ನಿನ್ನೆ ಸುರಿದ ನಿರಂತರ ಜಡಿ ಮಳೆಗೆ ಅಲೆವೂರು ಗ್ರಾಮದ ಪ್ರಗತಿ ನಗರದಲ್ಲಿ ಸುಮಾ ರಮೇಶ್ ಆಚಾರ್ಯ ಅವರ ಮನೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆ ಮಾಲಕಿ ಬೆಕ್ಕಿಗೆ ತಿಂಡಿ ಹಾಕಲು ಹೊರ ಬಂದಿದ್ದಾಗ ಈ ಘಟನೆ ನಡೆದಿದ್ದರಿಂದ ಜೀವಾಪಾಯದಿಂದ ಪಾರ...
ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ತನಿಖಾಧಿಕಾರಿಗಳು, ಪೊಲೀಸರು ಮತ್ತು ವೈದ್ಯಕೀಯ ವರದಿ ನೀಡಿರುವ ವೈದ್ಯರು ಲೋಪ ಎಸಗಿರುವುದು ಸ್ಪಷ್ಟವಾಗಿದೆ. ಇವರ ವಿರುದ್ಧ ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಹತ್ಯೆಗೀಡಾದ ಸೌಜನ್ಯಾ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆ...
ಶಾಸಕರ ತರಬೇತಿ ಶಿಬಿರದ ಅತಿಥಿಗಳ ಬಗ್ಗೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಹೊಸ ಶಾಸಕರಿಗೆ ತರಬೇತಿ ನೀಡಲು ವಿವಿಧ ವಿಷಯ ಇಟ್ಟುಕೊಂಡು ಮಾಡ್ತಾ ಇದೀವಿ. ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಟಿ.ಬಿ.ಜಯಚಂದ್ರ, ಸುರೇಶ್ ಕುಮಾರ್ ಸೇರಿ ಸಂಸದೀಯ ಪಟುಗಳು ತರಬೇತಿ ಕೊಡ್...
ಚಿಕ್ಕಮಗಳೂರು: ನಿಧಿಗಾಗಿ ದುಷ್ಕರ್ಮಿಗಳು 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ನಡೆಸಲಾಗಿದೆ. 25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಲಾಗಿದೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ನಡೆದ ಹಿನ್ನೆಲ...
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ದಾಳಿ ನಡೆಸಿ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಬೆಂಗಳೂರಿನ HSR ಲೇಔಟ್ ಬಳಿಯ ಪ್ರತಿಷ್ಠಿತ ಮೌಂಟ್ ಲಿಟೆರಾ ಜೀ ಸ್ಕೂಲ್ ಸಂಸ್ಥೆಗೊಳಪಟ್ಟ ಶಾಲೆಯ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕೋರ್ಟ್ ಆದೇಶದಂತೆ ಸರ್...
ಚಾಮರಾಜನಗರ: ನನಗೆ ಬಿಜೆಪಿ ಸೋತದ್ದಕ್ಕೆ ಬೇಜಾರಿಲ್ಲ, ಆದರೆ. ಕಾಂಗ್ರೆಸ್ ಬಂದಿದ್ದಕ್ಕೆ ಹೆಚ್ಚು ಬೇಸರ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡಿ, ಕರ್ನಾಟಕದ ದುರ್ದೈವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಎಂತೆಂತಾ ಮಂತ್ರಿಗಳಿದ್ದಾರೆ, ಸರ್ವರ್ ನ್ನು ಕೇಂದ್ರ ಸರ್ಕಾರ ಹ್ಯಾಕ್...
ಚಾಮರಾಜನಗರ: ಗ್ರಾಹಕರು ಮಾರುಕಟ್ಟೆಯಲ್ಲಿ ನೇರವಾಗಿ ಅಥವಾ ಆನ್ ಲೈನ್ ನಲ್ಲಿ ಯಾವುದೇ ವಸ್ತು ಕೊಂಡುಕೊಳ್ಳುವಾಗ ಕಡ್ಡಾಯವಾಗಿ ಜಿಎಸ್ ಟಿ ಬಿಲ್ ಪಡೆಯಬೇಕು ಎಂದು ಜಿಲ್ಲಾ ಗ್ರಾಹಕರ ವೇದಿಕೆ ಆಯೋಗದ ಪ್ರಭಾರ ಅಧ್ಯಕ್ಷ ಶ್ರೀನಿಧಿ ಹೇಳಿದರು. ನಗರದ ಮಾಯಾ ಹೋಟಲ್ ಸಭಾಂಗಣದಲ್ಲಿ ನಡೆದ ರೋಟರಿ ಸಂಸ್ಥೆಯ ಮಂಗಳವಾರದ ವಿಶೇಷ ಸಭೆಯಲ್ಲಿ ಅವರು ಸನ್ಮಾನ ...
ಬೆಂಗಳೂರು: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ (ಜೂ.22) ಔರಾದ್ ತಾಲೂಕಿನ ಕರಕ್ಯಾಳ್ ಗೆ ಭೇಟಿ ನೀಡುತ್ತಿದ್ದು, ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ ಮಕ್ಕಳ ಆರೋಗ್ಯ ವಿಚಾರಿಸಲಿದ್ದಾರೆ. ಪ್ರಸ್ತುತ ದೆಹಲಿ ಅಧಿಕೃತ ಪ್ರವಾಸದಲ್ಲಿರುವ ಅವರು, ಇಂದು ರಾತ್ರಿ ಹೈದ್ರಾಬಾದ್ ಮಾರ್ಗವಾಗಿ ಭಾಲ್ಕಿಗೆ...
ಸರ್ಕಾರದವರು ಕೊಟ್ಟ ಮಾತಿನಂತೆ ಅಕ್ಕಿ ನೀಡದೇ ನಾಟಕ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ನಾಟಕವನ್ನು ಜನರು ನೋಡಲೇಬೇಕು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಮತ ಕೊಟ್ಟಿದ್ದಾರೆ. ಇವರ ನಾಟಕ ನೋಡಲೇಬೇಕು. ಇದು ಈಗ ಅನಿವಾರ್ಯತೆ ಎಂದು ವ್ಯಂಗ್ಯವಾ...
ಜೈಪುರ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇಬ್ಬರು ಪೊಲೀಸರು ಕೂಡ ಆರೋಪಿಗಳಾಗಿದ್ದು, ಸದ್ಯ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ. ಖಾಜುವಾಲಾ ಪ್ರದೇಶದಲ್ಲಿ 20 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿತ್ತು. ಖಾಜುವಾಲಾ ಪೊಲೀಸ್ ಠಾಣೆಯ ಇಬ್ಬರು ಕಾನ್’ಸ್ಟೆಬಲ್ ಗಳು ಸೇರಿ...