ಚಿಕ್ಕಮಗಳೂರು: ಜಮೀನು ಸರ್ವೇ ಮಾಡುತ್ತಿದ್ದ ವೇಳೆ ಏಕಾಏಕಿ ಕೈಯಲ್ಲಿ ದೊಂದಿ(ಬೆಂಕಿ) ಹಿಡಿದುಕೊಂಡು ಬಂದ ದೈವ ಅಬ್ಬರಿಸುತ್ತಾ, ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿತು….! ಇದ್ಯಾವುದೋ ಕಾಂತಾರ ಸಿನಿಮಾದ ಸ್ಟೋರಿ ಅಲ್ಲ, ಇಲ್ಲೊಬ್ಬ ಕಾಂತಾರವನ್ನೂ ಮೀರಿಸಿದ ಅಭಿನಯ ಮಾಡಿದ್ದು, ದೈವದಂತೆ ಅಬ್ಬರಿಸುತ್ತಾ ಓಡಿ ಬಂದು ತನ್ನ ತಮ್ಮನ ಹೆಂಡತಿಗೆ ಹಲ್ಲೆ...
ಚಿಕ್ಕಮಗಳೂರು: ಕಾಫಿನಾಡ ಪೊಲೀಸ್ ಡಾಗ್ ಗೆ ಹ್ಯಾಟ್ಸಾಫ್ ಹೇಳಲೇಬೇಕು..! ಯಾಕಂದ್ರೆ ಕಾಡಿನಲ್ಲಿ ಸಿಲುಕಿದ್ದ ವೈದ್ಯರೊಬ್ಬರನ್ನು ಪೊಲೀಸ್ ಡಾಗ್ ಪತ್ತೆ ಹಚ್ಚಿ ರಕ್ಷಿಸಿದ ಘಟನೆ ಕೊಪ್ಪ ತಾಲೂಕಿನ ಗುಣವಂತೆ ಕಾಡಿನ ಆಳದ ಪ್ರದೇಶದಲ್ಲಿ ನಡೆದಿದೆ. ವೈದ್ಯ ವೆಂಕಟೇಗೌಡ ರಕ್ಷಿಸಲ್ಪಟ್ಟವರಾಗಿದ್ದಾರೆ. ಇವರು ಮರೆವಿನ ಕಾಯಿಲೆಯನ್ನು ಹೊಂದಿದ್ದರು...
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ಹರೀಶ್ ರಾಯ್ ಅವರು ಕಳೆದ ಹಲವು ವರ್ಷಗಳಿಂದ ಕ್ಯಾನ್ಸರ್ ನೊಂದಿಗೆ ಹೋರಾಡುತ್ತಿದ್ದರು. ಅಂತಿಮವಾಗಿ ಅವರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಈ ಕಾಯಿಲೆಯಿಂದಾಗಿ ತಮ್ಮ ಗುರುತೇ ಸಿಗದಷ್ಟು ...
ಬೆಂಗಳೂರು: ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲೇ 'ಬ್ಯಾರಿ ಕ್ರೆಡಿಟ್ ಕೋ--ಆಪರೇಟಿವ್ ಸೊಸೈಟಿ'ಯ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಬ್ಯಾರಿ ಸಮುದಾಯದ ಎಲ್ಲ ಮುಖಂಡರೊಂದಿಗೆ...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. 79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ...
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಗೂಗಲ್ ಗುರುವಾರದಂದು ಪ್ರಮುಖ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ್ದು, ಇದರ ಅಡಿಯಲ್ಲಿ ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆಯನ್ನು ವೇಗವಾಗಿ ವಿಸ್ತರಿಸಲು ಎರಡೂ ಕಂಪನಿಗಳು ಒಟ್ಟಾಗಿ ಕೆಲಸ ಮಾಡುತ್ತವೆ. ಈ ಪಾಲುದಾರಿಕೆ ಪ್ರಮುಖ ಅಂಶವೆಂದರೆ ಜಿಯೋ ಬಳಕೆದಾರರು 18 ತಿಂಗಳವರೆಗೆ ಗೂಗಲ್ ಎಐ ...
ಚಿಕ್ಕಮಗಳೂರು : ಶೃಂಗೇರಿಯಲ್ಲಿ ಇಬ್ಬರನ್ನ ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಾಡಾನೆಯನ್ನು ಸೆರೆ ಹಿಡಿಯುವುದಕ್ಕೂ ಮುನ್ನ, ಸೆರೆ ಹಿಡಿಯಲು ಬಂದಿದ್ದ ಗಜಪಡೆಗಳ ಮುಂದೆಯೇ ಕಾಡಾನೆ(Wild Elephant) ರಾಜಗಾಂಭೀರ್ಯ ನಡಿಗೆ ನಡೆದು ಲುಕ್ ನೀಡಿದ್ದ ಘಟನೆ ನಡೆದಿದೆ. ಮೊನ್ನೆ ಶೃಂಗೇರಿಯಲ್ಲಿ ಇಬ್ಬರನ್ನ ಬಲಿ ಪಡೆದಿದ್ದ ಒಂಟಿ ಸಲ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಲಂಚ ಪಡೆದುಕೊಂಡ ಕೆಲಸ ಮಾಡಿಕೊಡುತ್ತಿದ್ದಾರೆ. ಸಿಎಂ ಮನೆಯನ್ನೇ ಭ್ರಷ್ಟಾಚಾರ ಅವರ ಮೂಗಿನ ನೇರಕ್ಕೆ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಗಳ ಶವ ಪರೀಕ್ಷೆಗೂ ಲಂಚ ಪಡೆದ ಪ್ರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚೆ ನಡೆಯಿತು. ಸಭೆಯಲ್ಲಿ ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರ...
ಬೀದರ್: ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ನಾಲ್ವರು ಶಿಕ್ಷಕರಿಗೆ ಸರ್ಕಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಔರಾದ್ ಬಿಇಓ ಅವರಿಂದ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅ.7, 13ರಂದು ಔರಾದ್ ನಲ್ಲಿ ನಡೆದಿದ್ದ ಆರ್ ಎಸ್ ಎಸ್ ಪಥಸಂಚಲನದಲ್ಲಿ ...