ಬೆಂಗಳೂರು:200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್...
ಬೆಂಗಳೂರು: ಕಳೆದ ಶುಕ್ರವಾರ ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತಡರಾತ್ರಿಯ ವರೆಗೂ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ವಶಕ್ಕೆ ಪಡೆದ ಮೂವರು ಡಿ ಗ್ರೂಪ್ ನೌಕರರಾಗಿದ್ದಾರೆ. ಲ್ಯಾಬ್...
ಬೆಂಗಳೂರು: ಹಿಂದೆಯೂ ಕೂಡ ಮೂರ್ನಾಲ್ಕು ಬಾರಿ ಬಿಬಿಎಂಪಿಯಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಹಾಗಾಗಿ ಈ ಘಟನೆಗಳು ಆಕಸ್ಮಿಕ ಎಂಬುದಕ್ಕಿಂತ ಅನುಮಾನಸ್ಪದವಾಗಿವೆ. ಹಿಂದಿನದ್ದು ಸೇರಿ ಸಮಗ್ರ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ. ಅಗ್ನಿ ಅನಾಹುತ...
ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದು, ಆಸಾಮಿಯಾದ ಪುನೀತ್ ಕುಮಾರ್ @ ಪುನೀತ್ ಕೆರೆಹಳ್ಳಿ ಈತನು ರಾಷ್ಟ್ರ ರಕ್ಷಣಾ ಪಡೆ' ಎಂಬ ಅನಧಿಕೃತ ಸಂಘಟನೆಯ ಹೆಸರಿನಲ್ಲಿ ತನ್ನ ಸಹಚರರುಗಳೊಂದಿಗೆ ಸೇರಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವುದು, ಕೋಮು ಗಲಭೆಗೆ ಪ್ರಚೋದಿಸುವಂತ...
ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ ಮಗ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳಾಗಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಶಿವಯಾಗಯ್ಯ ಹಿರೇಮಠ್ ಸ್ಥಿತಿ ಗ...
ಕೃಷಿ ಇಲಾಖೆ ಅಧಿಕಾರಿಗಳ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಆಹೋರಾತ್ರಿ ಧರಣಿ ಆರಂಭಿಸಿದೆ. ನಗರದ ಸರ್ ಎಂ ವಿ ಪ್ರತಿಮೆ ಎದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು,ಸಚಿವ ಚೆಲುವರಾಯಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾ...
ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಗೆ ಸಂಬಂಧಿಸಿ ಸ್ಥಳ ಪರಿಶೀಲನೆ ನಡೆಸಿರುವ ಆಮ್ ಆದ್ಮಿ ಪಕ್ಷ, ಇದು ಪೂರ್ವಯೋಜಿತ ಕೃತ್ಯವೆಂದು ಬಲವಾದ ಶಂಕೆ ವ್ಯಕ್ತಪಡಿಸಿದೆ. ಕೋಟ್ಯಂತರ ವ್ಯವಹಾರಗಳ ದಾಖಲೆಗಳನ್ನು ಸಂಗ್ರಹಿಸಿಡಲಾದ ಕೊಠಡಿಗೂ ಬೆಂಕಿ ತಗುಲಿರುವ ಸಾಧ್ಯತೆಯ ಹಿನ್ನೆಲೆ ಈ ಕುರಿತು ಬಿಬಿಎಂಪಿ ಮತ್ತು ರಾಜ್...
ಚಾಮರಾಜನಗರ: ತಿಮಿಂಗಲ ವಾಂತಿ(ಆಂಬರ್ ಗ್ರೀಸ್) ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಘಟನೆ ಕೊಳ್ಳೇಗಾಲದ ಮೈಸೂರು ರಸ್ತೆಯಲ್ಲಿ ನಡೆದಿದೆ. ಭಟ್ಕಳ ಮೂಲದ ಆನಂದ್ ದೇವಾಡಿಗ, ಬಾಬು ಅಣ್ಣಪ್ಪನಾಯ್ಕ ಬಂಧಿತ ಆರೋಪಿಗಳು. ಕೊಳ್ಳೇಗಾಲ ಮಾರ್ಗದಿಂದ ಕೊಯಮತ್ತೂರಿಗೆ ತಿಮಿಂಗಿಲ ವಾಂತಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ...
ಬೆಂಗಳೂರು: "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ...
ಬೆಂಗಳೂರು:ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 8ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ. ಶಿವಕುಮಾರ್-ಸಿಇ, ಸಂತೋಷ್ ಕುಮಾರ್--ಇಇ, ವಿಜಯಲಕ್ಷ್ಮಿ--ಇಇ, ಶ್ರೀಧರ್--ಎಇಇ, ಜ್ಯೋತಿ--ಜೆಇ, ಶ್ರೀನಿವಾಸ್-ಜೆಇ, ಮನೋಜ್--...