ಬೆಂಗಳೂರು ನಗರ: ದಕ್ಷಿಣ ವಿಭಾಗದ ಪೊಲೀಸರು ದ್ವಿಚಕ್ರ ವಾಹನ ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಿ ಸುಮಾರು 10.60ಲಕ್ಷ ರೂ. ಬೆಲೆ ಬಾಳುವ ಚಿನ್ನದ ಒಡವೆ ಮತ್ತು ದ್ವಿಚಕ್ರ ವಾಹನಗಳ ಪತ್ತೆ ಮಾಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣದಲ್ಲಿ ಆರೋಪಿ ದಂಡಪಾಣಿ ಅ...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ...
ಪಶ್ಚಿಮವಿಭಾಗ, ಜ್ಞಾನಭಾರತಿ ಪೊಲೀಸ್ ಮಾಲೀಕರ ಮನೆಯಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬಂಧಿತರಿಂದ ಸುಮಾರು 1.50 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪಿ ನಿವಾಸಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ನಗದು ಹಣ ಕಳವು ಆಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಕೇಸಿನ ತನಿಖ...
ಕಳೆದ ಬಿಜೆಪಿ ಸರ್ಕಾರದಲ್ಲಿ ಜೀವ ಕಳೆದುಕೊಂಡಿದ್ದ ಇಂದಿರಾ ಕ್ಯಾಂಟೀನ್ಗೆ ಮರುಜೀವ ನೀಡಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬಡವರಿಗೆ ಇಲ್ಲಿ ಆಹಾರ ತಿನ್ನುವ ಶ್ರಮಿಕರಿಗೆ ಸೇರಿದಂತೆ ಬಹುತೇಕರಿಗೆ ಆಹಾರದಲ್ಲಿ ಪೌಷ್ಠಿಕಾಂಶವನ್ನು ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಆಹಾರ ತಜ್ಞರು ಕ್ಯಾಂಟೀನ್ ಗಳಲ್ಲಿ ಪೌಷ್ಠಿಕಾಂ...
ಬೆಂಗಳೂರು: ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಸರ್ಕಾರ ನಿರ್ಧರಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅ...
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆ ಕೈಬಿಡಲು ಕಾಂಗ್ರೆಸ್ ಸಚಿವ ಸಂಪುಟ ಅಸ್ತು ಎಂದಿದ್ದು ಹೆಡ್ಗೆವಾರ್, ವೀರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ಕೈಬಿಡಲಿದೆ. ಸಂಪುಟ ಸಭೆಯ ಬಳಿಕ ಪಠ್ಯ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10ನೇ ತರಗತಿಯವರೆಗೆ ಸಮಾ...
ಬೆಂಗಳೂರು: ಕಳೆದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ರದ್ದಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. 2022 ರಲ್ಲಿ ಬಿಜೆಪಿ ಸರ್ಕಾರ ಮಾಡಿದ್ದ ತಿದ್ದುಪಡಿಯನ್ನು ರದ್ದು ಮಾಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಂಡಿದ್ದೇವೆ. ಜುಲೈ ಅಧಿವ...
ಮಂಗಳೂರು: ನೂತನ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯನ್ವಯ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಎರಡು ದಿನಗಳಿಂದ ಕಾರ್ಯಾರಂಭಗೊಂಡಿದೆ. ಈ ಬಗ್ಗೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಗೃಹ ಸಚಿವರಾಗಿ ಮಂಗಳೂರಿಗೆ ಪ್ರಥಮ ಭೇಟಿಯ ಸಂದರ್ಭ ಡಾ.ಜಿ.ಪರಮೇಶ್ ಅವರು ಆ್ಯಂಟಿ ಕಮ್ಯೂನಲ್ ವಿಂಗ್ ಮಾಡಲಾಗುತ್ತದ...
ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. 15-01-2023 ರಂದು ಸಂಜೆ 18-30 ಗಂಟೆಯಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09...
ಬೆಂಗಳೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ವೃದ್ಧೆಗೆ ಹಲ್ಲೆ ಮಾಡಿ, ಚಿನ್ನದ ಸರ ಸುಲಿಗೆ ಮಾಡಿದ ಆರೋಪಿತೆಯನ್ನು ಬಂಧಿಸಿ 20 ಗ್ರಾಂ ಚಿನ್ನಸ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಶಾಂತಮ್ಮ, 60 ವರ್ಷ ರವರು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲು ಈಕೆ ಒಂಟಿಯಾಗಿ ವಾಸವಿದ್ದು, ಈಕೆಯ ಮನೆಗೆ ಒಬ್ಬ ಅಪರಿಚಿತ 38--40 ವರ್ಷ...