ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಪ್ರವೇಶ ಪಡೆಯುವುದಕ್ಕೆ ನಕಲಿ ಪಾಸ್ ಗಳ ಬಳಕೆಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಕಲಿ ಪಾಸ್ಗಳನ್ನ ಬಳಸಿ ವಿಧಾನಸೌಧದಲ್ಲೇ ವ್ಯವಹಾರ ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ 300 ಕ್ಕೂ ನಕಲಿ ಪಾಸ್ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತಪ...
ಬೆಂಗಳೂರು: ನಾನಾ ಬಗೆಯ ವೈದ್ಯಕೀಯ ಕೋರ್ಸುಗಳಿಗೆ ರಾಜ್ಯದಲ್ಲಿ ಪ್ರವೇಶಾತಿ ಬಯಸಿ ನೀಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಲು ಜುಲೈ 21ರ ಮಧ್ಯರಾತ್ರಿಯವರೆಗೂ ಅವಕಾಶ ಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಶುಕ್ರ...
ಬೆಂಗಳೂರು: ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತ...
ಚಾಮರಾಜನಗರ: ಬಾಹ್ಯಾಕಾಶದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಲು ಇಡೀ ದೇಶವೇ ಎದುರು ನೋಡುತ್ತಿರುವ ಇಸ್ರೋದ ಚಂದ್ರಯಾನ-3 ಯಶಸ್ಸು ಸಾಧಿಸಲೆಂದು ಚಾಮರಾಜನಗರದಲ್ಲಿ ನಾಗರಿಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಂದ್ರಯಾನ 3 ಉಡಾವಣೆ ಯಶಸ್ವಿಗೆ ಚಾಮರಾಜೇಶ್ವರ ದೇವಸ್ಥಾನದಲ್ಲಿ ಓಂ ಶಾಂತಿ ಸಂಘಟನೆ, ಜೈಹಿಂದ್ ಪ್ರತಿಷ್ಟಾನದ ವತಿಯಿಂದ ಭಾರತದ ಧ್ವಜ...
ಚಿಕ್ಕಮಗಳೂರು: ತಂತಿ ಬೇಲಿಗೆ ಸುತ್ತಿಕೊಂಡು ಚಿರತೆಯೊಂದು ನರಳಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆಯಲ್ಲಿ ನಡೆದಿದೆ. ಬೇಲಿ ದಾಟುವಾಗ ತಂತಿಯಲ್ಲಿ ಚಿರತೆ ಸಿಕ್ಕಿಹಾಕಿಕೊಂಡಿದೆ. ಪರಿಣಾಮವಾಗಿ ಚಿರತೆಯ ಹೊಟ್ಟೆಯನ್ನು ತಂತಿ ಬೇಲಿ ಸೀಳಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿದ್ದಾರೆ. ಅಧಿಕಾರಿಗಳು ಹಾಗೂ ಜನರನ್ನು ಕಂಡ ...
ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ತಂತ್ರಾಂಶದ ಲೋಪದೋಷ, ಸಿಬ್ಬಂದಿಗಳ ವೇತನ ವಿಳಂಬ, ಸಿಬ್ಬಂದಿ ಕೊರತೆ, ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಾಹ ನೋಂದಣಿ, ಜನನ ಮರಣ ಪ್ರಮಾಣ ಪತ್ರ ನೀಡುವ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಿಯಮ 330 ಅಡಿ ಮಂಡಿಸಿದ ಸೂಚನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ...
ಬೆಂಗಳೂರು: ಬೆಂಗಳೂರು ನಗರದಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. 15 ದಿನದಲ್ಲಿ 30 ಜನರು ಸಸ್ಪೆಂಡ್ ಆಗಿದ್ದು, ಈ ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿಎಂ ಡಿಕೆಶಿ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ಅವರು ಅ...
ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ...
ಮಂಗಳೂರು ನಗರದ ಬರ್ಕೆ ಕಂಬಳದ ಬಳಿ ಮಟ್ಕಾ ಆಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರಶಾಂತ್ (49), ದಿನೇಶ್ ಕುಮಾರ್ (47), ಅನಿಲ್ (47) ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು, 12,480 ರೂ.ವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊ...
ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಮಾನಹಾನಿಕರ ಸುಳ್ಳು ಸುದ್ದಿಯ ವೀಡಿಯೋಗಳನ್ನು ಹರಿಯಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವಹಿಂದೂ ಪರಿಷತ್ ಮಂಗಳೂರ...