ಉಡುಪಿ, ಆ.7: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರಕಾರ ಇಂದು ಆದೇಶ ನೀಡಿದೆ. ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಚಿತ್ರೀಕರಣ ಮಾಡ ಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ರಾಜ್ಯಾದ...
ಚಾಮರಾಜನಗರ: ಪ್ರವಾಸಿಗರ ನಡುವೆ ಜಟಾಪಟಿ ನಡೆದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾದ್ದರಿಂದ ಪೊಲೀಸರು ಎಫ್ಐಆರ್ ದಾಖಲಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ...
ಬೆಂಗಳೂರು: ಹೃದಯಾಘಾತದ ಪ್ರಮಾಣ ಕಳೆದ 10 ವರ್ಷದಲ್ಲಿ 22% ರಷ್ಟು ಹೆಚ್ಚಾಗಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ. ಚಿತ್ರನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಾಯಾಘಾತದಿಂದ ಸಾವಿನ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವ ಜನರಿಗೆ ತೂಕ ಕಡಿಮೆ ಮಾಡುವ ಉತ್ಸಾಹ ಬೇಡ. ಅತೀ ವ್ಯಾಯಾಮದ...
ಉಡುಪಿ : ತಿಂಗಳ ಹಿಂದೆ ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಅತಿರೇಕವಾಗಿ ವರ್ತಿಸುತ್ತಿದ್ದ ಕೇರಳ ಮೂಲದ ಮುಸ್ಲಿಂ ಯುವತಿಯನ್ನು ಮಣಿಪಾಲ ಪೊಲೀಸರ ಮನವಿ ಮೇರೆಗೆ ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಬಾಳಿಗಾ ಆಸ್ಪತ್ರೆಗ ದಾಖಲಿಸಿದ್ದು, ಇದೀಗ ಯುವತಿಯ ಸಂಬಂಧಿಕರು ಪತ್ತೆಯಾಗಿದ್ದರೂ, ಅವರು ಆಕೆಯನ್ನು ಸ್ವೀಕರಿಸಲು ಒಪ್ಪದಿರುವುದು ದೊಡ್ಡ ಸ...
ಬೆಂಗಳೂರು: ಇದೇ ಆಗಸ್ಟ್ 15ರ ನಂತರ ಪಕ್ಷ ಸಂಘಟನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಹೆಚ್....
ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದು ಬೆಂಗಳೂರು ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಅವರನ್ನಿಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮರಗಳನ್ನೇ ಮಕ್ಕ...
ಬೆಂಗಳೂರು: ಚಿತ್ರನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು; ಸ್ಪಂದನಾ ಅವರ ನಿಧನ ತೀವ್ರ ಆಘಾತ ಉಂಟಾಗಿದೆ. ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿ ಹೃದಯಾಘಾತಕ್ಕೆ ತುತ್ತಾಗಿರುವ...
ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ವಿಜಯ್ ಪತ್ನಿ ಸ್ಪಂದನ ಅವರು ಮೊನ್ನೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ...
ಚಾಮರಾಜನಗರ: ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ ಇಂದಿರಾ ಕ್ಯಾಂಟೀನ್ ನಲ್ಲಿ ದುಡಿಯುತ್ತಿರುವ ನೌಕರರಿಗೆ ಕಳೆದ 6 ತಿಂಗಳಿನಿಂದ ಸಂಬಳವೇ ಆಗಿಲ್ಲ ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳಿದ್ದು ಒಟ್ಟು 26 ಮಂದಿ ನೌಕರರಿದ್ದು ಕಳೆದ 6 ತಿಂಗಳಿನಿಂದ ವೇತನವೇ ಆಗಿಲ್ಲ. ಇನ್ನು, ಸ...
ಬೆಂಗಳೂರು: ನೀರಿನಲ್ಲಿ ಸರಿಯಾಗಿ ಕರಗದ ಮತ್ತು ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ, ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನಜಾಗೃತಿ ಮೂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿ...