ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಅವರು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದರು. ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ...
ಚಾಮರಾಜನಗರ: ಟೆಂಪೋ ಹಾಗೂ ಕಾರಿನ ನಡುನೆ ನಡೆದ ಮುಖಾಮುಖಿ ಡಿಕ್ಕಿಯ ಬಳಿಕ ಕಾರು ಬೆಂಕಿಗಾಹುತಿಯಾಗಿ ಕಾರಿನ ಚಾಲಕ ಸಜೀವ ದಹನವಾದ ಘಟನೆ ಚಾಮರಾಜಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕು ಹಿರಿಕಾಟಿ ಗೇಟ್ ಬಳಿ ತಡರಾತ್ರಿ ನಡೆದಿದೆ. ಮೈಸೂರಿನ ಮುಜಾಮಿಲ್ ಅಹಮದ್ ಮೃತಪಟ್ಟ ಚಾಲಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಟೆಂಪೋ ಚಾಲಕನಿಗೆ ಸಣ್ಣಪುಟ್ಟ ...
ಬೆಂಗಳೂರು: ಪಕ್ಷದ ನೋಟಿಸ್ ಗೆ ಹೆದರಲ್ಲ, ಚುನಾವಣೆಯಲ್ಲಿ ಸೋತಿದ್ದು ಮತ್ತು ಅದಕ್ಕೆ ಯಾರು ಜವಾಬ್ದಾರರು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ವರಿಷ್ಠರಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧ ಮತ್ತೆ ಗುಡುಗಿದ್ದಾರೆ. ಶನಿವಾರ ಬಿಎಸ್ ಯಡಿಯೂರಪ್ಪ ಅವರನ್...
ಸಕಲೇಶಪುರ: ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಜರಂಗದಳದ ಮುಖಂಡ, ರೌಡಿಶೀಟರ್ ರಘುವಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ರಘು ತಲೆಮರೆಸಿಕೊಂಡಿರುವ ಘಟನೆ ನಡೆದಿದೆ. ಗೋಹತ್ಯೆಯನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಸಕಲೇಶಪುರ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ರೌಡಿಶೀಟರ್ ರ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪೆಟ್ರೋಲ್ ಟ್ಯಾಂಕರ್ ವೊಂದು ಚರಂಡಿಗೆ ವಾಲಿ ನಿಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನಿಂದ ಅಜ್ಜಂಪುರ ಗೆ ತೆರಳುತ್ತಿದ್ದ ಪೆಟ್ರೋಲ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 73ರ ಕೊಟ್ಟಿಗೆಹಾರ ಪಟ್ಟಣದ ಸ್ವಲ್ಪ ದೂರದಲ್ಲಿ ಚಾಲಕನ ...
ಮಣಿಪಾಲದ ರಜಾತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ನ ಮೂಳೆ ತಜ್ಞ ಡಾಕ್ಟರ್ ಸೂರ್ಯ ನಾರಾಯಣ ಯಾನೆ ಡಾಕ್ಟರ್ ಸೂರಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಹೋಟೆಲ್ ಹಾಟ್ ಅಂಡ್ ಸ್ಪೈಸಿ ಎದುರುಗಡೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕೆ ಡಿಕ್ಕಿ...
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕ ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಇಂದು ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾ...
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವವರೆಗೆ ವಿಶ್ರಮಿಸುವುದಿಲ್ಲ ಎಂದು ರಾಜ್ಯದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಲೋಕಸಭೆ ಚುನ...
ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ/ಅನಿಸಿಕೆ/ ಸಲಹೆಗಳನ್ನು ನೀಡುವ ಅವಧಿಯನ್ನು ದಿನಾಂಕ: 30.06.2023 ರಿಂದ 15.07.2023 ರವರೆಗೆ ವಿಸ್ತರಿಸಲಾಗಿದೆ. ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆದ ಡಿ.ಕೆ.ಶಿವಕುಮಾರ್ ರವರು ಬೆಂಗಳೂರು ನಗರ ಸಮಗ್ರ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರ...