ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ ಕೆರೆ, ಕಚರಕನಹಳ್ಳಿಕೆರೆ ಹಾಗೂ ಹೆಣ್ಣೂರು ಬಂಡೆಗೆ ಭೇಟಿ ನೀಡ...
ಬೆಂಗಳೂರು: ಶಾಸಕ ತನ್ವೀರ್ ಸೇಠ್ ರವರ ವಿನಂತಿಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಎಚ್ಚರಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟೀಕ...
ಬೆಂಗಳೂರು:ಮನೆ ಬೀಗ ಮುರಿದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿದ್ದ ಕಳ್ಳನನ್ನು ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಅಲಿಯಾಸ್ ವಡಿವೇಲು ರಾಮಸ್ವಾಮಿ ಬಂಧಿತ ಆರೋಪಿ. ಅಮರನಾಥ ಯಾತ್ರೆಗೆಂದು ಹೋಗಿದ್ದ ಯಾತ್ರಿಕನ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಅರ್ಧ ಕೆಜಿಗೂ ಅಧಿಕ ಚಿನ್ನ ಹಾಗೂ ಹಣವನ್ನು ಕದ್ದು ಆರೋ...
ಬೆಂಗಳೂರು: ಬೆಂಗಳೂರು--ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತ ತಡೆಯಲು ಪೊಲೀಸ್ ಇಲಾಖೆ ಮುಂದಾಗಿದೆ. ಆಗಸ್ಟ್ 1 ರಿಂದ ಎಕ್ಸ್ಪ್ರೆಸ್ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ನಿಷೇಧ ಹೇರಿದೆ ಈ ಬಗ್ಗೆ ಕಳೆದ ಜು.12ರಂದೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಆ.1 ರಿಂದ ನೂತನ ನಿಯಮ ಅನ್ವಯ ಆಗಲಿದೆ ಎಡಿಜಿಪಿ ಅಲೋಕ್ ಕುಮಾರ್ ಎಂದ...
ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು ಮುನಿರತ್ನ ಅವರ ಕಾಯಕವಾಗಿದೆ. ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಇದಕ್ಕಾಗಿಯೇ ಒಂದು ಸ್ಟುಡಿಯೋ ಇದೆ ಎಂದು ಮುನಿರತ್ನ ಬೆಂಬಲಿಗರಾಗಿದ್ದ ಮಾಜಿ ಕಾರ್ಪೋರೇಟರ್ ವೇಲು ಆರೋಪಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ವೇಲು, ನಾವು ಮುನಿರತ್ನ ಅವರಿಗೆ ಚುನಾವಣೆ ಎದು...
ಚಾಮರಾಜನಗರ: ಡಿಕೆಶಿ ಹೇಳಿರುವ ಬಗ್ಗೆ ಹೆಚ್ಚು ಮಾಹಿತಿ ಇಲ್ಲಾ, ಆದರೆ ಸರ್ಕಾರ ಬೀಳಿಸಲು ಸಾಧ್ಯವಿಲ್ಲ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಟ್ಟಿಗೆ ಅವರು ಮಾತನಾಡಿ, ರಾತ್ರಿ ಕಂಡ ಬಾವಿಗೆ ಯಾರೂ ಹಗಳಲ್ಲಿ ಬೀಳಲ್ಲ, ಬಿಜೆಪಿ ಕುತಂತ್ರ ಈಗಾಗಲೇ ಜಗಜ್ಜಾಹೀರಾಗಿದೆ, ಹೆಚ್ಚು ಕಡಿಮೆ ಆದರೆ ಬಿ...
ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ...
ಸೆಕೆಂಡ್ ಹ್ಯಾಂಡ್ ಕಾರ್ ಶೋಂರೂನಲ್ಲಿ ಎರಡು ಕಾರನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಫೀಕ್, ಬಂಧಿತ ಆರೋಪಿ. ಜುಲೈ 12ರ ರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟಿನ ಕಾರ್ ಮಾರ್ಟ್ ಎಂಬ ಹೆಸರಿನ ಹಳೆಯ ವಾಹನಗಳ ಖರೀದಿ ಮತ್ತು ಮಾರಾಟದ ಶೋರೂಂಗ ದ್ವಿ ಚಕ್ರದಲ್ಲಿ ಬಂದ ಕಳ್ಳರು ಶೋರೂಂನ ಕ...
ಉಡುಪಿ: ಮಹಾರಾಷ್ಟ್ರ ಮೂಲದ ಅಪರಿಚಿತ ನೊಂದ ಮಹಿಳೆಯೊಬ್ಬರು ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಅಸಹಾಯಕರಾಗಿ ದುಃಖಿಸುತ್ತಿದ್ದು ವಿಶು ಶೆಟ್ಟಿ ಅಂಬಲಪಾಡಿ ಪೊಲೀಸರ ಸಹಾಯದಿಂದ ರಕ್ಷಿಸಿ ಉಡುಪಿ ಸಖಿ ಸೆಂಟರ್ ಗೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ. ಮಹಿಳೆಯ ಬಳಿ ಆಧಾರ್ ಕಾರ್ಡ್ ಇದ್ದು ಮಹಿಳೆಯ ಹೆಸರು ಪ್ರಿಯಾಂಕಾ ಅಮಿತ್(40ವ) ಮಹಾರಾಷ್ಟ್ರ...
ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯಾದ 'ಗೃಹಲಕ್ಷ್ಮೀ' ಯೋಜನೆಯ ಪ್ರಥಮ ಮಂಜೂರಾತಿ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿತರಿಸಲಾಯಿತು. ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಎಸ್ . ಉಮ್ಮರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು...