ಜ್ಯೂನಿಯರ್ ಎನ್.ಟಿ.ಆರ್ ಇತ್ತೀಚೆಗೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬವನ್ನು ಕರ್ನಾಟಕದ ಕೆಜಿಎಫ್ (KGF) ಸಮೀಪದ ರಾಬರ್ಟ್ ಸನ್ ಪೇಟ್ ನಲ್ಲಿ ಮಾತ್ರ ಹುಟ್ಟುಹಬ್ಬ ಆಚರಿಸಿ ಜೈಲು ಪಾಲಾಗಿದ್ದಾರೆ. ಮೇ 20 ರಂದು ಜ್ಯೂನಿಯರ್ ಎನ್.ಟಿ.ಆರ್ ಅವರ ಹುಟ್ಟು ಹಬ್ಬವನ್ನು ಆಚರಿಸಲು ಕೆಲ ಅಭಿಮಾನಿಗ...
ಬೆಂಗಳೂರು: ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಸಚಿವ ಎಂ.ಬಿ. ಪಾಟೀಲ ನೀಡಿದ ಹೇಳಿಕೆ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿ ವಿಪಕ್ಷಗಳ ಟೀಕೆಗೆ ಸ್ವಪಕ್ಷದವರ ಬೇಸರಕ್ಕೆ ಕಾರಣವಾಗಿದೆ ಎಂ.ಬಿ.ಪಾಟೀಲ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂ...
ಬೆಂಗಳೂರು: 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಆರ್ ಬಿಐ ಹಿಂಪಡೆದ ನಂತರ ಪೆಟ್ರೋಲ್ ಬಂಕ್ಗಳಲ್ಲಿ ಪಿಂಕ್ ನೋಟಿನ ಹಾವಳಿ ಹೆಚ್ಚುತ್ತಿದೆ.ಇತ್ತ ಜನರು ಎಷ್ಟೇ ದುಡ್ಡಿನ ಪೆಟ್ರೋಲ್ ಹಾಕಿಸಿಕೊಂಡರೂ 2,000 ರೂ. ನೀಡುತ್ತಿರುವುದರಿಂದ ಪೆಟ್ರೋಲ್ ಬಂಕ್ ಮಾಲೀಕರು ಸಂಕಷ್ಟದಲ್ಲಿ ಸಿಲುಕುವಂತಾಗಿದೆ. ಈ ನೋಟ್ ಬ್ಯಾನ್ ಹಿನ್ನಲೆಯಲ್ಲಿ ಜ...
ಶಿವಮೊಗ್ಗ: ನನಗೆ ಹಾವು ಕಚ್ಚಿದೆ ಎಂದು ರಾತ್ರಿ ಮಗಳು ಹೇಳಿದ್ದಾಳೆ. ಆದರೆ ಲೈಟ್ ಹಾಕಿ ಮನೆಯವರು ಹಾವನ್ನು ಹುಡುಕಿದ್ದು, ಹಾವು ಕಾಣದೇ ಹೋದಾಗ ಹಾವು ಕಚ್ಚಿಲ್ಲ ಎಂದು ತಾವೇ ತೀರ್ಮಾನಿಸಿ, ಮಲಗಿದ್ದರು. ಆದರೆ ಬೆಳಗಾಗುವಷ್ಟರಲ್ಲಿ ಬಾಲಕಿಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಆಕೆ ಪ್ರಾಣವನ್ನೇ ಬಿಟ್ಟಿದ್ದಾಳೆ. ಈ ಘಟನೆ ನಡೆದಿದ್ದು ಶಿವಮೊಗ...
ಮಾಜಿ ಸಚಿವ ಯು.ಟಿ.ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 335, 336, 337 ಮತ್ತು 337 ಎ, ಸಚಿವರಾದ ಡಾ.ಜಿ.ಪರಮೇಶ...
ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಯ ಜಂಟಿ ಕಾರ್ಯದರ್ಶಿ ಹುದ್ದೆಗೆ ಪಿ.ಎ.ಗೋಪಾಲ್ ಅವರನ್ನು ಮುಖ್ಯಮಂತ್ರಿ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿವೃತ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳಲ್ಲಿ ಮೂವರು ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಕೆ.ಜೆ.ಜಾರ್ಜ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 317 ಮತ್ತು 317 ಎ, ಎಂ ಬಿ ಪಾಟೀಲ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯ...
ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್...
ಬೆಂಗಳೂರು: ನೂತನ ಸರ್ಕಾರದ ರಚನೆಯ ನಂತರ ಮೊದಲ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಅದಕ್ಕೂ ಮೊದಲು ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಬಾಗಿಲಿಗೆ ಗೋಮೂತ್ರ ಸಿಂಪಡಿಸುವ ಮೂಲಕ 40% ಕಮಿಷನ್ ಸರ್ಕಾರದ ಪಾಪ ತೊಳೆಯುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವ...