ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಇಲ್ಲ, ಬದಲಾಗಿ ಬಿಜೆಪಿ ಆಕ್ರೋಶವಷ್ಟೇ ಇದೆ ಎಂದು ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ವರ್ಷಗಳ ಉತ್ತಮ ಆಡಳಿತದ ಬಗ್ಗೆ ಬಿಜೆಪಿಗೆ ತಡೆದುಕೊಳ್ಳೋದಕ್ಕೆ ...
ಚಾಮರಾಜನಗರ: ಬಂಡೀಪುರ ಅಭಯಾರಣ್ಯದ ಪ್ರಾಣಿಗಳು ರಾತ್ರಿ ವೇಳೆ ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ. ಹೀಗಾಗಿ 2009 ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಆದೇಶಿಸಲಾಗಿತ್ತು. ಇದರಿಂದಾಗಿ ರಾತ್ರಿ ವೇಳೆ ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಗೆ ಎರಡು ರಾಷ್ಟ್ರೀಯ ಹೆದ್ದಾರಿಗಳ ಪ್ರಯಾಣ ನಿಷೇಧ ಹೇರಲಾಗಿತ್ತು. ಇದೀಗ ರಾತ್ರಿ ವಾಹನ ಸಂಚಾರ...
ಮಂಗಳೂರು: ಯುವಕನೊಬ್ಬ ಯುವತಿಯನ್ನು ಭೇಟಿಯಾಗಲು ಬಂದು ಸಾರ್ವಜನಿಕರಿಂದ ಥಳಿತಕ್ಕೊಳಗಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ನಿವಾಸಿ ಸವಾದ್(26) ಎಂಬ ಯುವಕ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ. ಬೆಂಗಳೂರಿನ ಬಟ್ಟೆ ಮಳಿಗೆಯಲ್ಲಿ ಈತ ಕೆಲಸ ಮಾಡುತ್ತಿದ್ದು, ಹಬ್ಬಕ...
ಟಿವಿ ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಡೈಲಾಗ್ ಗಳ ಬಗ್ಗೆ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಬೇಸರ ಹೊರ ಹಾಕಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಡೈಲಾಗ್ ಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ರವಿಚಂದ್ರನ್ ಮಾತನಾಡಿದ್ದು, ಈ ವಿಡಿ...
ದಾವಣಗೆರೆ: ಕಳ್ಳತನದ ಆರೋಪ ಹೊರಿಸಿ ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿ ಗುಪ್ತಾಂಗಕ್ಕೆ ಕಟ್ಟಿರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ನಡೆದಿದ್ದು, ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿಯ ಅಸ್ತಾಪನಹಳ್ಳಿಯ ಈ ಘಟನೆ ನಡೆದಿದೆ. ಹಕ...
ಕಾಸರಗೋಡು: ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದರು. ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾ...
ಕೋಲಾರ: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಕೆಜಿಎಫ್ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯ ಜಯಪಾಲ್ ರನ್ನು ಬಂಧಿಸಲಾಗಿದೆ. ಏಪ್ರಿಲ್ 2 ರಂದು ರಾತ್ರಿ ತಮಿಳುನಾಡಿನ ಚೆನೈ ನಿಂದ ಕೆಜಿಎಫ್ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬುವವರ ಕಾರು ಅಡ್...
ಬೆಂಗಳೂರು: ಬ್ಯಾಡ್ಮಿಂಟನ್ ತರಬೇತುದಾರನೊಬ್ಬ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ(26) ಎಂಬಾತ ಆರೋಪಿತ ಬ್ಯಾಡ್ಮಿಂಟನ್ ಕೋಚ್ ಆಗಿದ್ದಾನೆ. ಈತ ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್ ಗೆ ಸೇರಿದ್ದ ಬಾಲಕಿಯನ್ನು ಆಗಾ...
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಅನುಮಾನ ಬೇಡ. ಯಾರೂ ಬೇಡ ಅಂದರೂ ನಾವು ಒಳಮೀಸಲಾತಿಯನ್ನು ಸುಪ್ರೀಂಕೋರ್ಟ್ ಆದೇಶದನ್ವಯ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ, ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ...
ಬೆಂಗಳೂರು: ಯುವತಿಯನ್ನು ಬ್ಯಾಡ್ ಟಚ್ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬರ್ತೀಯಾ ಎಂದು ಕೇಳಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು ಎಫ್ ಐಆರ್ ದ...