ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಆರಂಭವಾದ ಬಳಿಕವೂ ಮಂಗಳೂರು ನಗರದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ಮಾಡಿರುವುದಾಗಿ ತಿಳಿದು ಬಂದಿದೆ. ಪಣಂಬೂರು ಬೀಚ್ ಗೆ ಬಂದಿದ್ದ ವಿದ್ಯಾರ್ಥಿಗಳನ್ನು...
ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಮಳೆಯಿಂದಾಗಿ ಕೆಲ ಪ್ರದೇಶಗಳ ಜಲಾವೃತಗೊಂಡಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾ...
ಬೆಂಗಳೂರು: ಬಜೆಟ್ ನಲ್ಲಿ ಮಂಡಿಸಲಾಗಿದ್ದ ಮದ್ಯದ ದರ ಏರಿಕೆಯು ಜುಲೈ 21ರಿಂದಲೇ ಜಾರಿಯಾಗಿದ್ದು, ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಮಂಡಿಸಿದ್ದ ಬಜೆಟ್ ನಲ್ಲಿ ಮದ್ಯದ ದರ ಏರಿಕೆ ಘೋಷಣೆ ಮಾಡಲಾಗಿತ್ತು. ಐದು ಗ್ಯಾರೆಂಟಿಗಳ ಅನುಷ್ಠಾನಕ್ಕೆ ಬೇಕಾಗಿರುವ ಸಂಪನ್ಮೂಲ ಸಂಗ್ರಹಿ...
ಬೆಂಗಳೂರು: ನಂದಿನ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಹಾಲು ಉತ್ಪಾದಕರಿಗೆ ಇದರಿಂದ ಅನುಕೂಲವಾಗಲಿದೆ. ಪರಿಷ್ಕೃತ ದರವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದ್ರೆ 3 ರೂಪಾಯಿ ಹೆಚ್ಚಳ...
ಬೆಂಗಳೂರು: ದಮ್ಮಪ್ರಿಯ ಅವರ ಬಡವರ ಬಿನ್ನಪವ ಕೇಳುವರಾರು? ಪುಸ್ತಕ ಬಿಡುಗಡೆ ಸಮಾರಂಭವು ಜುಲೈ 15ರಂದು ವಾಸುದೇವ ಸಭಾಂಗಣದಲ್ಲಿ ನೆರವೇರಿತು. ಅತಿಥಿಗಳಾಗಿ ಆಗಮಿಸಿದ್ದ ಎಲ್.ಎನ್.ಮುಕುಂದರಾಜ್ ಮಾತನಾಡಿ, ಸಮಾಜದಲ್ಲಿನ ಅಸಮಾನತೆಯನ್ನು ತೊಳೆಯಲು ಇಂತಹ ಲೇಖನಗಳು ಮತ್ತು ಲೇಖಕರ ಪಾತ್ರ ಬಹಳ ಮುಖ್ಯವಾದದ್ದು ಎಂದು ಹೇಳಿದರು. ಇದೆ ಸಂದರ್ಭ...
ಮಣಿಪುರದಲ್ಲಿ ಜನಾಂಗೀಯ ಗಲಭೆ ಆರಂಭವಾಗಿ ನಾಲ್ಕು ತಿಂಗಳಾದರೂ ಕೂಡ ಅದನ್ನು ನಿಯಂತ್ರಣ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ಅಲ್ಲಿನ ರಾಜ್ಯ ಸರಕಾರಗಳು ಮಾಡಿಲ್ಲ. ಇದು ಸಂಪೂರ್ಣ ಕಾನೂನು ವ್ಯವಸ್ಥೆ ವಿಫಲತೆಗೆ ಸಾಕ್ಷಿ ಎಂದು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಎ.ಸಿ.ವಿನಯ್ ರಾಜ್ ಹೇಳಿದ್ದಾರೆ. ಅವರು ಮಂಗಳೂರು ನಗರದ ಜಿಲ್ಲಾ ಕಾಂಗ್ರ...
ಉಡುಪಿ ಜಿಲ್ಲೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕವನ್ನು ಆರಂಭಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ರವರು ಉಡುಪಿ ಜಿಲ್ಲಾ ಪೊ...
ಮಂಗಳೂರು ನಗರ ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ರಿವಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೃಷ್ಣಾಪುರದಲ್ಲಿ ವಾಸವಾಗಿದ್ದ ಮೊಹಮ್ಮದ್ ನಿಯಾಝ್(28), ನಿಶಾದ್(31) ಮತ್ತು ಮೊಹಮ್ಮದ್ ರಝೀನ್(24) ಎಂ...
ಮಂಗಳೂರು, ದಕ್ಷಿಣ ಕನ್ನಡ: ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದ್ದು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿಗೊಳಿಸಲಾಗಿದೆ. ನೋಟಿಸ್ ಪಡೆದವರು ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರ...
ದೇಶವು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಹಾಗೂ ಎಲ್ಲಾ ಕ್ಷೇತ್ರಗಳಲ್ಲಿಯೂ ಸುಧಾರಣೆ, ಬದಲಾವಣೆ ತರುವಲ್ಲಿ ಮಹಿಳೆಯ ಪಾತ್ರ ಪ್ರಮುಖ. ಪ್ರತೀ ಕ್ಷೇತ್ರಗಳಲ್ಲಿಯೂ ಮಹಿಳೆಗೆ ಸಮಾನ ಅವಕಾಶ, ಪ್ರಾತಿನಿಧ್ಯ ನೀಡಬೇಕು ಎನ್ನುವುದನ್ನು ಅರಿತು ರಕಾರ ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ. ಈಗಾಗಲೇ ...