ಹುಬ್ಬಳ್ಳಿ: ಹಣಕ್ಕಾಗಿ ನಟ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಆರೋಪಿಸಿದ್ದು, ಈ ಬಗ್ಗೆ ಪತ್ರಕರ್ತರು ಶಿವರಾಜ್ ಕುಮಾರ್ ಅವರನ್ನು ಪ್ರಶ್ನಿದಾಗ ಪ್ರಶಾಂತ್ ಸಂಬರಗಿ ವಿರುದ್ಧ ಶಿವರಾಜ್ ಕುಮಾರ್ ಕಿಡಿಕಾರಿದ್ದಾರೆ. ಆ ಮಾತನ್ನು ಸಂಬರಗಿ ವಾಪಸ್ ಪಡೆಯಬೇಕು. ಹಾಗೆ ಮಾತನಾಡುವ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ, ಚುನಾವಣಾ ಆಯೋಗದಿಂದ ಸುಗಮ ಮತದಾನಕ್ಕಾಗಿ ಪೊಲೀಸರು ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ಕರೆದೊಯ್ಯಲು ಸಾರಿಗೆ ಬಸ್ ಬಳಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮೇ.9 ಮತ್ತು 10ರಂದು ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಇಂದು ಪತ್ರಿಕಾ ಪ್ರಕಟ...
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಮಂಗಳೂರು ಪೊಲೀಸರು ಬಂಧಿಸಿ, ಮತ್ತೆ ಗಡಿಪಾರು ಮಾಡಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲೇ ಈತನನ್ನು ಈ ಹಿಂದೆ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿತ್ತು. ಈ ಆದೇಶವನ್ನು ಉಲ್ಲಂಘಿಸಿ ಈತ ಮತ್ತೆ ಜಿಲ್ಲೆಗೆ ...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಆಡಿಯೋ ಬಾಂಬ್ ಸಿಡಿಸಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮತ್ತು ಬಿಜೆಪಿ ಕಾರ್ಯಕರ್ತ ರವಿ ಮಧ್ಯೆ ನಡೆದ ಸಂಭಾಷಣೆಯ ಆಡಿಯೋವನ್ನು ಸುರ್ಜೇ...
ಹಾಸನ: ಪತಿಯ ಸಾವಿನ ಆಘಾತವನ್ನು ಸಹಿಸಲಾಗದೇ ಪತ್ನಿಯು ತೀವ್ರವಾಗಿ ರೋದಿಸುತ್ತಲೇ ಪತಿಯ ಮೃತದೇಹದ ಮುಂದೆಯೇ ಪ್ರಾಣ ಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ. ನಿನ್ನೆ ರಾತ್ರಿ ಪತಿ ರವೀಶ್(39) ಹೃದಯಾಘಾತದಿಂದ ಮೃತಪಟ್ಟಿದ್ದು, ಇಂದು ಬೆಳಗ್ಗೆ ಪತಿಯ ಮೃತದೇಹದ ಮುಂದೆ ಅಳುತ್ತಿದ್ದ ಪತ್ನಿ ಪ್ರಮ...
ಬೆಂಗಳೂರು: ನಕಲಿ ಆಡಿಯೋ ಸೃಷ್ಟಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರು ಹೇಳುತ್ತಿರುವುದೆಲ್ಲವೂ ಸುಳ್ಳು ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಶನಿವಾಸ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಮಣಿಕಂಠ ರಾಥೋಡ್ ಅವರು ಕಾಂಗ್ರೆಸ್ ನಾಯಕರ ಆರೋಪಗಳನ್ನು ನಿರಾಕರಿಸಿದ್ದಾರೆ. ನನ್ನ ವ...
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಸುಮಾರು ಎರಡೂವರೆ ಗಂಟೆ ಕಾಲ ನಡೆದ ರೋಡ್ ಶೋದಲ್ಲಿ ಮೋದಿ ಅವರು 13 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ. ಮೊದಲ ದಿನದ ರೋಡ್ ಶೋದಲ್ಲಿ ಮೋದಿ 26 ಕಿ.ಮೀ.ಗೂ ಹೆಚ್ಚು ಸಂಚರಿಸಿದ್ದಾರೆ. ಜೆ.ಪಿ. ನಗ...
ಸೈಬರ್ ದಾಳಿಯಿಂದ ಬೇಸತ್ತು ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್ ಪ್ರವೀಣ್ ನಾಥ್ ಆತ್ಮಹತ್ಯೆಗೆ ಶರಣಾಗಿದ್ದು, ಇದರ ಬೆನ್ನಲ್ಲೇ ಅವರ ಜೊತೆಗಾಗಿ ರಿಶಾನಾ ಆಯೆಶಾ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಪ್ರವೀಣ್ ನಾಥ್ ಅವರು ರಿಶಾನ್ ಅವರನ್ನು ಫೆಬ್ರವರಿ 14ರ ಪ್ರೇಮಿಗಳ ದಿನದಂದು ವಿವಾಹವಾಗಿದ್ದರು. ಇದರ ...
ವಿಜಯಪುರ: ಹಾಡಹಗಲೇ ರೌಡಿಶೀಟರ್ ವೋಬ್ಬನನ್ನು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಶನಿವಾರ ನಗರದ ವಜ್ರಹನುಮಾನ ಪ್ರದೇಶದ ಚಾಂದಪೂರ ಕಾಲೋನಿ ಪ್ರದೇಶದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಪಾಲಿಕೆ ಸದಸ್ಯೆಯ ಪತಿ, ರೌಡಿಶೀಟರ್ ಹೈದರ್ ನದಾಫ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಎದೆ ಹಾಗೂ ಹಣೆಗೆ ಗುಂಡುಗಳು ತಗು...
ಚಾಮರಾಜನಗರ: ಹನೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಸಿದ್ದರಾಮಯ್ಯನವರು ಕಾಂಗ್ರೆಸ್ ಸಭೆಯಲ್ಲೇ ಕಾಂಗ್ರೆಸ್ ನ್ನು ಮುಗಿಸಿ ಅಂತಾರೆ, ಬಳಿಕ ಇಲ್ಲ, ಇಲ್ಲ, ಬಿಜೆಪಿಯನ್ನು ಮುಗಿಸಿ ಅಂತಾರೆ. ಅ...