ಚಾಮರಾಜನಗರ: ಒಡಿಶಾ ರೈಲು ದುರಂತದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಇಬ್ಬರು ಯುವಕರು ಸಿಲುಕಿಕೊಂಡು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಮಾಹಿತಿ ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಮಹೇಶ್ ಹಾಗೂ ಪವನ್ ಎಂಬ ಯುವಕರು ಅಪಘಾತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ರಾಜ್ಯಕ್ಕೆ ಹಾಗೂ ಸರಕಾರಕ್ಕೆಉತ್ತಮ ಹೆಸರು ತರುವ ದಿಸೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಕರೆ...
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಸಫಾರಿ ಜೀಪನ್ನು 6 ಆನೆಗಳ ಹಿಂಡು ಅಟ್ಟಾಡಿಸಿದ್ದು ಖ್ಯಾತ ವಿಚಾರವಾದಿ ಕೆ.ಎಸ್.ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ(ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೆ.ಗುಡಿಯಲ್ಲಿನ ವನ್ಯಜೀವಿ ಸಫಾರ...
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC...
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿಗಳನ್ನೂ ಜಾರಿಗೊಳಿಸಿದೆ. ಗ್ಯಾರೆಂಟಿಗಳು ಜಾರಿಯಾಗುವುದಿಲ್ಲ ಎನ್ನುವ ನಿರೀಕ್ಷೆಯಲ್ಲಿದ್ದ ಬಿಜೆಪಿ ಪಾಳಯಕ್ಕೆ ಇದೊಂದು ಸಹಿಸಲಾಗದ ತುತ್ತಾಗಿ ಪರಿಣಮಿಸಿದೆ. ರಾಜ್ಯ ಸರ್ಕಾರ ಗ್ಯಾರೆಂಟಿಗಳನ್ನು ಅಧಿಕೃತವಾಗಿ ಜಾರಿಗೆ ತಂದ ಬಳಿಕ ಬಿಜೆಪಿ ನ...
ಅತೀಯಾಗಿ ಇಯರ್ ಬಡ್ ಬಳಸುತ್ತಿದ್ದ 18 ವರ್ಷದ ಯುವಕನೋರ್ವ ತನ್ನ ಶ್ರವಣ ಸಾಮರ್ಥ್ಯ ಕಳೆದುಕೊಂಡ(ಕಿವುಡುತನ) ಘಟನೆ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ದೀರ್ಘ ಕಾಲದವರೆಗೂ ಇಯರ್ ಬಡ್(TWS Earbuds) ಬಳಸಿರುವುದರಿಂದ ಉಂಟಾದ ಸೋಂಕಿನಿಂದ ಯುವಕ ಶ್ರವಣ ಸಾಮರ್ಥ್ಯವನ್ನು ಕಳೆದುಕೊಂಡಿರುವುದಾಗಿ ವೈದ್ಯರು ಹೇಳಿದ್ದರು, ಆತನಿಗೆ ...
ಚುನಾವಣೆಯಲ್ಲಿ ಈ ಕ್ಷೇತ್ರದ ಜನ ಕೇವಲ ಡಿ.ಕೆ. ಶಿವಕುಮಾರ್ ಗೆ ಗೆಲುವು ಕೊಟ್ಟಿಲ್ಲ. ರಾಜ್ಯಕ್ಕೆ, ದೇಶಕ್ಕೆ ಹಾಗೂ ಎಲ್ಲ ಪಕ್ಷಗಳಿಗೆ ಒಂದು ಸಂದೇಶ ಕೊಟ್ಟಿದ್ದಾರೆ. ಹೀಗಾಗಿ ಕ್ಷೇತ್ರದ ಮಹಾಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರಕ್ಷೇತ್ರದ ಕಲ್ಲಹಳ್ಳಿ, ಶಿವನಹಳ್ಳಿ, ಹಾರೋಹಳ್ಳಿ...
ದೇಶ ಹಾಗೂ ರಾಜ್ಯದ ಇತಿಹಾಸದಲ್ಲಿ ಒಂದೇ ದಿನ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನ ನಿನ್ನೆ ಕೈಗೊಳ್ಳಲಾಗಿದೆ. ಇದರಿಂದ ಬಿಜೆಪಿ ಹಾಗೂ ಜೆಡಿಎಸ್ ನವರ ದುಃಖ, ದುಗುಡ ಹೆಚ್ಚಾಗಿದ್ದು, ರಾಜ್ಯದ ಜನ ನೋಡುತ್ತಿದ್ದಾರೆ. ನೀವೆಲ್ಲರೂ ನಿಮ್ಮ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಈ ಯೋಜನೆ ಲಾಭ ಸಿಗುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡ...
ಉಡುಪಿ: ಪಿಂಚಣಿದಾರರಿಗೆ ಕನಿಷ್ಟ ಪಿಂಚಣಿಯನ್ನು 9000 ರೂ.ಗೆ ಹೆಚ್ಚಿಸಬೇಕು. ಅಲ್ಲದೆ ವರ್ಷ ಪ್ರತಿ ಬೆಲೆ ಏರಿಕೆಯ ಆಧಾರದಲ್ಲಿ ಹೆಚ್ಚಾಗುವ ತುಟ್ಟಿಭತ್ಯೆಯನ್ನು ಭವಿಷ್ಯ ನಿಧಿ ಪಿಂಚಣಿದಾರರಿಗೂ ಕೊಡಬೇಕು ಎಂದು ಎಂದು ಪಿಂಚಣಿದಾರ ಸಂಘದ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಕುಮಾರ್ ಒತ್ತಾಯಿಸಿದ್ದಾರೆ. ಪಿಂಚಣಿದಾರರ ಸಂಘದ ಉಡುಪಿ ವಲಯದ ವತಿ...
ಕುಸ್ತಿಪಟುಗಳು ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ವಿದೇಶದಿಂದ ಫಂಡಿಂಗ್ ಆಗಿದೆ. ಆ ಮೂಲಕ ದೇಶವನ್ನು ಅಸ್ಥಿರಗೊಳಿಸುವ ಷಡ್ಯಂತರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾ...