ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಒಂದೆಡೆ ಬಿರುಸಿನ ತನಿಖೆ ನಡೆಸುತ್ತಿದೆ. ದೂರುದಾರ ಸಾಕ್ಷಿ ಹೇಳಿದಂತೆ, ಹಲವು ಕಳೇಬರಗಳು ಕೂಡ ದೊರಕುತ್ತಿದೆ. ಖಂಡಿತವಾಗಿಯೂ ಮೃತದೇಹವನ್ನು ಹೂತು ಹಾಕಿಸಿದ ಅಪರಾಧಿಗಳನ್ನು ಖಂಡಿತಾ ಎಸ್ ಐಟಿ ಅಧಿಕಾರಿಗಳು ಕಂಡು ಹಿಡಿಯುತ್ತಾರೆ ಅನ್ನೋ ವಿಶ್ವಾಸ ಜನರಲ್ಲಿ ಹೆಚ್ಚಿದೆ. ಈ ನಡುವೆ ಈ ಪ...
ಮಂಗಳೂರು: ಧರ್ಮಸ್ಥಳದಲ್ಲಿ ಕಿರಾತಕರ ದೌರ್ಜನ್ಯಕ್ಕೆ ಬಲಿಯಾಗಿದ್ದ ಪಾಂಗಳ ಕ್ರಾಸ್ ಸಮೀಪದ ಸೌಜನ್ಯ ರವರ ಮನೆಗೆ ಭೇಟಿನೀಡಲು ಬಂದಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ರಜತ್ ಎಂಬವರ ಸಂದರ್ಶನ ನಡೆಸುತ್ತಿದ್ದ ನಾಲ್ಕು ಜನ ಯೂಟ್ಯೂಬರ್ ಗಳ ಮೇಲೆ 60--70 ಜನ ಗೂಂಡಾಗಳು ಏಕಾಏಕಿ ದಾಳಿ ಮಾಡಿ ಮಾರಣಾoತಿಕವಾಗಿ ಹಲ್ಲೆನಡೆಸಿರುವುದು ಅಮಾನವೀಯ ಹಾಗೂ...
ಬೆಂಗಳೂರು: ಫಿಟ್ನೆಸ್ ಸೆಂಟರ್ ವೊಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಅದೇ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ನಡೆದಿದೆ. ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿಯಾಗಿದ್ದಾಳೆ. ಕಡಬಗೆರೆಯಲ್ಲಿರುವ ಜುನಿಫರ್ ಫಿಟ್ನೆಸ್ ಸೆಂಟರ್ ನಲ್ಲಿ ಯುವ...
ಕೊಪ್ಪಳ: ಪ್ರೀತಿ ವಿಚಾರಕ್ಕೆ ಯುವಕನನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜದ ಗವಿಸಿದ್ದಪ್ಪ ನಾಯಕ್ ಎನ್ನುವ ಯು...
ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಾರ್ವಜನಿಕರ ಬದುಕು ಗಮನದಲ್ಲಿಟ್ಟುಕೊಂಡು ಸಹಕರಿಸಿ ಎಂದು ಸಾರಿಗೆ ನೌಕರರಿಗೆ ಮನವಿ ಮಾಡಿಕೊಂಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಸಾರಿಗೆ ನೌಕರರ ಬೇಡಿಕೆ ತಪ್ಪು ಎಂದು ಸರ್ಕಾರ ಹೇಳುತ್ತಿಲ್ಲ, ಅವರು ಕೂಡ ಸರ್ಕಾ...
ಬೆಂಗಳೂರು: ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ...
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಹೀಗಾಗಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳನ್ನೇ ಅವಲಂಬಿಸಿರುವ ಸಾರ್ವಜನಿಕರು ಪರದಾಡುವಂತಾಗಿದೆ. ಕೆಲಸಗಳಿಗೆ ಹೋಗುವವರು, ಶಾಲಾ ಕಾಲೇಜಿಗೆ ತೆರಳು ವಿದ್ಯಾರ್ಥಿಗಳು ಬಸ್ ಇಲ್ಲದೇ ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಸ...
ಚಿಕ್ಕಮಗಳೂರು: ಆನೆ ಕಾರ್ಯಾಚರಣೆ(Elephant Capture) ವಿಚಾರದಲ್ಲಿ ಮಲೆನಾಡಿಗರ ಆಕ್ರೋಶಕ್ಕೆ ಮತ್ತೊಮ್ಮೆ ಬೆದರಿದ ಸರ್ಕಾರ ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದ...
ಬೆಳಗಾವಿ: 15 ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ವಿಷಯುಕ್ತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೂಲಿಕಟ್ಟಿ ಗ್ರಾಮದ ಕೃಷ್ಣ ಯಮನಪ್ಪ ಮಾದರ (26), ಸಾಗರ ಸಕ್ರೆಪ್ಪ ಪಾಟೀಲ (29), ...
ಬೆಂಗಳೂರು: ಅತ್ಯಾಚಾರಕ್ಕೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣ(Prajwal Revanna)ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಜ್ವಲ್ ರೇವಣ್ಣ ತಾನು ಅತ್ಯಾಚಾರ ಮಾಡುತ್ತಿದ್ದ ವೇಳೆ ಮಾಡಿಕೊಂಡಿರುವ ವಿಡಿಯೋದಲ್ಲಿ ಆತನ ಮುಖವನ್ನು ತೋರಿಸಿಲ್ಲವಾದರೂ ಆತನೇ ಅತ್ಯಾಚಾರ ನಡೆಸಿದ್ದಾನೆ ಎಂ...