ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್ಸ್ಟ...
ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲ್ ಗೌಡ ಅಧ್ಯಕ್ಷತೆಯ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯಿಂದ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನವದೆಹಲಿಯ ಇಂಡಿಯಾ ಇಂ...
ಬೆಂಗಳೂರು: ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಒಇಡಿಸಿ ಹಿಡಿದ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪದಲ್ಲಿ ನಡೆದಿದೆ. ರಂಗದಾಮಯ್ಯ ಕೆ.ಜಿ ಸರ್ಕಲ್ ಬಳಿಯಿರುವ ತಹಶೀಲ್ದಾರ್ ಆಫೀಸ್ ನ ಫುಡ್ ಇನ್ ಸ್ಪೆಕ್ಟರ್ ಆಗಿರುವ ಮಹಂತೇಗೌಡ ಬಳಿ ಟ್ರೇಡ್ ಲೈಸೆನ್ಸ್ ಮಾಡಿಸಲು ತೆರಳಿದ್ದರು. ಈ ವೇಳೆ ಅಧಿಕಾರಿ 1 ಲಕ್ಷ ರೂ. ಹಣವ...
ಬೆಂಗಳೂರು: ಕೆ.ಆರ್. ಮಾರ್ಕೆಟ್ ಫ್ಲೈಓವರ್ ನಲ್ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ ಮಾಡಿ ಪರಾರಿಯಾದ ಘಟನೆ ಜರುಗಿದೆ. ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್ ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್ ಮೇಲೆ ಚಲಿಸ...
ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಪ್ರವೇಶ ಪಡೆಯುವುದಕ್ಕೆ ನಕಲಿ ಪಾಸ್ ಗಳ ಬಳಕೆಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಕಲಿ ಪಾಸ್ಗಳನ್ನ ಬಳಸಿ ವಿಧಾನಸೌಧದಲ್ಲೇ ವ್ಯವಹಾರ ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ 300 ಕ್ಕೂ ನಕಲಿ ಪಾಸ್ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತಪ...
ಬೆಂಗಳೂರು: ನಾನಾ ಬಗೆಯ ವೈದ್ಯಕೀಯ ಕೋರ್ಸುಗಳಿಗೆ ರಾಜ್ಯದಲ್ಲಿ ಪ್ರವೇಶಾತಿ ಬಯಸಿ ನೀಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಲು ಜುಲೈ 21ರ ಮಧ್ಯರಾತ್ರಿಯವರೆಗೂ ಅವಕಾಶ ಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಶುಕ್ರ...
ಬೆಂಗಳೂರು: ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತ...
ಚಾಮರಾಜನಗರ: ಬಾಹ್ಯಾಕಾಶದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಲು ಇಡೀ ದೇಶವೇ ಎದುರು ನೋಡುತ್ತಿರುವ ಇಸ್ರೋದ ಚಂದ್ರಯಾನ-3 ಯಶಸ್ಸು ಸಾಧಿಸಲೆಂದು ಚಾಮರಾಜನಗರದಲ್ಲಿ ನಾಗರಿಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಂದ್ರಯಾನ 3 ಉಡಾವಣೆ ಯಶಸ್ವಿಗೆ ಚಾಮರಾಜೇಶ್ವರ ದೇವಸ್ಥಾನದಲ್ಲಿ ಓಂ ಶಾಂತಿ ಸಂಘಟನೆ, ಜೈಹಿಂದ್ ಪ್ರತಿಷ್ಟಾನದ ವತಿಯಿಂದ ಭಾರತದ ಧ್ವಜ...
ಚಿಕ್ಕಮಗಳೂರು: ತಂತಿ ಬೇಲಿಗೆ ಸುತ್ತಿಕೊಂಡು ಚಿರತೆಯೊಂದು ನರಳಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆಯಲ್ಲಿ ನಡೆದಿದೆ. ಬೇಲಿ ದಾಟುವಾಗ ತಂತಿಯಲ್ಲಿ ಚಿರತೆ ಸಿಕ್ಕಿಹಾಕಿಕೊಂಡಿದೆ. ಪರಿಣಾಮವಾಗಿ ಚಿರತೆಯ ಹೊಟ್ಟೆಯನ್ನು ತಂತಿ ಬೇಲಿ ಸೀಳಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿದ್ದಾರೆ. ಅಧಿಕಾರಿಗಳು ಹಾಗೂ ಜನರನ್ನು ಕಂಡ ...
ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ತಂತ್ರಾಂಶದ ಲೋಪದೋಷ, ಸಿಬ್ಬಂದಿಗಳ ವೇತನ ವಿಳಂಬ, ಸಿಬ್ಬಂದಿ ಕೊರತೆ, ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಾಹ ನೋಂದಣಿ, ಜನನ ಮರಣ ಪ್ರಮಾಣ ಪತ್ರ ನೀಡುವ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಿಯಮ 330 ಅಡಿ ಮಂಡಿಸಿದ ಸೂಚನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ...