ಇಂದು ಉಡುಪಿಗೆ ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತ್ರತ್ವದಲ್ಲಿ ಜಿಲ್ಲೆಯ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಮನವಿಯನ್ನು ಅರ್ಪಿಸಲಾಯಿತು. ಆಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾದ ಕಿಶನ್ ಹೆಗ್ಡೆ ಕೊಳ್ಕೆ ಬೈಲ್ ˌ...
ಬೆಂಗಳೂರು: ಕಡಿಮೆ ಇಂಧನ ಉಗುಳುವ, ದೇಶದಲ್ಲೇ ಮೊದಲ ಪರಿಸರ ಸ್ನೇಹಿ ಬೋಯಿಂಗ್ ಹೊಂದಿರುವ ೨೦ನೇ ವಿಮಾನವನ್ನು ಆಕಾಸ ಏರ್ಲೈನ್ ಇಂದು ಪರಿಚಯಿಸಿದೆ. ಪರಿಸರ ಸ್ನೇಹಿ ಬೋಯಿಂಗ್ ಆದ 737 MAX , 737-8-200 ವಿಮಾನವು ಇಂದು ಬೆಳಗ್ಗೆ 9.31ಕ್ಕೆ ಬೆಂಗಳೂರಿಗೆ ಆಗಮಿಸಿತು. ಈ ನೂತನ ವಿಮಾನವನ್ನು ಯುಎಸ್ಎನ ಸಿಯಾಟಲ್ನಲ್ಲಿ ಈ ವಿಮಾನಯಾನವು ಹೊರ...
ಚಿಕ್ಕಮಗಳೂರು : ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕನೋರ್ವ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಯುವಕ ಗಿರೀಶ್ (25) ಕೇದಾರನಾಥ ಯಾತ್ರೆಯಲ್ಲಿ ಸಾವನ್ನಪ್ಪಿದ ಯುವಕನಾಗಿದ್ದಾನೆ.ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಗಿರೀಶ್ ಗಿರೀಶ್ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ...
ಉಡುಪಿ: ಅನೈತಿಕ ಪೊಲೀಸ್ ಗಿರಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ....
ಸೌಜನ್ಯ ಅತ್ಯಾಚಾರ ಬರ್ಬರ ಹತ್ಯೆ ಪ್ರಕರಣದ ಮರುತನಿಖೆಗೆ ವ್ಯಾಪಕ ಒತ್ತಾಯ ಕೇಳಿ ಬರುತ್ತಿದೆ. ರಾಜ್ಯದಾದ್ಯಂತ ಸಾಕಷ್ಟು ಜನರು ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ನಟ ದುನಿಯಾ ವಿಜಯ್ ಅವರು ಸೌಜನ್ಯ ವಿಚಾರವಾಗಿ ಮಾಡಿರುವ ಟ್ವೀಟ್ ಗಮನ ಸೆಳೆದಿದೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ದ...
ಬೆಂಗಳೂರು :ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ತುತ್ತಾಗಿ ಆಶ್ರಯ ಅರಸಿ ಬಂದ ವಿದ್ಯಾರ್ಥಿಗಳ ಜತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು ಹುಟ್ಟುಹಬ್ಬ ಆಚರಿಸಿಕೊಂಡರು. ಚಾಮರಾಜ ಪೇಟೆಯ ಸೆಂಟ್ ತೆರೆಸಾ ಶಿಕ್ಷಣ ಸಂಸ್ಥೆ ಯಲ್ಲಿ ಆಶ್ರಯ ಪಡೆಯುತ್ತಿರುವ 29 ವಿದ್ಯಾರ್ಥಿನಿಯರ ಸಂಪೂರ್ಣ ಶಿಕ್ಷಣ ಹಾಗೂ ಹಾರೈಕೆ ವೆ...
ಉಡುಪಿ: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವ...
ಉಡುಪಿ/ಮಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರಾವಳಿ ಪ್ರವಾಸದಲ್ಲಿರುವ ಸಿಎಂ ಇಂದು ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರಿಗೆ ದೋಖಾ ಮಾಡುವ ಸರಕಾರ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಈ ಕುರಿತು ಪತ್ರಿಕಾಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪ...
ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಅವ...