ಬೆಂಗಳೂರು: ಹೆಂಡತಿಯೊಬ್ಬಳು ಸಲಿಂಗಿ ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. .ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದು ಕಂಡುಬಂದಿದೆ. ಗಂಡ ದಿಗಂತ್ನಿಂದ ಮೋಸ ಹೋದ ಮಹಿಳೆ ಟೆಕ್ಕಿಯಾಗಿದ್ದಾರೆ. ಮಗನ ವಿಚಾರ ಗೊತ್ತಿದ್ದೂ ಆತನ ಪೋಷಕರು ಮದುವೆ ಮಾಡಿಸಿದ್ದರು. ಹೆಣ್ಣಿನ ಮನೆಯವರಿಂದ 160 ಗ್ರಾಂ ಚಿನ್ನಾಭರಣ ಹಾಗೂ ನಗ...
ಬೆಂಗಳೂರು:"ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರು...
ಬೆಂಗಳೂರು: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರ...
ಬೆಂಗಳೂರು: "ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬ...
ಚಿಕ್ಕಮಗಳೂರು: ಮೋದಿ ಮಣಿಪುರದ ಬಗ್ಗೆ ಏನೂ ಮಾತನಾಡ್ತಿಲ್ಲ, ಮೌನ ವೃತ ತೆಗೆದುಕೊಂಡಿದ್ದಾರೆ, 2 ಗಂಟೆ 13 ನಿಮಿಷಲ್ಲಿ 4 ಮಿನಿಟ್ ಮಣಿಪುರದ ಬಗ್ಗೆ ಮಾತನಾಡಿದ್ದಾರೆ. ಏನು ಹೇಳಿದ್ದಾರೆ, ಮಣಿಪುರ್ ಮೇ ಶಾಂತಿ ಆಯೇಗಿ, ಅದು ಎಲ್ಲರಿಗೂ ಗೊತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಕೇಂದ್ರ ಸಚಿವ ಜೈರಾಂ ರಮೇಶ್ ವಾಗ್ದಾಳಿ ನಡೆಸಿದ್ರು....
ಚಿಕ್ಕಮಗಳೂರು : ಪಾರ್ಲಿಮೆಂಟ್ ಚುನಾವಣೆ ಹಾಸುಪಾಸಿನಲ್ಲಿ ಸರ್ಕಾರ ಬೀಳಬಹುದು ಎಂದು ಮಾಜಿ ಶಾಸಕ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ನನಗೆ ಭವಿಷ್ಯ ಹೇಳಲು ಬರಲ್ಲ, ಯತ್ನಾಳ್ ಅವರಿಗೆ ನಿಖರ ಮಾಹಿತಿ ಇರಬಹುದು. ಒಳ ಆಕ್ರೋಶ ಸ್ಫೋಟಗೊಂಡು ಸರ್ಕಾರ ಬಿದ್ದರೂ ಬೀಳಬಹುದು. ಅಸಹನೆಯ ಆಕ್ರೋಶಕ್ಕೆ ತುತ್ತಾಗಿ ಸರ್ಕಾರ ಬಿದ್ದರೂ ...
ಚಿಕ್ಕಮಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಇಂಧನ ಸಚಿವ ಜಾರ್ಜ್ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ನಮಗೆ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯ್ತು, ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳು ಸರ್ವೀಸ್ ಮಾಡ್ತಾರೆ, ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯ್ತು, ಈಗ ಥರ್ಮಲ್ ಪ್ಲಾಂಟ್ ಜಾಸ್ತಿ ಮ...
ಉಡುಪಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರಕಾರ ಹೆಚ್ಚಿನ ಮಹತ್ವ ನೀಡಲಿದೆ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡುವ, ಸೌಹಾರ್ದ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಸಮಾಜದಲ್ಲಿ ಹದಗೆಟ್...
ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸೇವಾದಳ ಜಂಟಿಯಾಗಿ ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್ ಗಾಂಧಿ ಚೌಕದಲ್ಲಿ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರುˌ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುˌ ಕೆಪಿಸಿಸಿ ಪ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಕ್ರಮ ಕೈಗೊಳ್ಳಲಾಗಿದೆ. ಹಿಂಸಾತ್ಮಕ ರೀತಿಯಲ್ಲಿ ಕಾನೂನುಬಾಹಿರವಾಗಿ ನಡೆದುಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಆಗಿದೆ. ಕಾನೂನು ಪ್ರಕಾರವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ರು....