ಶಕ್ತಿ ಯೋಜನೆ ಜಾರಿಯಾಗಿರುವ ಬಳಿಕ ಖಾಸಗಿ ಸಾರಿಗೆ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿರುವುದರಿಂದ ಈ ಸಮಸ್ಯೆಗೆ ಪರಿಹಾರ ನೀಡುವಂತೆ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ 10 ದಿನಗಳ ಗಡುವು ನೀಡಿತ್ತು. ಆದರೂ ಸರ್ಕಾರ ಸಮಸ್ಯೆಗೆ ಸರ್ಕಾರ ಯಾವುದೇ ಸ್ಪಂದನೆ ನೀಡದೇ ಹೋಗಿರುವ ಹಿನ್ನೆಲೆ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್ಗೆ ಖಾಸಗಿ ಸಾರಿಗೆ ...
ಮಂಗಳೂರು ನಗರದಲ್ಲಿ ಸಂಚರಿಸುವ ಖಾಸಗಿ ಬಸ್ ಗಳ ಫುಟ್ ಬೋರ್ಡ್ನಲ್ಲಿ ಪ್ರಯಾಣಿಸುತ್ತಿದ್ದ ಆರೋಪದ ಮೇರೆಗೆ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 123 ಕೇಸ್ ಗಳನ್ನು ದಾಖಲಿಸಿದ್ದಾರೆ. ಮೊನ್ನೆ ಮಧ್ಯಾಹ್ನ ಮಂಗಳೂರು ನಗರದ ನಂತೂರು ಸರ್ಕಲ್ ಬಳಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಫುಟ್ ಬೋರ್ಡ್ನಲ್ಲಿ ನಿಂತಿದ್ದ ಕಂಡೆಕ್ಟರ್ ಡಾ...
ಬೆಂಗಳೂರು: ಶಕ್ತಿ ಯೋಜನೆಯಿಂದ ತೊಂದರೆಯಾಗ್ತಿದೆ ಎಂದು ಅರ್ಜಿಸಲ್ಲಿಸಿದ ಅರ್ಜಿದಾರರಿಗೆ ಎಂದವರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯಾವ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಇದೆ? ಸಾರ್ವಜನಿಕ ಸಾರಿಗೆಯಲ್ಲಿ ಇಷ್ಟೇ ಜನ ಪ್ರಯಾಣಿಸಬೇಕು ಎಂಬ ನಿಯಮವಿದೆಯೇ? ಮುಂಬೈ ಲೋಕಲ್ ರೈಲುಗಳ ದಟ್ಟಣೆಯ ಬಗ್ಗೆ ನಿಮಗೆ ಅರಿವಿದಿದ್ದಿದ್ರೆ ಅರ್ಜಿ ಸಲ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರನ್ನು ಸಿಎಂ ಕುರ್ಚಿಯಿಂದ ಇಳಿಸಿದ ನಂತರ ರಾಜ್ಯ ಬಿಜೆಪಿ ಒಂದಲ್ಲ ಒಂದು ಸಂಕಷ್ಟವನ್ನು ಎದುರಿಸುತ್ತಿದೆ. ಇದೀಗ ಲೋಕಸಭಾ ಪೂರ್ವ ಸಿದ್ಧತಾ ಸಭೆಯ ಸಂದರ್ಭದಲ್ಲಿ ಯಡಿಯೂರಪ್ಪನವರನ್ನು ಹೊರಗಿಟ್ಟು ಸಭೆ ನಡೆಸಿರುವುದು ಮತ್ತೊಮ್ಮೆ ಅಸಮಾಧಾನ ಸ್ಫೋಟಕ್ಕೆ ಕಾರಣವಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೀನ...
ಮಲ್ಲೂರು ಟುಡೇ ಮಿಡಿಯಾ ಸೆಂಟರ್ ವತಿಯಿಂದ 2 ನೇ ವಾರ್ಷಿಕೋತ್ಸವದ ಪ್ರಯುಕ್ತ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಗೌರವ ಪುರಸ್ಕಾರ ಹಾಗೂ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೆ ಅಭಿನಂದನಾ ಕಾರ್ಯಕ್ರಮ ಬಂಟರ ಭವನ ಬದ್ರಿಯಾನಗರ, ಪೆರ್ಮಂಕಿಯಲ್ಲಿ ಇತ್ತೀಚೆಗೆ ನಡೆಯಿತು. ಉಳಾಯಿಬೆಟ್ಟು ಗ್ರಾಮ ಪಂಚಾ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್...
ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ಕಾರ್ಯನಿರ್ವಹಿಸುತ್ತಿರುವ ರೈ ಇಂಡೇನ್ ಗ್ಯಾಸ್ ಸಿಲಿಂಡರ್ ಗೋಡಾನ್ ನಲ್ಲಿ ಹಲವು ದಿನಗಳಿಂದ ಗೋಡಾನ್ ಕಾಂಪೌಂಡ್ ನ ಹೊರಗೆ ತುಂಬಿದ ಗ್ಯಾಸ್ ಸಿಲಿಂಡರ್ ಗಳನ್ನ ಬೇಕಾಬಿಟ್ಟಿಯಾಗಿ ಎಸೆಯುತ್ತಾ ಕೆಲಸ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ಈ ಬಗ್ಗೆ ಅಂಬೇಡ್ಕರ್ ಆ...
ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ ( ರಿ.) ವಿಟ್ಲ ಇದರ ಸ್ಥಾಪಕಧ್ಯಕ್ಷರಾದ ಬಿ. ಕೆ. ಸೇಸಪ್ಪ ಬೆದ್ರಕಾಡುರವರು ಆಗಸ್ಟ್ 28ರಂದು ವಿಟ್ಲ ವಲಯ ಎಸ್. ಎಸ್. ಎಫ್. ವತಿಯಿಂದ ನಡೆದ ದ್ವೇಷ ಬಿಟ್ಟು ದೇಶ ಕಟ್ಟು ಎಂಬ ಸೌಹಾರ್ದ ಕಾರ್ಯಕ್ರಮದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ಭಾಗವಹಿಸಿದರು. ಆಗಸ್ಟ್ 31ರಂದು ವಿಟ್ಲ ಪಂಚಲಿಂಗೇಶ್ವರ ದೇವಸ್...
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲೂ ಪ್ರತಿಭಟನೆ ಕಿಚ್ಚು ಜೋರಾಗಿದ್ದು ಕನ್ನಡಪರ ಸಂಘಟನೆಗಳು ಇಂದು ಉಲ್ಟಾ ಚಳವಳಿ ನಡೆಸಿದ್ದಾರೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಇಂದು ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ...
►ಏತ ನೀರಾವರಿ ಯೋಜನೆಗಳಿಂದ ರಾಜ್ಯದ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ ►ಬರದ ಪರಿಸ್ಥಿತಿಯಲ್ಲಿ ಕೈಗೊಂಡಿದ್ದ ನೀರಾವರಿ ಗಣತಿಯಲ್ಲಿ ಹೆಚ್ಚಿನ ಸಾಧನೆ ಗೋಚರವಾಗಿಲ್ಲ ►ಮಲೆನಾಡಿಗೆ ಹೋಲಿಸಿದಲ್ಲಿ – ಬಯಲು ಸೀಮೆಯ ತಾಲ್ಲೂಕುಗಳಲ್ಲಿ ಅಂತರ್ಜಲ ಹೆಚ್ಚಳ ಬೆಂಗಳೂರು: ಬರ ಪರಿಸ್ಥಿತಿಯನ್ನು ಸಮಪರ್ಕವಾಗಿ ನಿಭಾಯಿಸುವ ನಿಟ್ಟಿನಲ್ಲ...