ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿ...
ಗಾದೆಯ ಹೆಸರಿನಲ್ಲಿ ಜಾತಿಯ ಹೆಸರೆತ್ತಿ ಅವಮಾನಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ನಟ ಉಪೇಂದ್ರ, ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ಬಳಿಕ ಟ್ವೀಟ್ ಮಾಡಿದ್ದಾರೆ. ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ ಧ್ವೇಷದ ಆಟಕ್ಕೆ ತಡೆ ಹಿಡಿದ ಹ...
ಬೆಂಗಳೂರು, ಆ14: ಅಧಿಕಾರಕ್ಕಾಗಿ ರಾಜಕೀಯ ಅಲ್ಲ. ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ...
ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ನಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಪತ್ರ ಬರೆದಿದ್ದಾರೆ. ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯ...
ಯುವತಿಯೋರ್ವಳು ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ನೆರಿಯಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ(19) ಎಂದು ಗುರುತಿಸಲಾಗಿದೆ. ಮಂಗಳೂರಿನ ಕಾಲೇಜ್ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದ ...
ಬೆಂಗಳೂರು,ಆ.14: 18 ಶ್ವಾನಗಳಿಗೆ ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ. ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ (Animal Activist Team) ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ...
ಬೆಂಗಳೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡುವಂತೆ ಕರ್ನಾಟಕ ರಣಧೀರ ಪಡೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದೆ. ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ದೂರು ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿ ಉಪೇಂದ್ರ ಅವರನ್ನು ಬ...
ಚಾಮರಾಜನಗರ: ಗಾದೆ ಮಾತಿನ ನೆಪದಲ್ಲಿ ಜಾತಿ ನಿಂದನೆ ಮಾಡಿದ ಚಿತ್ರ ನಟ ಉಪೇಂದ್ರ ವಿರುದ್ಧ ಮಾಜಿ ಸಚಿವ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದು, ಉಪೇಂದ್ರ ಈಡಿಯಟ್ಸ್ ಅನ್ಸುತ್ತೆ ಎಂದಿದ್ದಾರೆ. ಯಾವ ಸಂದರ್ಭದಲ್ಲಿ ಏನು ಮಾತಾಡ್ಬೇಕು ಅಂತ ಗೊತ್ತಿರಬೇಕು. ಉಪೇಂದ್ರನನ್ನ ಬುದ್ದಿವಂತ ಅನ್ಕೊಂಡಿದ್ದೆ, ಆದ್ರೆ ಈಗ ತಿಳಿಯಿತು ಆತ ಬುದ್ದಿ ಇಲ್ಲದ...
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ. ಪಣಂಬೂರು ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತನನ್ನು ಕಸ್ಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಸರ್ಫರಾಝ್ ಯಾನೆ ಚಪ್ಪು (22) ಎಂದು ಪೊಲೀಸರು ಮಾಹಿ...
ಬೆಂಗಳೂರು:ಸ್ಯಾಂಡಲ್ವುಡ್ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು,ಉಪೇಂದ್ರಂಗೆ ಸದ್ಯ ರಿಲೀಫ್ ಸಿಕ್ಕಂತಾಗಿದೆ. ಇತ್ತೀಚೆಗೆ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಹೊಲಗೇರಿ ಶಬ್ದ ಬಳಕೆ ಮಾಡಿದ್ದರು. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ...