ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾಭ್ಯಾಸಕ್ಕೆ ಅತೀ ಹೆಚ್ಚು ಯೋಜನೆಗಳನ್ನು ರೂಪಿಸಿ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ. ಬಡ ವರ್ಗದ ಸಮುದಾಯಗಳಾದ ಎಸ್ಸಿ, ಎಸ್ಟಿ, ಒಬಿಸಿ ಗಳಿಗೂ ವಿದ್ಯಾಭ್ಯಾಸ ನೀಡಬೇಕೆಂಬ ನಿಟ್ಟಿನಲ್ಲಿ ಸರ್ಕಾರಗಳು ವಿದ್ಯಾರ್ಥಿವೇತನವನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ, ಆದರೆ ಇದೀಗ ಶಿ...
ನಾಗರಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬವೊಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿ...
ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಪಶ್ಚಿಮ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ದಕ್ಷಿಣ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ಪಶ್ಚಿಮದ ದ್ವಾ...
ಚಾಮರಾಜನಗರ: ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ವಿಚಿತ್ರ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ ಸೆರೆ ಹಿಡಿಯಲು ಗ್ರಾಮದ ರೈತರು ಒತ್ತಾಯಿಸಿದ್ದರ...
ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ, ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ ಎಂದು ಚಿಕ್ಕಮಗಳೂರಿನಲ್ಲಿ ಆರ್.ಅಶೋಕ್ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ. ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು...
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾ...
ನಿನ್ನೆ ಸುರಿದ ನಿರಂತರ ಜಡಿ ಮಳೆಗೆ ಅಲೆವೂರು ಗ್ರಾಮದ ಪ್ರಗತಿ ನಗರದಲ್ಲಿ ಸುಮಾ ರಮೇಶ್ ಆಚಾರ್ಯ ಅವರ ಮನೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆ ಮಾಲಕಿ ಬೆಕ್ಕಿಗೆ ತಿಂಡಿ ಹಾಕಲು ಹೊರ ಬಂದಿದ್ದಾಗ ಈ ಘಟನೆ ನಡೆದಿದ್ದರಿಂದ ಜೀವಾಪಾಯದಿಂದ ಪಾರ...
ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ತನಿಖಾಧಿಕಾರಿಗಳು, ಪೊಲೀಸರು ಮತ್ತು ವೈದ್ಯಕೀಯ ವರದಿ ನೀಡಿರುವ ವೈದ್ಯರು ಲೋಪ ಎಸಗಿರುವುದು ಸ್ಪಷ್ಟವಾಗಿದೆ. ಇವರ ವಿರುದ್ಧ ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಹತ್ಯೆಗೀಡಾದ ಸೌಜನ್ಯಾ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆ...
ಶಾಸಕರ ತರಬೇತಿ ಶಿಬಿರದ ಅತಿಥಿಗಳ ಬಗ್ಗೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಹೊಸ ಶಾಸಕರಿಗೆ ತರಬೇತಿ ನೀಡಲು ವಿವಿಧ ವಿಷಯ ಇಟ್ಟುಕೊಂಡು ಮಾಡ್ತಾ ಇದೀವಿ. ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಟಿ.ಬಿ.ಜಯಚಂದ್ರ, ಸುರೇಶ್ ಕುಮಾರ್ ಸೇರಿ ಸಂಸದೀಯ ಪಟುಗಳು ತರಬೇತಿ ಕೊಡ್...
ಚಿಕ್ಕಮಗಳೂರು: ನಿಧಿಗಾಗಿ ದುಷ್ಕರ್ಮಿಗಳು 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ನಡೆಸಲಾಗಿದೆ. 25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಲಾಗಿದೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ನಡೆದ ಹಿನ್ನೆಲ...