ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿಗಳ ಬೋರ್ಡುಗಳನ್ನು ಪಾದಾಚಾರಿ ಮಾರ್ಗ / ಫುಟ್ಪಾತ್ಗಳಲ್ಲಿ ಅಳವಡಿಸಬಾರದು. ಫುಟ್ ಪಾತ್ ಗಳಲ್ಲಿ ಅಂಗಡಿಗಳ ಬೋರ್ಡುಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ, ನಗರಸಭೆಯ ವತಿಯಿಂದ ಯಾವುದೇ ಮುನ್ಸೂಚನೆ ನೀಡದೇ ಅಂತಹ ಬೋರ್ಡುಗಳನ್ನು ತೆರವುಗೊಳಿ...
ಚಾಮರಾಜನಗರ: ವಿಧವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಉದ್ಘಾಟನೆಗೆ ಕರೆಯಲಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೆ ಕೊಟ್ಟರು. ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಸಾಹಿತಿ ಕೆ.ಶ್ರೀದರ್ ಅವರ ಅವಳಿ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಸಂಸತ್ ಉದ್ಘಾಟನೆ ದೇಶದ ಶಕ್ತಿ ಕೇಂದ್...
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ...
ಬೆಂಗಳೂರು : ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವ...
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರ...
ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ವಾರದ ಬಳಿಕ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಸಿಲಿನ ಬೇಗೆಯನ್ನು ಇನ್ನೂ ಒಂದು ವಾರ ಜನರು ಸಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಜೂನ್ 5 ರಂದು ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆಗಮನವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿತ್ತ...
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿಯಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ 10 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬ...
ಹೊಸ ಮನೆ ಖರೀದಿಸಿದ ಯುವತಿ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡಿದ ಐದೇ ದಿನಗಳಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25), ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ....
ಚಿತ್ರದುರ್ಗ: ನಿಂತಿದ್ದ ಲಾರಿಗೆ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದವರಾಗಿದ್ದಾರೆ. ಮುಂಜಾನೆ ಆ್ಯಂಬುಲೆನ್ಸ್ ದಾವಣಗೆರೆ ಕಡೆಯ...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತುಗಳನ್ನು ವಿಧಿಸಿ ರಾಜ್ಯದ ಜನರ ಕಿವಿಗಳಿಗೆ ಹೂವನ್ನು ಮುಡಿಸುವ ಮೂಲಕ ಪರಮ ಅನ್ಯಾಯ ಮತ್ತು ಮೋಸವನ್ನು ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದರು. ...