ಚಾಮರಾಜನಗರ: ತಿಮಿಂಗಲ ವಾಂತಿ(ಆಂಬರ್ ಗ್ರೀಸ್) ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಘಟನೆ ಕೊಳ್ಳೇಗಾಲದ ಮೈಸೂರು ರಸ್ತೆಯಲ್ಲಿ ನಡೆದಿದೆ. ಭಟ್ಕಳ ಮೂಲದ ಆನಂದ್ ದೇವಾಡಿಗ, ಬಾಬು ಅಣ್ಣಪ್ಪನಾಯ್ಕ ಬಂಧಿತ ಆರೋಪಿಗಳು. ಕೊಳ್ಳೇಗಾಲ ಮಾರ್ಗದಿಂದ ಕೊಯಮತ್ತೂರಿಗೆ ತಿಮಿಂಗಿಲ ವಾಂತಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ...
ಬೆಂಗಳೂರು: "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ...
ಬೆಂಗಳೂರು:ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 8ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ. ಶಿವಕುಮಾರ್-ಸಿಇ, ಸಂತೋಷ್ ಕುಮಾರ್--ಇಇ, ವಿಜಯಲಕ್ಷ್ಮಿ--ಇಇ, ಶ್ರೀಧರ್--ಎಇಇ, ಜ್ಯೋತಿ--ಜೆಇ, ಶ್ರೀನಿವಾಸ್-ಜೆಇ, ಮನೋಜ್--...
ಚಾಮರಾಜನಗರ: ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಾಯ್ತನದ ಸಂಭ್ರಮ ಮನೆ ಮಾಡಿದ್ದು ಐಶ್ವರ್ಯ ಹೆಣ್ಣು ಆನೆ ಮರಿಗೆ ಜನ್ಮ ನೀಡಿದ್ದಾಳೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿ ಐಶ್ವರ್ಯ ಎಂಬ ಹೆಣ್ಣಾನೆ ಹೆಣ್ಣು ಮರಿಗೆ ಜನ್ಮ ಕೊಟ್ಟಿದ್ದು ಶಿಬಿರದಲ್ಲಿ ಸಂಭ...
ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯಗೊಂಡಿದ್ದ ವಿದ್ಯಾರ್ಥಿನಿಯ ಮನೆಯವರಿಗೆ ತಾನು ಪೊಲೀಸ್ ಎಂದು ಪರಿಚಯಿಸಿ ಕೆಲಸ ಕೊಡಿಸುವುದಾಗಿ ಹೇಳಿದ್ದಲ್ಲದೇ ಲಾಡ್ಜ್ ಗೆ ಕರೆದೊಯ್ದು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಆಕೆಯೊಂದಿಗಿರುವ ಫೊಟೋಗಳನ್ನು ಇತರರಿಗೆ ಶೇರ್ ಮಾಡಿ ಆ ಫೊಟೋಗಳನ್ನು ಡಿಲೀಟ್ ಮಾಡಬೇಕಿದ್ರೆ ಹಣದ ಬೇಡಿಕೆಯನ್ನು ಮುಂದಿಟ್ಟ ನಕಲಿ ಪೊಲ...
ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹ...
ಚಾಮರಾಜನಗರ: ಇನ್ನೂ ಕೂಡ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ, ಕುಮಾರಸ್ವಾಮಿ ಅವರಿಗೆನಾದರೂ ಕಾಯುತ್ತಿದ್ದೀರಾ ಎಂದು ಕೈ ಮುಖಂಡ ವಿ.ಸುದರ್ಶನ್ ಲೇವಡಿ ಮಾಡಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಅವರನ್ನು ವಿಪಕ್ಷ ನಾಯಕನ್ನಾಗಿ ಘೋಷಣೆ ಮಾಡಲ...
ಬೆಂಗಳೂರು; ಕ್ಯಾನ್ಸರ್ ಚಿಕಿತ್ಸೆಗಿಂತ ನಗರ ಪ್ರದೇಶಗಳಲ್ಲಿ ಉಳಿದು ಊಟ, ವಸತಿ ಮತ್ತಿತರ ಸೌಲಭ್ಯ ಪಡೆಯುವುದು ದುಬಾರಿಯಷ್ಟೇ ಅಲ್ಲದೇ ಬಹುದೊಡ್ಡ ಸವಾಲು. ಆರ್ಥಿಕವಾಗಿ ಸಬಲರಲ್ಲದವರು ವಸತಿ ಸೌಲಭ್ಯದೊಂದಿಗೆ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುವುದು ನಿಜಕ್ಕೂ ಗಗನ ಕುಸುಮವೇ ಆಗಿದೆ. ಇಂತಹ ಗಂಭೀರ ಸಮಸ್ಯೆಗೆ, ಅದರಲ್ಲೂ ವಿಶೇಷವಾಗಿ ಕ್ಯಾನ್ಸರ್...
ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಇದರ ಪರಿಣಾಮ ಹಳ್ಳಿಗಳಿಗೆ ನೀರು ನುಗ್ಗಿದ್ದು, ಮನೆಗಳು ಕುಸಿದು ಬಿದ್ದಿವೆ. ಈ ನಡುವೆ ಒಂದೇ ಮನೆಯ ಐವರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೋಂಟಾ ಸಾಹಿಬ್ ಪ್ರದೇಶದಲ್ಲಿ ಬುಧವಾರ ರಾತ್ರಿ ಮೇಘಸ್ಪೋಟ ಸಂಭವಿಸಿದೆ. ಇದರ ಪರಿಣಾಮ ಮಾಳಗಿ...
ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ 40%, ಆರೋಪಸತ್ಯ ಎಂದಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ 15% ಕಮಿಷನ್ ಅರೋಪ ಸುಳ್ಳು ಎಂದು ಎಂದು ಡಿಕೆಶಿಯನ್ನು ಸಮರ್ಥಿಸಿಕೊಂಡಿದ್ದಾರೆ.ನಗರದಲ್ಲಿಂದು ವಿಧಾನಸೌಧದ ಬಳಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ ಬಿಲ್ ಬಾಕಿ ಇರೋದು ಸತ್ಯ. ಬಿಜೆಪಿ ಅವರು ಮಾಡಿ...