ಬೆಂಗಳೂರು: ಕಾರು ಚಾಲಕನಾಗಿ ಕೆಲಸ ಮಾಡಿಕೊಂಡು ಮಾಲೀಕರ ಮನೆಯಲ್ಲಿಯೇ ಚಿನ್ನದ ಆಭರಣ ಹಾಗೂ ಹಣ ಕಳ್ಳತನಮಾಡುತ್ತಿದ್ದ ಆರೋಪಿಯ ಬಂಧಿಸಿ ಸುಮಾರು 4,00,000/-ರೂ ಬೆಲೆ ಬಾಳುವ ಸುಮಾರು 7ಗ್ರಾಂ ... ಚಿನ್ನದ ಆಭರಣಗಳು, ಮೋಬೈಲ್ ಪೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ಹೊಂಡಾ ಆಕ್ಟಿವಾ ವಾಹನ ವಶ ಪಡಿಸಿಕೊಳ್ಳಲಾಗಿದೆ. ರಾಜರಾಜೇಶ್ವರಿನಗರ ಪೊಲೀ...
“ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಜನರಮುಂದೆ ಬಹಿರಂಗಪಡಿಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ...
ಬೆಂಗಳೂರು: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ...
ಚಿಕ್ಕಮಗಳೂರು: ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಮಹಿಳೆಯರ ಓಡಾಟ ಹೆಚ್ಚಳವಾಗಿದೆ. ಶೃಂಗೇರಿ ದೇವಸ್ಥಾನಕ್ಕೆ ಬರುವ ಮಹಿಳೆಯರ ಸಂಖ್ಯೆಯೂ ಹೆಚ್ಚಳವಾಗಿದೆ. ಇದೀಗ ಬಸ್ಸಿನಲ್ಲಿ ಫುಲ್ ರಷ್ ಆದ ಪರಿಣಾಮ ಮಹಿಳೆಯೊಬ್ಬರು ಡ್ರೈವರ್ ಸೀಟ್ ಬಳಿಯಿಂದ ಬಸ್ ಹತ್ತಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾ...
ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟೈಮ್ಸ್ ನೌನಲ್ಲಿ ವರದಿ ಬಂದಿದೆ. ...
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದಂತೆ ಉಡುಪಿ ಜಿಲ್ಲೆಯಲ್ಲಿಯೂ ಸಹ ಸ್ಥಾಪಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾಗಿರುವ ಶಾಹಿದ್ ಅಲಿ ಅವರು ಆಗ್ರಹಿಸಿದ್ದಾರೆ. ಉಡುಪಿ ಸೌಹಾರ್ದತೆ ಹಾಗೂ ಶಿಕ್ಷಣಕ್ಕೆ ಹೆಸರುವಾಸಿಯಾದ ಜಿಲ್ಲೆ, ಗುಣಮಟ್ಟದ ಶಿಕ್ಷಣವನ...
ಕೊಟ್ಟಿಗೆಹಾರ : ಮಲೆನಾಡಿನಲ್ಲಿ ಅನೇಕ ಸಮಾಜ ಸೇವಕರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಗುರುತಿಸಿಕೊಳ್ಳುತ್ತಿದ್ದಾರೆ. ಕೆಲವರು ಸದ್ದಿಲ್ಲದೇ ಸಮಾಜ ಸೇವೆ ಮಾಡಿ ತೃಪ್ತಿ ಪಡುತ್ತಾರೆ ಅಂತವರ ಹಾದಿಯಲ್ಲಿ ವರುಷದ ಹಿಂದೆ ಸಮಾಜ ಸೇವೆಗಾಗಿಯೇ ತೊಡಗಿಸಿಕೊಂಡು ತೆರೆಮರೆಯಲ್ಲಿಯೇ ಸಮಾಜ ಸೇವೆಯಲ್ಲಿ ನಿರತರಾಗಿರುವ ಗಬ್ಗಲ್ ಯುವ ಗೆಳೆಯರ...
ಬೆಂಗಳೂರು: ಗ್ಯಾರಂಟಿಗಳಿಗೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ ಹಾಕಲು ಸೈಬರು ಕಳ್ಳರು ಕಣ್ಣಿಟ್ಟಿದ್ದಾರೆಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಸಾಕಷ್ಟು ಫೇಕ್ ಲಿಂಕ್ಗಳ ಜಾಲ ಕೂಡ ಹರಿದಾಡುತ್ತಿದೆ ಎಂದು ಸೈಬರ್ ತಜ್ಞರಾದ ಶುಭಾ ಮಂಗಳಾ ಮಾಹಿತಿ ನೀಡಿದ್ದಾರೆ.ಈಗಾಗಲೇ ಅರ್ಜಿ ಸಲ್ಲಿಕೆ ಎಲ್ಲೆಲ್ಲಿ ಮಾಡಬಹುದು, ಯಾ...
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ತೆಲಂಗಾಣದ ಮುಖ್ಯಮ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಳೆದ ವರ್ಷದ ಜುಲೈ 19ರಂದು ಸುಳ್ಯ ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು...