ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯಿಂದ ಕಾಶಿ ಯಾತ್ರೆಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮುಜರಾಯಿ ಸಚಿವ ರಾಮಲಿಂಗರೆಡ್ಡಿ, ಹಿಂದೆ ಮೂರು ಟ್ರಿಪ್ ಆಗಿದೆ. ಇದು ನಾಲ್ಕನೇ ಟ್ರಿಪ್, ಈ ಬೋಗಿಗ...
ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿ, ಎರಡೂ ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಸಾಮಗ್ರಿ ಪತ್ತೆಯಾಗಿದೆ. ಎರಡೂವರೆ ಕೆಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್ಪ್ಲೋಸಿವ್ ಜೆಲ್, 45 ಕೆಜಿ ಪೊಟಾಶಿಯಂ ನೈಟ್ರೇಟ್ ವೈಟ್ ಪೌಢರ್ ಹಾಗೂ ಸ್ಫ...
ಉಡುಪಿ: 2022--23 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆಗಸ್ಟ್ 21 ರಿಂದ ಸೆಪ್ಟಂಬರ್ 2 ರ ವರೆಗೆ ನಡೆಯಲಿದ್ದು, 2022-23 ಮತ್ತು ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತೀರ್ಣರಾದ ವಿದ್ಯಾರ್ಥಿಳು ಮಾತ್ರ ಈ ಪರೀಕ್ಷೆಗೆ ನೊಂದಾಯಿಸಲು ಅರ್ಹರಾಗಿದ್ದಾರೆ. ಫಲಿತಾಂಶ ತಿರಸ್ಕರಿಸಲು ಈ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ, ಪರೀಕ್ಷೆ...
ಕೊಲ್ಲೂರು: ಜು.22ರಂದು ತನ್ನ ವಾಸದ ಮನೆಯಾದ ಮಕ್ಕೆಯ ಕೊಳಕೆಹೊಳೆ ಎಂಬಲ್ಲಿ ಮನೆ ಮಂದಿಯೊಂದಿಗೆ ಊಟ ಮಾಡಿ ಮಲಗಿದ್ದು ಜು.23ರಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ (28) ಮೃತದೇಹ ಶನಿವಾರ ಸಂಜೆ ವೇಳೆ ಪತ್ತೆಯಾಗಿದೆ. ಜಡ್ಕಲ್ ಗ್ರಾಮದ ಕಾನ್ಕಿ ಹಾಸ್ಕಲ್ ಪಾರೆ ಎಂಬ...
ಮೈಸೂರು: ಒಡನಾಡಿ ಸಂಸ್ಥೆಯ ಸ್ಟಾನ್ಲಿ ಅವರ ಹೇಳಿಕೆಯನ್ನು ತಿರುಚಿ ಸೌಜನ್ಯ ಅತ್ಯಾಚಾರ ಪ್ರಕರಣದ ಹೋರಾಟದ ಕಾವನ್ನು ಹಳ್ಳಹಿಡಿಸಲು ವ್ಯವಸ್ಥಿತ ಪಿತೂರಿ ನಡೆದಿದ್ದು, ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸ್ಟಾನ್ಲಿ ಅವರು, ವಸಂತ್ ಗಿಳಿಯಾರ್ ಎನ್ನುವಂತಹ ಒಬ್ಬ ವ್ಯಕ್ತಿ, ಒಂದು ಕೆಟ್ಟ ಸಂದೇಶವನ್ನ...
ಬೆಂಗಳೂರು:ಬಿಜೆಪಿಗರಿಗೆ ವೋಟ್ ಬ್ಯಾಂಕ್ ಮಧ್ಯದಲ್ಲಿ ಶಿಕಾರಿ ನಾವು. ಇಬ್ಬರೂ ನಮ್ಮನ್ನು ತೋರಿಸಿ ವೋಟು ಮಾಡಿದ್ರು. ಭಯೋತ್ಪಾದನೆ ಶುರುವಾಗುತ್ತಿದೆ ಎನ್ನುವುದೇ ಇವರಿಗೆ ಲೋಕಸಭಾ ವಿಷಯವಾಗಿದೆ. ಮಣಿಪುರದಲ್ಲಿ ಸುಡುತ್ತಿದೆ. ಅದರ ಬಗ್ಗೆ ಮಾತನಾಡುತ್ತಿಲ್ಲ. ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ರೇಪ್ ಆಗಿದೆ. ಇಲ್ಲಿ ಕ್ಯಾಮೆರಾ ಎನ್ನುತ್ತಿದ್ದೀರ...
ಬೆಂಗಳೂರು: ಒಳ ಮೀಸಲಾತಿ, ಕಾಂತರಾಜು ಆಯೋಗದ ವರದಿ ಅನುಷ್ಠಾನಕ್ಕೆ ತರುವ ಮೂಲಕ ತಮ್ಮ ಬದ್ಧತೆ ತೋರಿಸಿ. ಮತ್ತೊಬ್ಬರ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಸವಾಲೆಸೆದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಬದ...
ಬೆಂಗಳೂರು: ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗಾಗಿ 208 ದಿನಗಳಿಂದ ನಡೆಸುತ್ತಿದ್ದ ಎಸ್.ಸಿ, ಎಸ್.ಟಿ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟಕ್ಕೆ ಕೊನೆಗೂ ಗೆಲುವು ದಕ್ಕಿದೆ. ಅಹೋರಾತ್ರಿ ಹೋರಾಟ ನಡೆಸುತ್ತಿರುವವರಿಗೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಆದೇಶ ಪತ್ರ ನೀಡಿದ ಹಿನ್ನೆಲೆಯಲ್ಲಿ ಹೋರಾಟಗಾರರು ಪ್ರತಿಭಟನೆ ಕೈಬಿಟ್ಟ...
ಬೆಂಗಳೂರು:ಹೈಕೋರ್ಟ್ ಸಿಎಂಗೆ ನೋಟಿಸ್ ಜಾರಿ ಮಾಡಿದ್ದು, ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಪ್ರಣಾಳಿಕೆಯಲ್ಲಿ ಹೇಳಿತ್ತು ಪ್ರಜಾಪ್ರತಿನಿಧಿ ...
ಪೊಲೀಸ್ ಸಿಬ್ಬಂದಿ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಲ್ಲಿ ನಡೆದಿದೆ. ಜುಲೈ 27 ರ ರಾತ್ರಿ 10 ಗಂಟೆಯ ಸುಮಾರಿಗೆ ಬಿ.ಸಿ.ರೋಡಿನಿಂದ ಪೊಲೀಸ್ ವಸತಿ ಗೃಹಕ್ಕೆ ಹೋಗುತ್ತಿದ್ದ ಪೊಲೀಸ್ ಸಿಬ್ಬಂದಿ ಕುಮಾರ್ ಎಂಬುವವರು ತನ್ನ ಪತ್ನಿ ಮತ್ತು ಸಂಬಂಧಿಯನ್ನು ವಸತಿಗೃಹಕ್ಕೆ ಕಳುಹಿಸಿ ವಾಪಸ್ ಕರ್ತವ...