ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರ...
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆಯೇ ವಿಧಾನ ಸಭಾ ಅಧಿವೇಶನ ನಡೆದಿದೆ. ಸದನದಲ್ಲಿ ವಿಪಕ್ಷ ನಾಯಕನ ಸ್ಥಾನ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಆದ್ರೆ.. ಬಿಜೆಪಿಯಲ್ಲಿ ಸರಿಯಾದ ನಾಯಕತ್ವದ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದಲಿತರ ಕುರಿತ ಅವಮಾನಕಾರಿ ಸ್ಕಿಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈನ್ ವಿವಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ವಿದ್ಯಾರ್ಥಿಗಳ ವಿರುದ್ಧದ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿದ್ಯಾರ್ಥಿಗಳೊಂದಿಗೆ ಇಬ್ಬರು ಸಿಬ್ಬಂದಿಗಳೂ ಪ್ರಕರಣವನ್ನ...
ಬೆಂಗಳೂರು: ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ವರ್ಗ ಸಂಘರ್ಷ, ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಯುವತಿಯರ ಬೆತ್ತಲೆ ಪೆರೇಡ್ ನಡೆಸಿ ಅತ್ಯಾಚಾರ ಎಸಗಿದ ಅಮಾನವೀಯ ದೌರ್ಜನ್ಯದ ಪ್ರಕರಣವನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಮೊಂಬತ್ತಿ ಹಚ್ಚುವ ಮೂಲಕ ಪ್ರತಿಭಟನೆ ಹಾಗೂ ತೀವ್ರ ...
“ಸಿ,ಸಿಬಿ ಕಾರ್ಯಾಚರಣೆ" ನಡೆಸಿ ಹೆಬ್ಬಾಳ ಪೊಲೀಸ್ ಠಾಣೆಯ ಕೇಸಿನಲ್ಲಿ ಆರೋಪಿ ವಶದಿಂದ 4 ಜೀವಂತ ಹ್ಯಾಂಡ್ ಗ್ರೇನೈಡ್ ಗಳ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಕೈಗೊಂಡಿದ್ದ ಸಿಸಿಬಿ ಅಧಿಕಾರಿಗಳಿಗೆ ಕೆಲವು ಆರೋಪಿಗಳು, ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಆ...
ದಲಿತರ ಬಹುದಿನಗಳ ಬಹುತ್ವಕಾಂಕ್ಷೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಪಾಲಿಗೆ ಹೊಸಬೆಳಕನ್ನು ಮೂಡಿಸಿದ್ದಾರೆ. ಎಂದು ಮಾಜಿ ಶಾಸಕ, ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರ ಸ್ವಾಮಿ ಹೇಳಿದರು. ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಸಾ...
ಬೆಂಗಳೂರು: ಅಧಿಕಾರಿಗಳ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಮುನ್ನ ವಿಧಾನಸೌಧದಲ್ಲಿ ಮಾಜಿ ಮುಖ್...
ಬೆಂಗಳೂರು: ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು. ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮ...
ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಯಿಂದ ತಮಗೆ ನಷ್ಟವಾಗುತ್ತಿದೆ ಎಂದು ವಿರೋಧಿಸಿ ಆಟೋ, ಕ್ಯಾಬ್, ಖಾಸಗಿ ಬಸ್ ಮಾಲೀಕರು ಮುಷ್ಕರಕ್ಕೆ ಮುಂದಾಗಿದ್ದು'ಜುಲೈ 27ರಂದು ಬಂದ್ಗೆ ಸಿದ್ಧರಾಗಿದ್ದಾರೆ. ಜು.26ರ ಮಧ್ಯರಾತ್ರಿಯಿಂದ ಜು.27ರ ಮಧ್ಯರಾತ್ರಿವರೆಗೆ ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ಗಳ ಮಾಲೀಕರು ಹಾಗೂ ಚಾಲಕರು ರಾಜ್ಯ ಸರ್ಕಾರದ ವಿರುದ್...
ಬೆಂಗಳೂರು: ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ ಬಿಟ್ಟ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತ ಮುಖ್ಯಮಂತ್ರಿಯನ್ನು ಮಾಡಲಿ ಎಂದು ಸವಾಲು ಹಾಕಿದರು. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಇಬ್ಬರು ಸಚ...