ಬೆಂಗಳೂರು: ಬೆಂಗಳೂರು ನಗರದಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. 15 ದಿನದಲ್ಲಿ 30 ಜನರು ಸಸ್ಪೆಂಡ್ ಆಗಿದ್ದು, ಈ ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿಎಂ ಡಿಕೆಶಿ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ಅವರು ಅ...
ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ...
ಮಂಗಳೂರು ನಗರದ ಬರ್ಕೆ ಕಂಬಳದ ಬಳಿ ಮಟ್ಕಾ ಆಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರಶಾಂತ್ (49), ದಿನೇಶ್ ಕುಮಾರ್ (47), ಅನಿಲ್ (47) ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು, 12,480 ರೂ.ವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊ...
ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಮಾನಹಾನಿಕರ ಸುಳ್ಳು ಸುದ್ದಿಯ ವೀಡಿಯೋಗಳನ್ನು ಹರಿಯಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವಹಿಂದೂ ಪರಿಷತ್ ಮಂಗಳೂರ...
ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ--ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾ...
ಬೆಂಗಳೂರು: ಕರ್ನಾಟಕದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಕಾರಾಗೃಹಗಳ ಬಗ್ಗೆ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸನ್ನಡತೆ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ. ಕೈದಿಗಳಲ್ಲಿ ಮನಸ್ಸು ಬದಲ...
ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ನಂತರ ಆರೋಪಿಗಳು ಮೃತದೇಹ ಸಾಗಿಸಲು ಬಳಸಿದ ಬೈಕ್ ಅನ್ನು ಚಿಕ್ಕೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಚಿಕ್ಕೋಡಿಯಲ್ಲಿ ಬೈಕ್ಗೆ ಪೆಟ್ರೋಲ್ ಹಾಕಿಸಿಕೊಂಡು ಆಶ್ರಮದತ್ತ ಪ್ರಯಾಣ ಕೈಗೊಂಡ ಆರೋಪಿಗಳು ಆಶ್ರಮದಲ್ಲಿ ಮೊದಲು ಜೈನಮುನಿಗೆ ಕರೆಂಟ್ ಶಾಕ್ ನೀಡಿ ಕೊಲ್ಲಲು ಯತ್ನಿಸಿದ್ದರು. ಬಳಿಕ ಟವೆಲ್ ನ...
ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ. ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ...
ಉಡುಪಿ, ಜು.13: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನಿಯೋಜಿಸಲಾಗಿದೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ವಿದ್ಯಾಕುಮಾರಿಯವರನ್ನು ತಕ್ಷಣದಿಂದ ಜಾರಿಯಾಗುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ವರ್...
ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕೊಡುವ ಉಚಿತ ಅಕ್ಕಿ...