ಉಡುಪಿ: ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಜನವರಿ 21 ರಂದು 1 ಗಂಟೆಯ ಸುಮಾರಿಗೆ ಸಂತೋಷ ಪೂಜಾರಿ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರಾರವರ ಮನೆಯ ಒಳಗೆ ಪ್ರವೇಶಿಸಿ, ಚಿನ್ನಾಭರಣಗಳನ್ನ...
ಬೆಂಗಳೂರು: ಹೆಂಡತಿಯನ್ನು ಕರೆಯಲು ಹೋಗಿದ್ದ ವ್ಯಕ್ತಿಯೋರ್ವ ಅತ್ತೆಗೆ ಚಾಕು ಇರಿದು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಗೀತಾ ಎನ್ನುವವರು ಅಳಿಯ ಮನೋಜ್ ನಿಂದ ಚಾಕು ಇರಿತಕ್ಕೊಳಾಗದ ಅತ್ತೆಯಾಗಿದ್ದಾರೆ. ಈ ಘಟನೆ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ. ಕೋಲಾರ ಮೂಲದ ಮನೋಜ್ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಂಡ...
ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ? ಎಂದು ಪ್ರಶ್ನಿಸಿದ ಮುಖ್ಯ ಮಂತ್...
ಜನರಿಗೆ ಹೊಡೆದಾಟ, ಗಲಾಟೆಗಿಂತ ಪೊಲೀಸ್ಸು, ಪೊಲೀಸ್ ಸ್ಟೇಷನ್ ಅಂದ್ರೆನೆ ಭಯ. ಪೊಲೀಸರು ದುಡ್ಡಿದ್ದೋರ ಕಡೆ ಅನ್ನೋ ಆರೋಪ ಯಾವಾಗ್ಲೂ ಇದ್ದೇ ಇರುತ್ತೆ. ಹಾಗಾಗಿಯೇ, ಬಡಜನರಿಗೆ ಪೊಲೀಸ್ ಅಂದ್ರೆ ಭಯ. ಆದ್ರೆ, ಕಾಫಿನಾಡ ಆ ಪೊಲೀಸ್ ಠಾಣೆ ರಾಜ್ಯಕ್ಕೆ ಮಾದರಿ. ಒಂದು ಕಾಲದಲ್ಲಿ ಈ ಠಾಣೆ ನಕ್ಸಲ್ ಪೀಡಿತ ಪ್ರದೇಶದ ಸ್ಟೇಷನ್. ಹಾಗಾಗಿ, ಸಿಬ್ಬಂದಿಗಳು ...
ಬೆಂಗಳೂರು: ಯುವತಿಯೊಬ್ಬಳು ತಾಯಿಯನ್ನು ಹತ್ಯೆಗೈದು ಮೃತದೇಹವನ್ನು ಸೂಟ್ಕೇಸ್ನಲ್ಲಿ ಹಾಕಿಕೊಂಡು ನಗರದ ಮೈಕೋಲೇಔಟ್ ಪೊಲೀಸ್ ಠಾಣೆಗೆ ತಂದಿರುವ ಘಟನೆಯೊಂದು ಮಂಗಳವಾರ ಬೆಳಗ್ಗೆ ವರದಿಯಾಗಿದೆ. ಸೆನಾಲಿ ಸೇನ್(39) ಕೊಲೆ ಆರೋಪಿಯಾಗಿದ್ದು, ಬೀವಾ ಪಾಲ್ (70) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಲ್ಕತ್ತಾ ನಿವಾಸಿಗಳಾಗ...
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ ಅಂತ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸಚಿವರ ಆರೋಪಕ್ಕೆ ವಿಧಾನಸೌಧದಲ್ಲಿ ಮಾತನಾಡಿದ ಅವರು ತಿರುಗೇಟು ನೀಡಿದರು ಜನವರಿಯಲ್ಲಿ ಸಹಜವಾಗಿ ಕೆಇಆರ್ ಸಿ ಬೆಲೆ ಏರಿಕೆ ಪ್ರಸ್ತಾಪ ಇಡುತ್ತೆ. ಆದರೆ ನನ್ನ ಮಾಹಿತಿ ಪ್ರಕಾರ ನಮ್ಮ ಸರ್ಕಾರ ...
ಬೆಂಗಳೂರು: ಅಣ್ಣನ ಜೊತೆ ಬೇಕರಿಯಲ್ಲಿ ಐಸ್ ಕ್ರೀಮ್ ತೆಗೆದುಕೊಂಡು ಬರುವಾಗ ಟ್ರ್ಯಾಕ್ಟರ್ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದು ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ಸಮೀಪದ ಸಿಕೆ ಪಾಳ್ಯದಲ್ಲಿ ನಡೆದಿದೆ. ಭುವನ್ ತನ್ನ ಅಣ್ಣನ ಜೊತೆ ಬೇಕರಿಯಲ್ಲಿ ಐಸ್ ಕ್ರೀಮ್ ತೆಗೆದುಕೊಂಡು ಬರುವಾಗ ವಾಟರ್ ಟ್ಯಾಂಕರ್ ಬಂ...
ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ. ಸಿನಿಮಾ ತಂಡ ಅಧಿಕೃತವಾಗಿಯೇ ...
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ಬೆಂಗಳೂರಿನ ಇಕೋ ಸ್ಪೇಸ್ ನ IBDO ಅನ್ನೋ ಕಂಪನಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಕರೆ ಬಂದಿದ್ದು ಆತಂಕ ಸೃಷ್ಟಿಸಿದೆ. ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು, ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ, ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುವುದಾಗಿ ಹೇಳಲಾಗಿ...
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬ...