ಉಡುಪಿ: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವ...
ಉಡುಪಿ/ಮಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರಾವಳಿ ಪ್ರವಾಸದಲ್ಲಿರುವ ಸಿಎಂ ಇಂದು ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರಿಗೆ ದೋಖಾ ಮಾಡುವ ಸರಕಾರ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಈ ಕುರಿತು ಪತ್ರಿಕಾಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪ...
ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಅವ...
ಬೆಂಗಳೂರು: ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ದಸರಾ ಹಬ್ಬವನ್ನು ದಿನಾಂಕ 15.10.20...
ಬೆಂಗಳೂರು: ಬೆಂಗಳೂರು ಪಶ್ಚಿಮ ವಲಯದ ಚಿಕ್ಕಪೇಟೆ ವಿಭಾಗದ ಕಾಟನ್ ಪೇಟೆ ಪೊಲೀಸರು ಅಂತರ್ ರಾಜ್ಯ ಖೋಟಾ ನೋಟು ಜಾಲದ 3 ಆರೋಪಿಗಳ ಬಂಧಿಸಿ, ಅವರಿಂದ ರೂ. 500 ಮುಖ ಬೆಲೆಯ ಒಟ್ಟು 1307 ಖೋಟಾ ನೋಟುಗಳ ವಶಪಡಿಸಿಕೊಂಡಿದ್ದಾರೆ. ಒಟ್ಟು 6,53,500 ಮೌಲ್ಯದ ಹೊರರಾಜ್ಯದಿಂದ ಖೋಟಾ ನೋಟುಗಳನ್ನು ತಂದು ಕಾಟನ್ ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಚಲ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ 2023-24ನೇ ಸಾಲಿನ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. ಅಡಿ 34,293.69 ಕೋಟಿ ರೂ. ಗಳ ಕ್ರಿಯಾ ಯೋಜನೆಯನ್ನು ಅನುಮೋದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಎಸ್.ಸಿ....
ಪತ್ರಕರ್ತ, ಕವಿ, ಲೇಖಕ, ಆ್ಯಂಕರ್ ಶಂಶೀರ್ ಬುಡೋಳಿ ಅವರಿಗೆ ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ 'ಕಾವ್ಯ ಸಿರಿ ಪ್ರಶಸ್ತಿ' ಪ್ರದಾನ ಮಾಡಲಾಯಿತು. ಮಂಗಳೂರು ನಗರದ ಜೆಪ್ಪು ಸೈಂಟ್ ಜೋಸೆಫ್ ಚರ್ಚ್ ನ ಮರಿಯಾ ಜಯಂತಿ ಸಭಾಂಗಣದಲ್ಲಿ ರವಿವಾರ ನಡೆದ ಭಾವೈಕ್ಯ ಸಮ್ಮಿಲನ, ಕವಿಗೋಷ್ಟಿ, ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ...
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲೆಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ಅವರು ಕೊನೆಯುಸಿರೆಳೆದಿದ್ದಾರೆ. ಪ್ರೊ.ಕೆ.ಭೈರ...
ಬೆಂಗಳೂರು: ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದ ತಾವು, “ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ’’ ಎಂದು ಹೇಳಿದ್ದೇ ಹೊರತು ‘ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’ ಎಂದು ಹೇಳಿಲ್ಲ ಎಂದು ಅರ...