ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್ಎನ್ಎ...
ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ (17) ಎಂಬುವವರನ್ನು ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಿದ್ದು, ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಬಿಡುಗಡೆಗೊ...
ಬೆಂಗಳೂರು: “ಕರ್ನಾಟಕ ರಾಜ್ಯದ ಪ್ರತಿಷ್ಠಿತ ಯೋಜನೆ ಅನ್ನಭಾಗ್ಯ ಜಾರಿಗೆ ಅಗತ್ಯ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಆಹಾರ ಪ್ರಾಧಿಕಾರ ಅವಕಾಶ ನಿರಾಕರಿಸಿರುವುದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಗೆ ಸಾಕ್ಷಿ. ಇದರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಇದೇ 20 ರಂದು ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲ...
ಬೆಂಗಳೂರು: ರಾಷ್ಟ್ರಭಕ್ತರಾದ ವೀರ ಸಾರ್ವರ್ಕರ್ ಮತ್ತು ಹೆಡ್ಗೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ಸರ್ಕಾರದವರು ಕುಕ್ಕರ್ ಬ್ಲಾಸ್ಟ್ ಆರೋಪಿಬಗ್ಗೆ ಪಠ್ಯದಲ್ಲಿ ಸೇರಿಸುತ್ತಾರೆಯೇ? ಎಂದು ತಿರುಗೇಟು ನೀಡ...
ಬೆಂಗಳೂರು ನಗರ: ದಕ್ಷಿಣ ವಿಭಾಗದ ಪೊಲೀಸರು ದ್ವಿಚಕ್ರ ವಾಹನ ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಿ ಸುಮಾರು 10.60ಲಕ್ಷ ರೂ. ಬೆಲೆ ಬಾಳುವ ಚಿನ್ನದ ಒಡವೆ ಮತ್ತು ದ್ವಿಚಕ್ರ ವಾಹನಗಳ ಪತ್ತೆ ಮಾಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣದಲ್ಲಿ ಆರೋಪಿ ದಂಡಪಾಣಿ ಅ...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ...
ಪಶ್ಚಿಮವಿಭಾಗ, ಜ್ಞಾನಭಾರತಿ ಪೊಲೀಸ್ ಮಾಲೀಕರ ಮನೆಯಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬಂಧಿತರಿಂದ ಸುಮಾರು 1.50 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪಿ ನಿವಾಸಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ನಗದು ಹಣ ಕಳವು ಆಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಕೇಸಿನ ತನಿಖ...
ಕಳೆದ ಬಿಜೆಪಿ ಸರ್ಕಾರದಲ್ಲಿ ಜೀವ ಕಳೆದುಕೊಂಡಿದ್ದ ಇಂದಿರಾ ಕ್ಯಾಂಟೀನ್ಗೆ ಮರುಜೀವ ನೀಡಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬಡವರಿಗೆ ಇಲ್ಲಿ ಆಹಾರ ತಿನ್ನುವ ಶ್ರಮಿಕರಿಗೆ ಸೇರಿದಂತೆ ಬಹುತೇಕರಿಗೆ ಆಹಾರದಲ್ಲಿ ಪೌಷ್ಠಿಕಾಂಶವನ್ನು ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಆಹಾರ ತಜ್ಞರು ಕ್ಯಾಂಟೀನ್ ಗಳಲ್ಲಿ ಪೌಷ್ಠಿಕಾಂ...
ಬೆಂಗಳೂರು: ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಸರ್ಕಾರ ನಿರ್ಧರಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅ...
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆ ಕೈಬಿಡಲು ಕಾಂಗ್ರೆಸ್ ಸಚಿವ ಸಂಪುಟ ಅಸ್ತು ಎಂದಿದ್ದು ಹೆಡ್ಗೆವಾರ್, ವೀರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ಕೈಬಿಡಲಿದೆ. ಸಂಪುಟ ಸಭೆಯ ಬಳಿಕ ಪಠ್ಯ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10ನೇ ತರಗತಿಯವರೆಗೆ ಸಮಾ...