ಲೋಡ್ ಶೆಡ್ಡಿಂಗ್ ವಿರುದ್ಧ ಅನ್ನದಾತರು ಬೀದಿಗಿಳಿದಿದ್ದು, ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಗಳು ಚಿಕ್ಕಮಗಳೂರು ನಗರದ ತಾಲೂಕು ಕಛೇರಿಯಿಂದ ಮೆಸ್ಕಾಂ ಕಛೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ನಿತ್ಯ ಪವರ್ ಕಟ್ ನಿಂದ ರೈತರು, ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರಲ್...
ಉಡುಪಿ : ಅಲೆವೂರು ಗ್ರಾಮ ಪಂಚಾಯತ್, ನೂತನ ಅಧ್ಯಕ್ಷರಾಗಿ ಯತೀಶ್ ಕುಮಾರ್ ಅಲೆವೂರು ಮತ್ತು ಉಪಾಧ್ಯಕ್ಷರಾಗಿ ಅಮೃತಾ ಪೂಜಾರಿ ಆಯ್ಕೆಯಾಗಿದ್ದಾರೆ. ಅ.16ರಂದು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಇವರು ಚುನಾವಣಾ ಮುಖಾಂತರವಾಗಿ ಆಯ್ಕೆಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ವಿನಯ್ ಕುಮಾರ್...
ಟ್ರಿಪೋಲಿ: ಲಿಬಿಯಾದ ರಾಜಧಾನಿ ಟ್ರಿಪೋಲಿಯಲ್ಲಿ ಎರಡು ಸಶಸ್ತ್ರ ಬಣಗಳ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ತುರ್ತು ಸೇವೆಗಳ ಹೇಳಿಕೆಯನ್ನು ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ. ಮಂಗಳವಾರ ಬಿಡುಗಡೆಯಾದ ಹೇಳಿಕೆಯಲ್ಲಿ, ಒಟ್ಟು 106 ಜನರು ಗಾಯ...
ಬೆಂಗಳೂರು, ಆ .16: ಪಕ್ಷ ಬಿಟ್ಟು ಹೋದವರು ಮತ್ತೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರ...
ಬೆಂಗಳೂರು:ಲೋಕಸಭೆ, ಬಿಬಿಎಂಪಿ ಚುನಾವಣೆ ಮುನ್ನ ಆಪರೇಷನ್ ಹಸ್ತ ನಡೆಯುತ್ತಿದೆ. ಕೈ ಪಾಳಯದ ನಾಯಕರು ಬಿಜೆಪಿಯ ಕೆಲ ಶಾಸಕರ ಸಂಪರ್ಕದಲ್ಲಿದ್ದಾರೆ. ಪ್ರಭಾವಿ ಸಮುದಾಯಗಳ ಶಾಸಕರು, ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ. ಕೆಲ ಕ್ಷೇತ್ರಗಳ ಶಾಸಕರ ಬೆಂಬಲಿಗರಿಗೆ ಆಪರೇಷನ್ ಹಸ್ತ ಯಶಸ್ವಿಯಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿಂದು ಬೆಂಗಳೂ...
ಬೆಂಗಳೂರು: ಹೆಂಡತಿಯೊಬ್ಬಳು ಸಲಿಂಗಿ ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. .ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದು ಕಂಡುಬಂದಿದೆ. ಗಂಡ ದಿಗಂತ್ನಿಂದ ಮೋಸ ಹೋದ ಮಹಿಳೆ ಟೆಕ್ಕಿಯಾಗಿದ್ದಾರೆ. ಮಗನ ವಿಚಾರ ಗೊತ್ತಿದ್ದೂ ಆತನ ಪೋಷಕರು ಮದುವೆ ಮಾಡಿಸಿದ್ದರು. ಹೆಣ್ಣಿನ ಮನೆಯವರಿಂದ 160 ಗ್ರಾಂ ಚಿನ್ನಾಭರಣ ಹಾಗೂ ನಗ...
ಬೆಂಗಳೂರು:"ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರು...
ಬೆಂಗಳೂರು: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರ...
ಬೆಂಗಳೂರು: "ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬ...
ಚಿಕ್ಕಮಗಳೂರು: ಮೋದಿ ಮಣಿಪುರದ ಬಗ್ಗೆ ಏನೂ ಮಾತನಾಡ್ತಿಲ್ಲ, ಮೌನ ವೃತ ತೆಗೆದುಕೊಂಡಿದ್ದಾರೆ, 2 ಗಂಟೆ 13 ನಿಮಿಷಲ್ಲಿ 4 ಮಿನಿಟ್ ಮಣಿಪುರದ ಬಗ್ಗೆ ಮಾತನಾಡಿದ್ದಾರೆ. ಏನು ಹೇಳಿದ್ದಾರೆ, ಮಣಿಪುರ್ ಮೇ ಶಾಂತಿ ಆಯೇಗಿ, ಅದು ಎಲ್ಲರಿಗೂ ಗೊತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಕೇಂದ್ರ ಸಚಿವ ಜೈರಾಂ ರಮೇಶ್ ವಾಗ್ದಾಳಿ ನಡೆಸಿದ್ರು....