ಮೈಸೂರು: ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೂ ಮೊದಲು ಬೆಟ್ಟಿಂಗ್ ದಂಧೆ ಸದ್ದು ರಾಜ್ಯದಲ್ಲಿ ಜೋರಾಗಿಯೇ ಕೇಳಿ ಬಂದಿದೆ. ಸಾಕಷ್ಟು ಜನ ಹಣ, ಸೈಟ್ ಮೊದಲಾದವುಗಳನ್ನು ಇಟ್ಟು ಬೆಟ್ಟಿಂಗ್ ನಲ್ಲಿ ತೊಡಗಿದ್ದಾರೆನ್ನಲಾಗ್ತಿದೆ. ಆದ್ರೆ ಇಲ್ಲೊಬ್ಬರು ಬೆಟ್ಟಿಂಗ್ ಗಾಗಿ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿದ್ದಾರೆ. ಹ...
ಶಿವಮೊಗ್ಗ: ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆ ಮೇಲೆ ನಡೆದಿದೆ. ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ, ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅ...
ಬೆಂಗಳೂರು: ತಿಪ್ಪರಲಾಗ ಹೊಡೆದರೂ ಕಾಂಗ್ರೆಸ್ ಸರ್ಕಾರ ರಚಿಸದು ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮತಗಟ್ಟೆಗಳ ಸಮೀಕ್ಷೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದು ಬೇಡ ಎಂದಿದ್ದಾರೆ . ಸಮೀಕ್ಷೆಗಳಲ್ಲಿ ಈ ಬಾರಿ ಸರ್ಕಾರ ಕಾಂಗ್ರೆಸ್ ರಚನೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ...
ಕಲಬುರಗಿ: ಕೆಎಸ್ಸಾರ್ಟಿಸಿ ಬಸ್ ಚಾಲಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಘಟನೆಯಿಂದಾಗಿ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ನಾಗಯ್ಯಸ್ವಾಮಿ (45) ಹತ್ಯೆಗೀಡಾದ ಬಸ್ ಚಾಲಕನಾಗಿದ್ದು, ಇವರು ಮೂಲತಃ ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಾಗಯ್...
ಬೆಂಗಳೂರು: ಅಪರೂಪದ ಅನುವಂಶಿಕ ಕಾಯಿಲೆಯಾದ “ವೃಷಣ ಫೆಮಿನೈಸೇಶನ್ ಸಿಂಡ್ರೋಮ್”ನಿಂದ ಬಳಲುತ್ತಿದ್ದ 23 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡವು “ಯೋನಿ ಪುನರ್ನಿರ್ಮಾಣ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಇದೇ ಮೊದಲ ಬಾರಿಗೆ ಯಶಸ್ವಿಯಾಗಿ ನಡೆಸಿದೆ. ಈ ಕುರಿತು ಮಾತನಾಡಿದ ವೈದ್ಯ, ಈ ಮಹಿಳೆ ತಾನು ೬ ವರ್ಷವಿರುವಾಗಲದೇ ವೃಷಣ ...
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ ನಡೆಯಲಿದೆ. ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮ...
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಗಿರಿಧರ್ (46) ಮಯಂಕ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾವರ...
ಕ್ಷುಲ್ಲಕ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ...
ರೂಪದರ್ಶಿಯೊಬ್ಬರ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20), ಆತ್ಮಹತ್ಯೆಗೈದ ಯುವಕ. ಯತಿರಾಜ್ ಅವರ ಮೃತದೇಹ ತನ್ನ ಮನೆ ಪಕ್ಕದಲ್ಲಿರುವ ಚಿಕ್ಕಮ್ಮ ಮನೆಯ ಸಿಟ...
ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವುದಿಲ್ಲ. ನಮ್ಮ ಗ್ಯಾರಂಟಿಗಳ ಮೇಲೆ ರಾಜ್ಯದ ಜನ ನಂಬಿಕೆ ಇಟ್ಟಿದ್ದಾರೆ. ಎಲ್ಲಾ ವರ್ಗದ ಜನರು ಕಾಂಗ್ರೆಸ್ ಪರ ಒಲವು ತೋರಿದ್ದಾರೆ. ರಾಜ್ಯಾದ್ಯಂತ ಜನರು ಬದಲಾವಣೆ ಬಯಸಿದ್ದಾರೆ. ಹಳೇ ಮೈಸೂರು ಭಾಗದಲ್ಲೂ ಜನ ಬದಲಾವಣೆ ಬಯಸಿದ್ದಾರೆ. ಅಪರೇಷನ್ ಹಸ್ತದ ಅವಶ್ಯಕತೆ ನಮಗೆ ಇಲ್ಲ ಕಾಂಗ್ರೆಸ್ 141 ಸ್ಥಾ...