ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನ...
ಕೊಟ್ಟಿಗೆಹಾರ: ಮೇಗೂರಿನ ಅತ್ತಿಗುಣಿ ಹರದಲ್ಲಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಕಿರಣ್ ಕುಮಾರ್, ...
ಮೃತವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಲು ಸ್ಮಶಾನವಿಲ್ಲದೆ ಗ್ರಾಮಸ್ಥರು ಪರದಾಡಿದ ಘಟನೆ ಚಾಮರಾಜನಗರ ತಾಲೂಕಿನ ಹರದನಹಳ್ಳಿ ಎಂಬಲ್ಲಿ ನಡೆದಿದೆ. 76 ವರ್ಷದ ಸಿದ್ದಶೆಟ್ಟಿ ಮೃತ ವ್ಯಕ್ತಿಯಾಗಿದ್ದಾರೆ.ಇವರಿಗೆ ಸ್ವಂತ ಜಮೀನು ಇಲ್ಲದ ಕಾರಣ ಅಂತಿಮ ಸಂಸ್ಕಾರಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಪರದಾಡಿದ್ದಾರೆ. ಕೊನೆಗೆ ವಿಧಿ ಇಲ್ಲದೆ ಸಿದ್ದಶೆಟ್ಟ...
ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸ...
ಬೆಂಗಳೂರು:: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಎಸ್. ನಿಜಲಿಂಗಪ್ಪ ಅವರು ರಾಜ್ಯದ ಮುಖ್...
ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಪ್ರಕರಣ ಅತ್ಯಂತ ಸೂಕ್ಷ್ಮವಾ...
ಮಂಗಳೂರು ನಗರದ ರಥಬೀದಿಯ ಅಂಗಡಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಚಾಕೋಲೆಟ್ ನಲ್ಲಿ ಗಾಂಜಾ ಅಂಶ ಪತ್ತೆಯಾಗಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ರಥಬೀದಿಯ ವೈಭವ್ ಪೂಜಾ ಸೇಲ್ಸ್ ಅಂಗಡಿಗೆ ಜುಲೈ 19ರಂದು ದಾಳಿ ನಡೆಸಿದ್ದ ಬಂದರು ಪೊಲೀಸರು ತಲಾ 40 ಚಾಕೋಲೆಟ್ ನ 300 ಪ್ಯಾಕೆಟ್ಗಳನ್ನು ಮತ್ತು 5...
ಚಿಕ್ಕಮಗಳೂರು: ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಮಹಿಳೆಯ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕಾಂಗ್ರೆಸ್ ಮಾಧ್ಯಮ ವಕ್ತಾರ, ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಮೊಸೆಸ್, ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದರು. ಕುಟುಂಬಸ್ಥರು ಅವರ ಅಂಗಾಂಗ...
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿಯೇ ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ರಾಜ್ಯ ಸರಕಾರ ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ರಾಜ್ಯದಾದ್ಯಂತ ಈ ಪ್ರಕರಣದ ಬಗ್ಗ...
ದುರ್ವಾಸನೆ ಬೀರುತ್ತಿದೆ ಎಂದು ಇತ್ತೀಚೆಗೆ ಮಂಗಳೂರಿನ ವಾಮಂಜೂರಿನ ವೈಟ್ ಗ್ರೊ ಅಗ್ರಿ ಎಲ್ ಎಲ್ ಪಿ ಅಣಬೆ ತಯಾರಿಕಾ ಘಟಕದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಇದೀಗ ದುರ್ವಾಸನೆ ಬೀರದಂತೆ ಆಧುನಿಕ ವ್ಯವಸ್ಥೆಯನ್ನು ಅಳವಡಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಾಜಿ ಶಾಸಕ ಜೆ. ಆರ್. ಲೋಬೊ...