ಬೆಂಗಳೂರು: ನಗರದಲ್ಲಿ ಇಂದು ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿ ವಾಹನ ಚಾಲಕರು ಪಾದಚಾರಿಗಳು ಸಂಕಟ ಪರದಾಟ ಎದುರಿಸಬೇಕಾಯಿತು. ಮಧ್ಯಾಹ್ನದಿಂದಲೇ ದಟ್ಟ ಮೋಡ ಕವಿದು ಮಳೆಬರುವಂತಾಗಿತ್ತು.ಆಲಿಕಲ್ಲು ಮಳೆ, ಗಾಳಿಗೆ ಸಿಲುಕಿ ಸವಾರರ ತೊಂದರೆ ಅನುಭವಿಸಿದರು. ರಸ್ತೆಗಳ ಮೇಲೆ ಮಂಡಿಯುದ್ದದವರೆಗೆ ನೀರು ...
ಬೆಂಗಳೂರು: ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದು ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾ...
ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ನಟೋರಿಯಸ್ ರೌಡಿಯಾಗಿದ್ದ ಅಲ್ಯೂಮಿನಿಯಂ ಬಾಬು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆಯಾಗಿದ್ದಾನೆ. ಜಯನಗರ ಠಾಣೆ ರೌಡಿಶೀಟರ್ ಆಗಿದ್ದ ಅಲ್ಯೂಮಿನಿಯಂ ಬಾಬು ಅಲಿಯಾಸ್ ಸುರೇಶ್ ಬಾಬು ಇತ್ತೀಚಿಗೆ ತಮಿಳುನಾಡು ಕಡೆ ವಾಸ್ತವ್ಯ ಹೂಡಿದ್ದ. ಕೊಲೆ, ಸುಲಿಗೆ, ಬೆದರಿಕೆ, ದರೋಡೆಯಂತಹ ಪ್ರಕರಣಗಳಲ್ಲಿ ಭಾಗಿಯಾ...
ಬೆಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಆಂಧ್ರದಿಂದ ಬಂದು ನಗರದ ಪ್ಯಾಲೆಸ್, ಲಾಲ್ಬಾಗ್, ಕಬ್ಬನ್ ಪಾರ್ಕ್, ವಿಧಾನಸೌಧ ಸೇರಿದಂತೆ ಹಲವು ಕಡೆ ಪ್ರವಾಸ ಮುಗಿಸಿ ಬಂದಿದ್ದರು. ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು....
ಚಿತ್ರದುರ್ಗ: ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿ ಪೋಸ್ಟ್ ಬರೆದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೋರ್ವನನ್ನು ಅಮಾನತು ಮಾಡಲಾಗಿದೆ. ಕಾನುಬೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತಾದ ಶಿಕ್ಷಕನಾಗಿದ್ದು, ಬಿಇಓ ಎಲ್.ಜಯಪ್ಪನವರು ಶಿಕ್ಷಕನನ್ನು ಅಮಾನತ್ತ...
ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಟೈಲ್ಸ್ ಅಂಗಡಿ ಮಾಲಿಕನನ್ನು ತುಮಕೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ತುಮಕೂರು ಹೊರಹೊಲಯದಲ್ಲಿರುವ ಯಲ್ಲಾಪುರದ ಅವರ ಟೈಲ್ಸ್ ಅಂಗಡಿಯಲ್ಲೇ ಬರ್ಬರ ಹತ್ಯೆ ನಡೆದಿದೆ. ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಹತ್ಯೆಗೀಡಾದವರಾಗಿದ್ದಾರೆ. ಯಲ್ಲಾಪುರದ ಗಣೇಶ ದೇವಸ್...
ಚಿಕ್ಕಮಗಳೂರು: ಆರ್.ಬಿ.ಐ. 2000 ಮುಖಬೆಲೆಯ ನೋಟುಗಳನ್ನ ಹಿಂಪಡೆಯುವಿಕೆಗೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನೇನು ಏಳೆಂಟು ತಿಂಗಳಲ್ಲಿ 2000 ರೂಪಾಯಿ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ. ಆದರೆ, ಜಿಲ್ಲೆಯ ಕಳಸ ತಾಲೂಕಿನ ತೇಜು ಎಂಬ ಯುವಕನ ಬದುಕಲ್ಲಿ ಎಷ್ಟೆ ವರ್ಷಗಳು ಕಳೆದರು ಆ 2000 ರೂಪಾಯಿ ಮುಖಬೆಲೆಯ ನೋಟು ಹಚ್ಚಹಸಿರಾಗೇ ಇರಲಿದೆ. ...
ಊಟಕ್ಕೆ ಹೊಟೇಲ್ ನಿಂದ ಸಾಂಬಾರ್ ಕೊಂಡು ಮನೆಗೆ ಹೋಗಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಬಳಿ ರಾತ್ರಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ. ಶ್ರವಣ್ ದಾಸ್ ಕಲ್ಕಟ್ಟದಲ್ಲಿ ಕೆಲಸ ಮುಗಿಸಿ ತೊಕ್...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.ಇಂದು ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ...
ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪತ್ರ ಬರೆದಿದ್ದು, ಗ್ಯಾರಂಟಿಗಳ ಅನುಷ್ಠಾನಕ್ಕೆ ಸಂಬಂಧಿಸಿ ಎಎಪಿ ಆಡಳಿತವಿರುವ ದೆಹಲಿಗೆ ತೆರಳಿ ಅಧ್ಯಯನ ನಡೆಸುವಂತೆ ಆಹ್ವಾನ ನೀಡಿದ್ದಾರೆ. ಸಿಎಂ ಮತ್ತು ಡಿಸಿಎಂಗೆ ಅಭಿನಂದನೆ ಸಲ್ಲಿಸಿ ಶನಿವಾರ...