ಚಾಮರಾಜನಗರ: ಚಾಮರಾಜನಗರದ ಪುಣಜನೂರು ತಮಿಳುನಾಡಿನ ಅಸನೂರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿ ವಾಹನ ಅಡ್ಡಗಟ್ಟುತ್ತಿದ್ದ ಕಾಡಾನೆ ದಿನಸಿ ಅಂಗಡಿಯ ಬಾಗಿಲು ಮುರಿದು ಬಾಳೆಗೊನೆ ಕದ್ದಿರುವ ಘಟನೆ ತಮಿಳುನಾಡಿನ ಅಸನೂರಲ್ಲಿ ನಡೆದಿದೆ. ಅಸನೂರಿನ ವೆಂಕಟೇಶ್ ಎಂಬವರ ದಿನಸಿ ಅಂಗಡಿಯ ಶಟರ್ ಮುರಿದ ಆನೆಯೊಂದು ಬಾಳೆಗೊನೆ ಎತ್ತಿಕೊಂಡು ತಿಂದಿದೆ...
ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಾಜಿ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ ಆರಗ ಜ್ಞಾನೇಂದ್ರ ವಿರುದ್ಧ ಗುರುವಾರ ಪೊಲೀಸ್ ಎಫ್ ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ಅವರು ನೀಡಿರುವ ದೂರಿನನ್ವಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದ...
ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿ ಶುಕ್ರವಾರ ನಡೆದ ಕಲುಶಿತ ನೀರು ಸೇವನೆ ಪ್ರಕರಣದಲ್ಲಿ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 36ರಿಂದ 149 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯಾಧಿಕಾರ...
ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ದುರಾಡಳಿತದ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದರಿಂದ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಬಿಬಿಎಂಪಿ ಸಿಬ್ಬಂದಿ ಉದ್ದೇಶಪೂರ್ವಕವಾಗಿ ವ...
ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ವಿಹಿಪಂ ಮುಖಂಡರಾದ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗ...
ಬೆಂಗಳೂರು ಗಂಡನೊಬ್ಬ ತನ್ನ ಹೆಂಡತಿಯ ಬೆರಳನ್ನೇ ಕಚ್ಚಿ ತಿಂದಿರುವ ವಿಕೃತ ಘಟನೆ ಕೋಣನಕುಂಟೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿ ಜೊತೆ ಜಗಳವಾಡುತ್ತಿದ್ದಾಗ ಆಕೆಯ ಎಡಗೈ ಬೆರಳನ್ನೇ ಕಚ್ಚಿ ತಿಂದಿದ್ದಾನೆ ಎನ್ನಲಾಗಿದೆ. ಪುಷ್ಪಾ (40) ಎಂಬ ಮಹಿಳೆಯ ಗಂಡ ವಿಜಯಕುಮಾರ್ ಬೆರಳನ್ನು ಕಚ್ಚಿ ತಿಂದ ಗಂಡನಾಗಿದ್ದಾನೆ. 23 ವರ್ಷಗಳ ಹಿಂದೆ ಪುಷ್ಪ...
ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ಪತಿ ಸಾವಿಗೆ ಶರಣಾಗಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಒಂದು ವರ್ಷ ಹಾಗೂ ಮೂರು ವರ್ಷ ಇಬ್ಬರು ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ. ಸಾವಿಗೆ ಶರಣಾಗುವ ಮುನ್ನ ಪತಿ ವೀರಾರ್ಜುನ ವಿಜಯ್ ಪತ್ನಿ ಹಾಗೂ ಮಕ್...
ಚಾಮರಾಜನಗರ: ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ಕಿಡಿಗೇಡಿಗಳು ಒಂದು ಮೂಕ್ಕಾಲು ಎಕರೆ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜು ಎಂಬವರಿಗೆ ಸೇರಿದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶ ಪಡಿಸಿದ್ದು ಅಂದಾಜು 20 ಲಕ್ಷ ಮೌಲ್ಯದ್ದು ಎನ್ನಲಾಗಿದೆ. ಜಮೀ...
ಬೆಂಗಳೂರು: ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕೇರಳದಲ್ಲಿ ಕರ್ನಾಟಕದ ಇನ್ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ಉದ್ಯೋಗ ಕೊಡಿಸುವುದಾಗಿ ಸಾಫ್ಟ್ ವೆರ್ ಇಂಜಿನಿಯರ್ ಗೆ ಮೋಸವಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್ಲೈನ್ ಮೂಲಕ 2...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ಸಹಯೋಗದೊಂದಿಗೆ ಆಗಸ್ಟ್ 5 ರವರೆಗೆ ಏರ್ಪೋರ್ಟ್ನ ಆವರಣದಲ್ಲಿ “ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ”ವನ್ನು ಆಚರಿಸಲಾಗುತ್ತಿದೆ. ಬಿಐಎಎಲ್ನ ಸಿಇಒ ಹರಿ ಮರಾರ್ಹಾಗೂ ಬಿಸಿಎಎಸ್ನ ಪ್ರಾದೇಶಿಕ ನಿರ್ದೇಶಕರಾದ...