ಬೆಂಗಳೂರು: ʻದಿ ಕೇರಳ ಸ್ಟೋರಿʼ ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್ ಹಾಸನ್ ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗ...
ಬೆಂಗಳೂರು: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂ...
ಕರ್ನಾಟಕ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಇದೀಗ ಅಧಿಕೃತವಾಗಿ ಸಚಿವರಿಗೆ ಖಾತೆಗಳನ್ನು ಹಂಚಲಾಗಿದ್ದು, ಸಚಿವರಿಗೆ ಹಂಚಲಾದ ಖಾತೆಗಳ ವಿವರ ಈ ಕೆಳಗಿನಂತಿದೆ. ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃ...
ನೂತನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಉಡುಪಿಯ ಪೇಜಾವರ ಕಿರಿಯ ಸ್ವಾಮೀಜಿಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಫೋಟೋ ಹಂಚಿಕೊಂಡಿರುವ ಡಾ.ಜಿ.ಪರಮೇಶ್ವರ್, ಇಂದು ನನ್ನ ಧರ್ಮಪತ್ನಿಯೊಂದಿಗೆ ಉಡುಪಿಯ ಪೇಜಾವರ ಕಿರಿಯ ಸ್ವಾಮಿಜಿಗಳಾದ ವ...
ಚಾಮರಾಜನಗರ: ಬಿಸಿಲ ತಾಪ, ಕಾರ್ಯನಿರ್ವಹಿಸದ ಆಸ್ಪತ್ರೆ ಫ್ಯಾನ್ ಗಳಿಂದ ಬೇಸತ್ತ ಜನರು ಅಡ್ಮಿಟ್ ಆಗುತ್ತಿದ್ದಂತೆ ಗರ್ಭಿಣಿಯರು, ವೃದ್ಧರು ಫ್ಯಾನ್ ಜೊತೆ ಬರುತ್ತಿರುವ ಘಟನೆ ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಗರ್ಭಿಣಿಯರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಬಂದ ವೇಳೆ ಬಿಸಿಲ ತಾಪಕ್ಕೆ ಹೈರಣಾಗುತ್ತಿದ್ದ...
ಬೆಂಗಳೂರು: ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಇವೆಲ್ಲ “ವಾಟ್ಸಾಪ್ ಯುನಿವರ್ಸಿಟಿ” ಮತ್ತು “ಟೆಲಿವಿಷನ್ ಯುನಿವರ್ಸಿಟಿ”ಯ ಸೃಷ್ಟಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿ...
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರನ್ನು ಸರ್ಕಾರ ಬದಲಾದ ಬೆನ್ನಲ್ಲೇ ಕೆಲಸದಿಂದ ವಜಾಗೊಳಿಸಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲದೇ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ...
ಬೆಂಗಳೂರು: ಇಂದು ನೂತನ ಸಚಿವರ ಪ್ರಮಾಣ ವಚನದ ಬೆನ್ನಲ್ಲೇ ಖಾತೆ ಹಂಚಿಕೆಯಾಗಿದೆ ಎಂಬ ಪ್ರಕಟಣೆಯ ಪಟ್ಟಿಯೊಂದು ವೈರಲ್ ಆಗಿದ್ದು, ಮಾಧ್ಯಮಗಳಲ್ಲಿ ಕೂಡ ವರದಿಯಾಗಿದೆ. ಆದರೆ ಇದು ನಕಲಿ ಪಟ್ಟಿ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆ...
ಪ್ರವೀಣ್ ನೆಟ್ಟಾರ್ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದವರು. ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ. ಆದರೆ ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಕಟೀಲ್ ವಿರುದ್ಧ ವಾಗ್ದಾಳಿ ನಡೆಸ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರಕ್ಕೆ ಖಾತೆ ಹಂಚಿಕೆ ಕಗ್ಗಂಟಾಗಿದ್ದು ತಮಗೆ ಸಾರಿಗೆ ಖಾತೆ ಕೊಡುವ ಲಕ್ಷಣ ಕಾಣುತ್ತಿದ್ದಂತೆಯೇ ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ರಾಜೀನಾಮೆಗೆ ಮುಂದಾಗಿದ್ದಾರೆ. ಇದೇ ರೀತಿ ಹಲವು ಸಚಿವರು ತಮಗೆ ಸಿಗುವ ಖಾತೆಯ ಸುಳಿವು ಸಿಗುತ್ತಿದ್ದಂತೆಯೇ ಅಸಮಾಧಾನಗೊಂಡಿದ್ದು, ಉದ್ದೇಶಪೂರ್ವಕವಾಗಿ ತ...