ಬೆಂಗಳೂರು: ಸಾರಿಗೆ ಸಂಪರ್ಕವು ಉತ್ಪಾದಕ ಚಟುವಟಿಕೆಗಳನ್ನು ,ಸ್ವಾವಲಂಬನೆಯನ್ನು ವೃದ್ಧಿಸಬಲ್ಲವು ಎಂಬ ಉದಾಹರಣೆಗಳು ಇತಿಹಾಸದುದ್ದಕ್ಕೂ ಕಾಣಸಿಗುತ್ತವೆ. ಕರುನಾಡಿನ ಮಹಿಳೆಯರನ್ನು ಈ ನಿಟ್ಟಿನಲ್ಲಿ ಮುನ್ನಡೆಸುವ ಹಾದಿಯಲ್ಲಿ ಹೊಸ ಆಶಾಕಿರಣವೊಂದು ಉದಯಿಸಿದೆ. ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ಇಂದು ಕರ್ನಾಟಕ ರಾಜ್...
ಬೆಂಗಳೂರು: ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದೆ ಅಲ್ಲಿ ಯುವಕನೊಬ್ಬ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾನೆ. ಮಹಿಳೆಯರಿಗೆ ಉಚಿತ ಬಸ್ ನೀಡಿದ್ದೀರಿ.ನಮಗೆ ಫ್ರೀ ಟಿಕೆಟ್ ಬೇಡ್ವೇ ಬೇಡ. ಆದರೆ ಸಿಎಂ ಸಾಹೇಬ್ರೆ ಎಣ್ಣೆ (ಮದ್ಯ) ರೇಟು ಹೆಚ್ಚು ಮಾಡಿದ್ದು ಸರಿಯಲ್ಲ. ಹೀ...
ಬೆಂಗಳೂರು: ʼಶಕ್ತಿʼ ಯೋಜನೆ 10 ವರ್ಷವೂ ಉಚಿತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಈ ಐದು ವರ್ಷ ಮುಗಿದ ಬಳಿಕವೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ಹ...
ಉಡುಪಿ ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪುಟ್ಪಾತ್ ಗಳ ಮೇಲೆ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಆಯಾಕಟ್ಟಿನ ಸ್ಥಳ, ವಾಹನ ಸಂಚಾರ ದಟ್ಟನೆ ಇರುವ ಸ್ಥಳಗಳಲ್ಲಿ ಸಾರ್ವಜನಿಕರು ರಸ್ತೆಯ ಮೇಲೆಯೇ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಅಪಘಾತಗಳು ನಡೆಯುವ ಸಾಧ್ಯತೆಯೂ ...
ಉಡುಪಿ, ಜೂ.11: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಗೊಂಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಇಂದು ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದರು. ಜಿಲ್ಲೆಗೆ ಆಗಮಿಸಿದ ಸಚಿವರು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೊಗವೀರ ಮಹಾಜನ ಸಂಘದ ಅಧ್ಯ...
ಮಂಗಳೂರು ನಗರದ ಹೊರವಲಯದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲವಾದ ಮಂಗಳೂರು ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಜೂನ್ 4ರಂದು ಪ್ರಕಟ...
ಕೇರಳ ಕರಾವಳಿಗೆ ಮುಂಗಾರು ಪ್ರವೇಶಿಸಿದ ಕಾರಣ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಇಂದು ಗುಡುಗು ಸಹಿತ ಮಳೆ ಸುರಿಯಿತು. ಮಂಗಳೂರು ನಗರ, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ, ಸುಬ್ರಹ್ಮಣ್ಯ ಭಾಗದ ಹಲವಡೆ ಭಾರೀ ಮಳೆ ಸುರಿಯಿತು. ಇನ್ನು ಮಂಗಳೂರಿನ ಕಾವೂರಿನಲ್ಲಿ ಬಿ.ಜಿ.ಎಸ್ ಶಾಲೆಯ ಹಿಂಭಾ...
ಚಿಕ್ಕಮಗಳೂರು: ಸರ್ಕಾರಿ ಬಸ್ ನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದು ಕಾಂಗ್ರೆಸ್ ಹೇಳಿಕೆ ನೀಡಿರುವುದರ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು. ಮಹಿಳೆಯರಿಗೆ ಫ್ರೀ ಬಸ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ ಅವರು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ. ಪ್ರವಾಸ ಮಾಡಬಹುದು, ಬೇರೆ ...
ಉಡುಪಿ: ಕಾನೂನು ಸುವ್ಯವಸ್ಥೆ, ವಿದ್ಯಾರ್ಥಿಗಳು, ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯಾಡಳಿತ ಸಂಸ್ಥೆಗಳ ಮೂಲಕ ನಗರ ಪ್ರದೇಶದ ಆಯಾಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಆಳವಡಿಸಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಖ್ಯಾತ್ ಶೆಟ್ಟಿ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಳ...
ಈಶಾನ್ಯ ವಿಭಾಗ, ವಿದ್ಯಾರಣ್ಯಪುರ ಪೊಲೀಸ್ ಠಾಣೆ ಮನೆಗಳ್ಳತನ ಮಾಡುವುದನ್ನೇ ವೃತ್ತಿಯಾನ್ನಾಗಿಸಿಕೊಂಡಿದ್ದ ಹೊರ ರಾಜ್ಯದ ಆರೋಪಿಗಳ ಬಂಧನವಾಗಿದ್ದು ಸುಮಾರು 17,70,000/- ರೂ ಬೆಲೆಬಾಳುವ ಒಟ್ಟು 319 ಗಾಂ ಚಿನ್ನಾಭರಣಗಳ ವಶ ಪಡಿಸಿಕೊಳ್ಳಲಾಗಿದೆ. ಈ ಆರೋಪಿಯಿಂದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ 07 ಮನೆಗಳ್ಳತನದ ಪ್ರಕರಣಗಳು ದಾಖಲಾಗಿವೆ. ದಿ...