೆ ಬೆಂಕಿಬಿದ್ದ ಪ್ರಕರಣದ ಆಂತರಿಕ ತನಿಖೆ ಚುರುಕಾಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಚೀಫ್ ಎಂಜಿನಿಯರ್ ಪ್ರಹ್ಲಾದ್ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಮಧ್ಯೆ ಹಲಸೂರು ಗೇಟ್ ಪೊಲೀಸರಿಂದ ಬಿಬಿಎಂಪಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ...
ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಇದೇ ವೇಳೆ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಆದ್ರೆ ಈ ನಡುವೆ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಾನು ಯಾವುದೇ ಸಮುದಾಯದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿಲ್ಲ, ಮಾತಿಗೆ ಪೂರಕವಾಗಿ ಗಾ...
ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ಪಕ್ಷ ನೇರ ಕಾರಣ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯ...
ಬೆಂಗಳೂರು: ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದ್ದಾರೆ. ಕಳೆದ ತಡರಾತ್ರಿ ವಿದೇಶಿ ಪ್ರವಾಸದಿಂದ ಬೆಂಗಳೂರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ...
ಬೆಂಗಳೂರು: ಹಿಂದೂ ಹುಡುಗರಿಗೂ ಗಂಡಸ್ತನ ಮೀಸೆ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತದೆ ಎಂದು ಸಿದ್ದರೂಢ ಇಂಟರ್ ನ್ಯಾಷನಲ್ ಗುರುಕುಲಂನ ಆರೂಢ ಭಾರತೀ ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಲ್ಲೇಶ್ವರಂನಲ್ಲಿ ಸಂತರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸ್...
ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಹಾಡಹಗಲೇ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮೇಲೆ ಅಮಾನವೀಯ ವರ್ತನೆ ತೋರಿದ ಕಂಡೆಕ್ಟರ್, ಪ್ರಯಾಣಿಕರ ವಿರುದ್ಧ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. 9 ನೇ ತರಗತಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನ...
ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಪ್ರಾಮಾಣಿಕ ಸರ್ಕಾರ ಅನ್ನೋದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡ್ಲಿ ಎಂದು ಮಾಜಿ ಶಾಸಕ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಇದು ನಮ್ಮ ಆರೋಪವಲ್ಲ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ. ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಇರುವ ಭಕ್ತಿಗೆ ಅಲ...