ಚಾಮರಾಜನಗರ: ಶಾಲಾ ಕಟ್ಟಡದ ಬಿಲ್ ಮಂಜೂರು ಮಾಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವಾಗ ಇಬ್ಬರು ಎಂಜಿನಿಯರ್ ಗಳು ಲೋಕಾ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಸಮೀಪ ಇಂದು ರಾತ್ರಿ ನಡೆದಿದೆ. ಚಾಮರಾಜನಗರ ಲೋಕಪಯೋಗಿ ಇಲಾಖೆಯ ಎಇಇ ಕೆಂಪರಾಜು ಹಾಗೂ ಎಇ ಲಂಚ ಸ್ವೀಕರಿಸಿದ ಆರೋಪಿಗಳು. ಚಾಮರಾಜನಗ...
ಚಿಕ್ಕಮಗಳೂರು: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಕಳಸ ತಾಲೂಕಿನ ಕಳಕೋಡು ನಿವಾಸಿ ಧರ್ಮಪಾಲಯ್ಯ(72) ಮೃತ ದುರ್ದೈವಿಯಾಗಿದ್ದಾರೆ. ಕಳಸದಿಂದ ಸುಮೇದ್ ಶಿಖರ್ಜಿಗೆ 110 ಜನರು ಯಾತ್ರೆ ಹೊರಟಿದ್ದರು. ಇವರು ಒಡಿಶಾ ರೈಲು ಅಪಘಾತದ ವೇಳೆ ಪಾರಾಗಿದ್ದರು. ಉತ್ತರ ಪ್...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಮೂಡಿಗೆರೆಯ ಚಾರ್ಮಾಡಿ ಘಾಟ್ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ರಸ್ತೆ ತಿರುವು ಬಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸವಾದ್ (35) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ...
ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರದಲ್ಲಿ ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮ...
ಬೆಂಗಳೂರು: ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಕ್ಕೆ ಧನ್ಯತೆ ಅರ್ಪಿಸಿದರು. ಡಾ.ರಾಜ್ ಕುಮಾರ್ ಅಕಾಡೆಮಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳನ್ನು ಸನ್ಮಾನಿಸಿ ಮಾತನ...
ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳೂರಲ್ಲಿ ಬಂಧಿಸಿದ್ದಾರೆ. ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಹೊಂದಿಕೊಂಡು ಕಾರಿನಲ್ಲಿ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಬೆಂಗ...
ಚಾಮರಾಜನಗರ: ಭಾರತದ ನಯಾಗರ ಎಂದೇ ಪ್ರಸಿದ್ಧವಾಗಿರುವ ಕರ್ನಾಟಕ ಹಾಗೂ ತಮಿಳುನಾಡಿನ ಎರಡೂ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದ ಹಿನ್ನೀರಿನಲ್ಲಿ ತೆಪ್ಪಗಳ ರೇಸ್ ನಡೆದಿದೆ. ಊಟುಮಲೈ ಎಂಬ ಗ್ರಾಮಸ್ಥರು ಮಾರಿಯಮ್ಮನ ಹಬ್ಬದ ಪ್ರಯುಕ್ತ ಈ ರೇಸ್ ನಡೆಸಿದ್ದು ರೇಸ್ ನಲ್ಲಿ 8--10 ತೆಪ್ಪಗಳು ಭಾಗಿಯಾಗಿವೆ...
ಕಾಪು : ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು. ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉದ್ಯಾವರ ಬಿಲ್ಲವ ಮಹಾಜನ ಸಂಘ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ...
ಚಾಮರಾಜನಗರ: ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಗುರುವಾರ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನು(19) ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್@ ನಾಗೇಂದ್ರ (19) ಆತ್ಮಹತ್ಯೆಗೆ ಯತ್ನಿಸಿದ್ದು ಇವರಲ್ಲಿ ನಾಗ...
ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಭಾರೀ ತಲೆನೋವು ತಂದಿದ್ದ ಜಿಲ್ಲಾ ಉಸ್ತುವಾರಿ ನೇಮಕ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಅಳೆದು ತೂಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಇಂದು ಸುತ್ತೋಲೆ ಹೊರಡಿಸಿದೆ. ಭಾನುವಾರ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಉದ್ಘಾಟನೆಗೊಳ್ಳಲಿದೆ. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿ...