ಚಾಮರಾಜನಗರ: ಆನೆ ತುಳಿತಕ್ಕೆ ಬಾಲಕ ಮೃತಪಟ್ಟರೂ ಮೊದಲ ಕಂತಿನ ಪರಿಹಾರ ನೀಡದ ಅರಣ್ಯಾಧಿಕಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಬೆವರಿಳಿಸಿ ತರಾಟೆಗೆ ತೆಗೆದುಕೊಂಡರು. ಚಾಮರಾಜನಗರ ತಾಲೂಕಿನ ಎತ್ತೆಗೌಡನದೊಡ್ಡಿ ಗ್ರಾಮದಲ್ಲಿ ಇತ್ತೀಚೆಗೆ ಆನೆ ತುಳಿತದಿಂದ ಗಾಯಗೊಂಡಿದ್ದ ಬಾಲಕ ಇಂದು ಅಸುನೀಗಿದ್ದನು. ಮೃತ ಬಾಲಕನ ಮನೆಗೆ ಶಾಸಕರು ಭೇಟಿ ನೀಡಿದ...
ಗುಂಡ್ಲುಪೇಟೆ: ಕಾಡು ಹಂದಿಯನ್ನು ಬೇಟೆಯಾಡಿ ಅಕ್ರಮವಾಗಿ ಮಾಂಸವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿರುವ ಘಟನೆ ಪಟ್ಟಣದ ಶಿವಾನಂದ ಸ್ಮಾರಕದ ಬಳಿ ನಡೆದಿದೆ. ಅಕ್ಷಯ್, ಸುರೇಶ್, ಸುಧೀರ್ ಕುಮಾರ್, ಮಲ್ಲೇಶ್, ನಂದಕುಮಾರ್, ಗುರುಮೂರ್ತಿ, ವಿದ್ವಾನ್ ಬಂಧಿತ ಆರೋಪಿಗಳು....
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಆಸಿಡ್ ಕುಡಿದು ಮೃತಪಟ್ಟಿದ್ದಾರೆ. ಗ್ರಾಮದ ಸಿದ್ದರಾಜು ( 35) ಮೃತ ದುರ್ದೈವಿ. ಈತ ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದರು. ನಂತರ ನಗರದ ಸರ್ಕಾರಿ ಉಪ ವಿಭ...
ಬೆಂಗಳೂರು;ವಿದ್ಯಾರ್ಥಿಯನ್ನು ಬೆದರಿಸಿ ಕಾರಿನಲ್ಲಿ ಕೂರಿಸಿಕೊಂಡು ಮೊಬೈಲ್ನಿಂದ ಹಣವನ್ನು ವರ್ಗಾಯಿಸಿಕೊಂಡು ಸುಲಿಗೆ ಮಾಡಿರುವ ಆರೋಪಿಗಳ ಬಂಧನವಾಗಿದೆ. ಸದಾಶಿವ ನಗರ ಪೊಲೀಸ್ ಠಾಣೆಯ ಸರಹದ್ದಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ಜುಲೈ 16ರ ರಾತ್ರಿ ಸುಮಾರು 9.00 ಗಂಟೆಯ ಸಮಯದಲ್ಲಿ ಸೈಬರ್ ಕ್ರೈಂ ಪೊಲೀಸ್ ಎ...
ಬೆಂಗಳೂರು: ಚುನಾವಣೆ ಕಳೆದು ಹೊಸ ಸರ್ಕಾರ ಬಜೆಟ್ ಮಂಡನೆ ಮಾಡಿದ್ರೂ, ಇನ್ನೂ ಕೂಡ ಪ್ರತಿ ಪಕ್ಷ ಬಿಜೆಪಿ ಹೊಸ ರಾಜ್ಯಾಧ್ಯಕ್ಷರನ್ನಾಗಲಿ, ವಿಪಕ್ಷ ನಾಯಕನನ್ನಾಗಲಿ ಆಯ್ಕೆ ಮಾಡಿಲ್ಲ. ಇದೇ ಸಂದರ್ಭದಲ್ಲಿ ಇದೀಗ ಈ ಎರಡೂ ಕೊರತೆಗಳನ್ನು ತುಂಬಲು ಬಿಜೆಪಿ ಪಕ್ಷದ ಹೈಕಮಾಂಡ್ ಮುಂದಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೌದು..! ಬಿಜೆಪಿ ರಾಜ್ಯಾಧ್ಯ...
ಚಾಮರಾಜನಗರ: ರೇಷ್ಮೆ ಹಾಗೂ ಪಶುಸಂಗೋಪನೆ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಇಂದು ಬೆಳಗ್ಗೆಯಿಂದ ಸಂಜೆವರೆಗೆ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಕೆಡಿಪಿ ಸಭೆ ನಡೆಸಿದರು. ಸಭೆ ಆರಂಭದಲ್ಲೇ ಪ್ರಶ್ನೆಗಳ ಗೂಗ್ಲಿ ಎಸೆದ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳು ನೀಡುತ್ತಿದ್ದ ಅಸ್ಪಷ್ಟ, ಅಪೂರ್ಣ ಮಾಹಿತಿಗೆ ಕೆಂಡಾಮಂಡಲರಾಗಿ ಏಕವಚನ...
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು...
ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು....
ಕರಾವಳಿ ಕರ್ನಾಟಕದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ. ಕರಾವಳಿ...
ಉಡುಪಿ: ಭಾನುವಾರ ರಾತ್ರಿ 10:30ರ ಸಮಯ ರಾಷ್ಟ್ರೀಯ ಹೆದ್ದಾರಿ ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಹಾಗೂ ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ. ವ್ಯಕ್ತಿಯು ಸ್ಥಳೀಯ ರಮೇಶ್ ಪೂಜಾರಿ(60ವರ್ಷ) ಎಂದು ತಿಳಿದು ಬಂದಿದೆ. ಅಪಘಾತವಾದ ಕೂಡಲೇ ವಿಶ...