ಬೆಂಗಳೂರು: ಪಕ್ಕದ ಕೇರಳದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿದ್ದಂತೆ ಈಗ ಕರ್ನಾಟಕದಲ್ಲೂ ಭೀತಿ ಎದುರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆತಂಕ ಎದುರಾಗಿದೆ. ರಾಜ್ಯದ ಅಂಕಿ ಅಂಶ ನೋಡುವುದಾದರೆ ಕಳೆದ 27 ದಿನಗಳಲ್ಲಿ 334 ಡೆಂಗ್ಯೂ ಜ್ವರದಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2,000 ...
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಪ್ರತ್ಯೇಕ ಆ್ಯಪ್ಗೆ ಇಂದು ನಡೆದ ಸಚಿವ ಸಂಪುಟ ಅಸ್ತು ಎಂದಿದೆ. ಈ ಮೂಲಕ ಆಗಸ್ಟ್ ನಲ್ಲಿ ಗೃಹಿಣಿಯರ ಅಕೌಂಟ್ 2 ಸಾವಿರ ರೂ. ಜಮೆಮಾಡಲು ಸರ್ಕಾರ ನಿರ್ಧರಿಸಿದೆ. ಹೆಚ್ಚೆಚ್ಚು ಅರ್ಜಿ ಸಲ್ಲಿಕೆ ಆದರು ಸರ್ವರ್ ಬ್ಯುಸಿ ಆಗದಂತೆ ಪ್ಲಾನ್ ಮಾಡಲಾಗುತ್ತಿದೆ. ಬಾಪೂಜಿ...
ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪುಲಿಕೇಶಿ ನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಯೂಸುಫ್(19), ಫರಜ್(19) ಮೃತ ರ್ದುದೈವಿಗಳು. ಈ ಇಬ್ಬರು ಮೃತ ಯುವಕರು ಹೊರರಾಜ್ಯದ ನಿವಾಸಿಗಳಾಗಿದ್ದು, ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯರಾ...
ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ. ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್.ರಮೇಶ್ ಅವರನ್ನು ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದು ಚಾಮರಾಜನಗರ ಡಿಸಿಯಾಗಿ ಇನ್ನೂ ಯಾರನ್ನೂ ಸರ್ಕಾರ ನೇಮಕ ಮಾಡಿಲ್ಲ. ಚಾಮರಾಜನಗರ ಹೆಚ್ಚುವರ...
ಚಾಮರಾಜನಗರ: ಬಾಲಕಿ ಮೇಲೆ ಚಿರತೆ ದಾಳಿ ನಡೆದ ಪ್ರಕರಣದ ಮರುದಿನವೇ ಮತ್ತೊಂದು ಊರಲ್ಲಿ ರೈತನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕಂಚಗಳ್ಳಿ ಗ್ರಾಮದಲ್ಲಿ ನಡೆದಿದೆ. ಕಂಚಗಳ್ಳಿ ಗ್ರಾಮದ ನಂಜಪ್ಪ ಎಂಬವರು ಚಿರತೆ ದಾಳಿಯಿಂದ ಪಾರಾಗಿರುವ ರೈತ. ಜೋಳದ ಫಸಲನ್ನು ಕಾಯಲು ಜಮೀನಿನಲ್ಲಿ ಮೊಬೈಲ್ ಹಿಡಿದು ಮಲಗಿದ್ದ ವೇಳೆ ಚಿರತ...
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವಿದ್ಯುತ್ ಬಿಲ್ ಹೆಚ್ಚಳದ ನಂತರ ನೀರಿನ ದರವನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಡಲು ಮುಂದಾಗಿದೆ. BWSSB ತೊರೆಕಾಡನಹಳ್ಳಿ, ಹಾರೋಹಳ್ಳಿ, ಟಿ.ಕೆ. ಹಳ್ಳಿ ಮತ್ತು ತಾತುಗುಣಿಯಲ್ಲಿನ ಪಂಪಿಂಗ್ ಸ್ಟೇಷನ್ ಗಳ ಮೂಲಕ ನಗರಕ್ಕೆ ನೀರನ್ನು ಪೂರೈಸುತ್ತಿದೆ. ನೀರನ್ನು ಪ...
ಧಾರವಾಡ: ಮಳೆಗಾಲ ಆರಂಭವಾಗಿದೆ. ವಿಷ ಜಂತುಗಳು ಈ ಸಂದರ್ಭದಲ್ಲಿ ಬೆಚ್ಚಗಿನ ಜಾಗವನ್ನು ಅರಸಿ ಬರುತ್ತಿವೆ. ಹುಳು ಹುಪ್ಪಟೆಗಳು, ವಿಷಕಾರಿ ಹಾವುಗಳು ಬೆಚ್ಚಗಿನ ಜಾಗದಲ್ಲಿ ಸೇರಿಕೊಳ್ಳುವುದು ಸಾಮಾನ್ಯವಾಗಿದೆ. ಇಲ್ಲೊಂದು ಘಟನೆ ನಡೆದಿದ್ದು, ಮನೆ ಮಂದಿ ಕ್ಷಣ ಕಾಲ ದಂಗಾಗಿದ್ದಾರೆ. ಹೌದು…! ಧಾರವಾಡ ಹೊಸಯಲ್ಲಾಪೂರ ಮೇದಾರ ಓಣಿಯಲ್ಲಿ ನಾಗರ ಹಾವ...
ಬೆಂಗಳೂರು: ಒಂಟಿ ಸೆಕ್ಯುರಿಟಿ ಗಾರ್ಡ್ ಗಳನ್ನು ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್ನನ್ನು ಆರ್. ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸೀಪ್ ಕೊಲೆ ಆರೋಪಿ. ಆರೋಪಿ ತೌಸೀಪ್ ವಿಚಿತ್ರ ಸೈಕೋಪಾತ್ ಆಗಿದ್ದು ಹಲವು ಪೋಲಿಸ್ ಠಾಣೆಗಳಿಗೆ ಬೇಕಾಗಿದ್ದನು. ಮಧ್ಯರಾತ್ರಿ ಕಂಠಪೂರ್ತಿ ಕುಡಿದು, ಮಾದಕ ವಸ್ತುಗಳಿಂದ ನಶೆ ಏರಿಸಿಕೊಂಡು ಬರುವ ಈ...
ಬೆಂಗಳೂರು: ಮೊಟ್ಟೆ ಚಿಕನ್ ಬೆಲೆ ಗಗನಕ್ಕೇರಿಬಾಡೂಟ ಪ್ರಿಯರಿಗೆ ಶಾಕ್ ಎದುರಾಗಿದೆ. ಚಿಕನ್ ಬೆಲೆ ವಿಥ್ ಸ್ಕೀನ್ ಗೆ ಕೆ.ಜಿಗೆ 236 ರೂ. ಹಾಗೂ ಚಿಕನ್ ವಿಥ್ ಔಟ್ ಸ್ಕೀನ್ ಕೆ.ಜಿಗೆ 266 ರೂ. ಆಗಿದೆ. ಜೊತೆಗೆ ಮಟನ್ ರೇಟ್ ಸಹ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಾಗೆಯೇ ಒಂದು ಮೊಟ್ಟೆ ಬೆಲೆ 6 ರೂ. ರಿಂದ 7 ರೂ. ಆಗಿದೆ. ಬೇಸಿಗೆಯಾಗಿದ್ದ...
ಬೆಂಗಳೂರು : ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಾಳಿ ನಡೆಸಲಾಗಿದೆ. ಕೆ.ಆರ್.ಪುರ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನೋಟು ಪತ್ತೆಯಾಗಿದೆ. ಆದಾಯ ಮೀರಿದ ಸಂಪತ್ತು ಗಳಿಕೆ ಆರೋಪದ ಮೇಲೆ ಕೆ....