ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಬೆಂಗಳೂರು ನಿವಾಸಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಅಪರಾಧ ಕೃತ್ಯಗಳ ಮತ್ತು ಕಳ್ಳತನ ಪ್ರಕರಣಗಳ ಬಗ್ಗೆ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನ ಕೈಗ...
ಬೆಂಗಳೂರು: ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹೆಬ್ಬಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಪತಿಯನ್ನು ಬಂಧಿಸಿದ್ದಾರೆ. ಬಾಹರ್ ಅಸ್ಮಾ(29) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿ...
ಬೆಂಗಳೂರು: ಡೀಸೆಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಗಳ ಪ್ರಯಾಣ ದರದಲ್ಲಿ ಏರಿಕೆಯಾಗಿದೆ. ಪ್ರತಿ ಸ್ಟೇಜ್ಗೂ 2 ರೂ.ನಂತೆ 15%ರಷ್ಟು ದರ ಏರಿಕೆ ಮಾಡಲು ಬೆಂಗಳೂರಿನಲ್ಲಿ ಖಾಸಗಿ ಬಸ್ ಮಾಲಿಕರು ಮುಂದಾಗಿದ್ದಾರೆ. ಎಸಿ, ನಾನ್ಎಸಿ, ಸ್ಲೀಪರ್ ಬಸ್ ಗಳಲ್ಲಿ ದರ ಏರಿಕೆಯಾಗಲಿದೆ. ಈಗಾಗಲೇ ಡೀಸೆಲ್ ದರ, ಬಿಡಿ ಭಾಗಗಳ ದರ, ಟೈರ್ ದರಗಳ ಹೆಚ್ಚ...
ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ಆದರೆ ನಟ ದರ್ಶನ್ ಇಂದು ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಲಯ ವಿಚಾರಣೆ ಇದ್ದಾಗ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿತು. ಬೆನ್ನ...
Karnataka 2nd PUC Results 2025 Live: ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟಿಸಿದರು. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಈ ಬಾರಿ 73.45 ಫಲಿತಾಂಶ ದಾಖಲಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದ್ವಿತೀಯ ಸ್ಥಾನ ದಕ್ಷ...
ಬೆಂಗಳೂರು: ಏಪ್ರಿಲ್ 8(ನಾಳೆ)ರಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ(Karnataka 2nd PUC Exam 2025 Result ) ಪ್ರಕಟವಾಗಲಿದ್ದು, ಮಧ್ಯಾಹ್ನ 12:30ಕ್ಕೆ ಸರಿಯಾಗಿ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟನೆ ಮಾಡಲಾಗಿದ್ದಾರೆ. ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಅರಮನೆ ತಲಗೂರು ಗ್ರಾಮದಲ್ಲಿ ವಿಜೃಂಭಣೆಯ ಸುಗ್ಗಿ ಹಬ್ಬ ನಡೆಯಿತು. ಅಜ್ಜಮ್ಮ ಹಾಗೂ ನಾಗಲಮ್ಮ ದೇವರುಗಳ ಜಾತ್ರಾ ಮಹೋತ್ಸವ ಒಂದು ವಾರದಿಂದ ನಡೆಯುತ್ತಿದೆ, ಭಾನುವಾರ ರಾತ್ರಿಯಿಂದ ಪ್ರಾರಂಭವಾದ ರಾತ್ರಿ ಸುಗ್ಗಿ ಹಾಗೂ ಸೋಮವಾರ ಹಗಲು ಸುಗ್ಗಿ ನಡೆಯಿತು. ಸುತ್ತಮುತ್ತಲ ನೂರಾರು ಗ್ರಾಮಸ್ಥರು ಜಾತ್ರಾ ಮಹ...
ನವದೆಹಲಿ: ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಗ್ರಾಹಕರಿಗೆ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 50 ರೂ. ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ. ಈ ಹೆಚ್ಚಳವು ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳು ಮತ್ತು ಫಲಾನುಭವಿಗಳಲ್ಲದವರಿಗೆ ಅನ್ವಯಿಸುತ್ತದೆ. ಪ...
ಬೆಂಗಳೂರು : ಸದ್ದುಗುಂಟೆಪಾಳ್ಯ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿತನದ ಹೇಳಿಕೆ ನೀಡಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ದೊಡ್ಡ ನಗರದಲ್ಲಿ ಹೆಚ್ಚಾಗಿ ಸಂಭವಿಸುತ್ತವೆ. ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುವಾಗ ಮಹಿಳೆಯರ ಮೇ...
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ರಾಹುಲ್ ತೋನ್ಸೆ ಗೋವಾ ಮತ್ತು ಕೊಲಂಬೋದಲ್ಲಿ ಕ್ಯಾಸಿನೋಗಳ ವ್ಯವಸ್ಥಾಪಕ ನಿರ್ದೇಶಕನಾಗಿದ್ದಾನೆ. ಈತ ಸಂಜನಾಗೆ ನಾನು ಹೇಳಿದ ಕಡೆಗಳಲ್ಲ...