ಬೆಂಗಳೂರು: ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ದ್ವಿ--ಚಕ್ರ ವಾಹನ ಮತ್ತು ಮೊಬೈಲ್ ಫೋನ್ ಕಳ್ಳನನ್ನು ಬಂಧಿಸಿದ್ದಾರೆ. ಮೋಜು ಮತ್ತು ಮಸ್ತಿಗಾಗಿ ದ್ವಿಚಕ್ರ ವಾಹನ ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿ, ಅವರಿಂದ ಸುಮಾರು 19...
ಬೆಂಗಳೂರು: ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿಯವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಮಂತ್ರಿ ಡಾ: ಬಾಬು ಜಗಜೀವನ್ ರಾಂ ಅವರ 37 ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದಲ್...
ಚಾಮರಾಜನಗರ: ರಾಜ್ಯದ ಹಲವು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿದ್ದಾರೆ ಈ ಮಕ್ಕಳಿಲ್ಲದ ಸರ್ಕಾರಿ ಶಾಲೆಗೆ ಇಬ್ಬರು ಶಿಕ್ಷಕರಿದ್ದಾರೆ. ಹೌದು..ಯಳಂದೂರು ತಾಲೂಕಿನ ದಾಸನಹುಂಡಿ ಎಂಬ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಥೆ ಇದಾಗಿದ್ದು, ಒಂದರಿಂದ ಐದನೇ ತರಗತಿವರೆಗೆ ಮಕ್ಕಳು ಕಲಿಯಬಹುದಾಗಿದೆ. 13 ಮಕ್ಕಳಲ್ಲಿ ಐವರು ಐದನೇ ತರಗತಿ ಪ...
ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಮನೆಯಲ್ಲಿ ಯಾರು...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ವೈಎಸ್ಟಿ (YST) ತೆರಿಗೆ ಶುರುವಾಗಿದೆ ಎಂದು ನೇರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಕಾರದ ಮೇಲೆ ವರ್ಗಾವಣೆ ಸಿಂಡಿಕೇಟ್ ಕುರಿತಾದ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ವರ್ಗಾವಣೆ ದಂಧೆ ಹಾಗೂ ಭ್ರಷ್ಟಾಚಾರ ಇಲಾಖ...
ಕುಂದಾಪುರ: ಕಳೆದ ತಿಂಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ಬಂದಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಬಿ.ಜಿ. (32) ಎಂದು ಗುರುತಿಸಲಾಗಿದೆ. ಈತನಿಂದ ಕಳವು ಮಾಡಿದ...
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಮಹಾನಗರ ಬಿಜೆಪಿ ಘಟಕಗಳ ವತಿಯಿಂದ “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿದ್...
ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನೇ ಕೊಲೆ ಮಾಡಿಸಿದ ಆರೋಪಿತೆಯನ್ನು ಆಕೆಯ ಪ್ರಿಯಕರ ಮತ್ತು ಕೊಲೆ ಮಾಡಲು ಸಹಕರಿಸಿದ ಆರೋಪಿಗಳ ಬಂಧನವಾಗಿದೆ. ಗಟ್ಟಿಗೆರೆ ಪಾಳ್ಯದಿಂದ ವರಾಹಸಂದಕ್ಕೆ ಹೋಗುವ ನೈಸ್ ರಸ್ತೆ ಬಿಡ್ಜ್ ಬಳಿ ಅಪರಿಚಿತ ಗಂಡಸಿನ ಶವವಿರುತ್ತೆ ಕೂಡಲೆ ಹೊಯ್ಸಳ ವಾಹನವು ಸದರಿ ಸ್ಥಳಕ್ಕೆ ಹೋಗಿ ನೋಡಲಾಗಿ ಸುಮಾರು 27-30...
ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾಡದ ವಿಚಾರಕ್ಕೆ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ. ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ನಾಚಿಕೆಗೇಡು. ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು, ರಾಜ್ಯದ ಇತಿಹಾಸದಲ್ಲಿ ವಿಪಕ್...
ಬೆಂಗಳೂರು: ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರ ಅಕಾಲಿಕ ನಿಧನ ಆಘಾತಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ...