ಬೆಂಗಳೂರು : ಪುಲಕೇಶಿನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮೂವರು ಮಹಿಳಾ ಡ್ರಗ್ ಪೆಡ್ಲರ್ಗಳ ಬಂಧನವಾಗಿದೆ. ಬಂಧಿತರನ್ನು ಪ್ರೇಮಾ, ಸುನೀತಾ ಹಾಗೂ ಮುತ್ಯಾಲಮ್ಮ ಎಂದು ಗುರುತಿಸಲಾಗಿದೆ. ಜಾರ್ಖಂಡ್ನಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಜಾರ್ಖಂಡ್ ನ ಗುಡ್ಡಗಾಡು ಪ್ರದೇಶದಲ್ಲಿ ಗಾಂಜಾ ಬೆಳೆಯ...
ಮಂಗಳೂರಿನ ಪಿಲಿಕುಳ ಝೂನಲ್ಲಿ ಎರಡು ಹುಲಿಗಳ ನಡುವೆ ಕಾದಾಟ ನಡೆದು ಹೆಣ್ಣು ಹುಲಿಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಕಾದಾಟದಿಂದ ಗಾಯಗೊಂಡಿದ್ದ 15 ವರ್ಷ ಪ್ರಾಯದ 'ನೇತ್ರಾವತಿ' ಹುಲಿ ಇಂದು ಸಾವನ್ನಪ್ಪಿದೆ. 'ರೇವಾ' ಎಂಬ 6 ವರ್ಷದ ಗಂಡು ಹುಲಿ ಮತ್ತು ನೇತ್ರಾವತಿ ನಡುವೆ ಕಾದಾಟ ನಡೆದಿದ್ದು, ಈ ವೇಳೆ ನೇತ್ರಾವತಿ ಗಾಯಗೊಂಡಿತ್ತು. '...
ಆನೇಕಲ್: ವೈದ್ಯಕೀಯ ಲೋಕವೇ ಹಾಗೆ ಒಂದಲ್ಲ ಒಂದು ಸವಾಲಿನ ಮೂಲಕ ರೋಗಿಗಳನ್ನು ಬದುಕಿಸುತ್ತಾರೆ. ಇಂತಹದೇ ಒಂದು ಸವಾಲಿನ ಆಪರೇಷನ್ ಅನ್ನು ಕೇವಲ ಮೂರು ನಿಮಿಷದಲ್ಲಿ ಮಾಡುವ ಮೂಲಕ ವೈದ್ಯರ ತಂಡವೊಂದು ವೈದ್ಯಕೀಯ ಲೋಕಕ್ಕೆ ಸವಾಲೆಸೆದಿದೆ. ದೆಹಲಿಯಲ್ಲಿ ಆಯೋಜನೆ ಮಾಡಿದ್ದ ನೈಸ್ ಹೆಸರಿನ ಕಾನ್ಫರೆನ್ಸ್ನಲ್ಲಿ ಹಲವಾರು ದೇಶದ ವೈದ್ಯರ ತಂಡ ಇಂತಹ ಸಾ...
ಉಡುಪಿ: ಜನಸಾಮಾನ್ಯರಲ್ಲಿ ರಾಷ್ಟ್ರ ಭಕ್ತಿ ಹೆಚ್ಚಿಸುವ ಹಾಗೂ ರಾಷ್ಟ್ರೀಯತೆಗೆ ಒತ್ತು ಕೊಟ್ಟು ದೇಶ ಪ್ರೇಮ ಬೆಳೆಸುತ್ತಿರುವ ಚಕ್ರವರ್ತಿ ಸೂಲಿಬೆಲೆ ರಾಷ್ಟ್ರಭಕ್ತರೇ ಹೊರತು ಭಯೋತ್ಪಾದಕ ಅಲ್ಲ. ಅವರನ್ನು ಜೈಲಿಗೆ ಹಾಕುತ್ತೇವೆ ಎಂಬ ಹೇಳಿಕೆ ನೀಡಿರುವ ಸಚಿವ ಎಂ.ಬಿ.ಪಾಟೀಲ್ ಹಾಗೂ ರಾಜ್ಯ ಸರಕಾರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ...
ಕಾರ್ಕಳ: ವ್ಯವಹಾರದಲ್ಲಿನ ನಷ್ಟದಿಂದ ಮಾನಸಿಕವಾಗಿ ನೊಂದ ಉದ್ಯಮಿಯೊಬ್ಬರು ಫ್ಯಾಕ್ಟರಿಯಲ್ಲಿಯೇ ಸಾವಿಗೆ ಶರಣಾದ ಘಟನೆ ಜೂ.6ರಂದು ಸಂಜೆ ಅಜೆಕಾರು ಸಮೀಪದ ಹೆರ್ಮುಂಡೆ ಎಂಬಲ್ಲಿ ನಡೆದಿದೆ. ಅಜೆಕಾರು ಮುಖ್ಯ ರಸ್ತೆಯ ನಿವಾಸಿ ನಕುಲದಾಸ್ ಪೈ(51) ಮೃತ ಉದ್ಯಮಿ. ಇವರು ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ನೊಂದು ಹೆರ್ಮುಂಡೆಯಲ್ಲಿರುವ ಫ್ಯಾಕ್ಟರಿಯ...
ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ...
ಬೆಂಗಳೂರು : ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲು ವಸತಿ ಸಚಿವ ಜಮೀರ್ ಅಹಮದ್ ಗಡುವು ನೀಡಿದ್ದಾರೆ. ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬ ಆದರೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಈಡೇರುವು...
ಗೃಹಜ್ಯೋತಿ ಯೋಜನೆಯಲ್ಲಿ ಬಿಪಿಎಲ್, ಎಪಿಎಲ್ ವರ್ಗೀಕರಣ ಮಾಡಿಲ್ಲ. ಸರ್ಕಾರ ಎಲ್ಲವನ್ನು ಸ್ಪಷ್ಟವಾಗಿ ಹೇಳಿದೆ. ಗೊಂದಲ ಉಂಟು ಮಾಡುತ್ತಿರುವುದು ಬಿಜೆಪಿಯವರು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗೆ ಇಷ್ಟೇ ಹಣ ಖರ್ಚಾಗುತ್ತೆ ಎಂಬುದನ್ನು ಗಮನಿಸಿ ಸ್ಪಷ್ಟ ತೀರ್ಮಾನ ಕೈಗ...
ಕಲಬುರಗಿ: ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾದ ಉಪನ್ಯಾಸಕನೋರ್ವ ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವ ಆಡಿಯೋವೊಂದು ವೈರಲ್ ಆಗಿದ್ದು, ಘಟನೆ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದದ ಅತಿಥಿ ಉಪನ್ಯಾಸಕನದ್ದೆನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು, ವಿದ್ಯಾರ್ಥಿನಿ ಜೊತೆಗೆ ಒಟ್ಟು 23 ನಿಮಿಷಗಳ ...
ಚಿಕ್ಕಮಗಳೂರು: ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ, ಕಾಂಗ್ರೆಸ್ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ? ಎಂದು ಮಾಜಿ ಶಾಸಕ ಸಿ.ಟಿ.ರವಿ ಕಿಡಿಕಾರಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಾಡೆನ್ ಬಂದ್ರೆ ಬಿಟ್ಕೊಳ್ತಾರೆ, ಚಕ್ರವರ್ತಿ ವಿಚಾರ ಗೋಷ್ಠಿ ರದ್ದು ಮಾಡ್ತಾರೆ, ಇವರು...